ಧರ್ಮಸ್ಥಳ ಕೇಸ್‌; ತನಿಖೆ ನಡೆಯುತ್ತಿರುವಾಗಲೇ SIT ಮುಖ್ಯಸ್ಥ ಪ್ರಣಬ್‌ ಮೊಹಂತಿ ಕೇಂದ್ರ ಸೇವೆಗೆ ಆಯ್ಕೆ

newsics.com ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ನೇತೃತ್ವದ ತಂಡ ತನಿಖೆ ಚುರುಕುಗೊಳಿಸಿದೆ. ಈ ನಡುವೆ ಡಿಜಿಪಿ ಪ್ರಣವ್ ಮೊಹಂತಿ ಕೇಂದ್ರ ಸೇವೆಗೆ ಆಯ್ಕೆಯಾಗಿದ್ದಾರೆ. ಧರ್ಮಸ್ಥಳ ಪ್ರಕರಣ ಸಂಬಂಧ ತನಿಖೆಗೆ ರಾಜ್ಯ ಸರ್ಕಾರ ರಚನೆ ಮಾಡಿರುವ ಎಸ್ ಐಟಿ ನೇತೃತ್ವವನ್ನು ಪ್ರಣವ್ ಮೊಹಂತಿ ವಹಿಸಿದ್ದಾರೆ. ಪ್ರಕರಣದ ತನಿಖೆ ಚುರುಕುಗೊಂಡಿರುವಾಗಲೇ ಅವರು ಸಿಬಿಐ ಹಾಗೂ ಎನ್ ಐಎ ನಂತಹ ಮಹಾನಿರ್ದೇಶಕಾರಾಗುವ ಅರ್ಹತೆ ಪಡೆದಿದ್ದಾರೆ. ಒಂದುವೇಳೆ ಅವರು ಕೇಂದ್ರ ಸೇವೆಗೆ ಹೋದರೆ … Continue reading ಧರ್ಮಸ್ಥಳ ಕೇಸ್‌; ತನಿಖೆ ನಡೆಯುತ್ತಿರುವಾಗಲೇ SIT ಮುಖ್ಯಸ್ಥ ಪ್ರಣಬ್‌ ಮೊಹಂತಿ ಕೇಂದ್ರ ಸೇವೆಗೆ ಆಯ್ಕೆ