Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಭಾರೀ ಮಳೆಯ ನಡುವೆಯೂ ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಯೋಗಾಭ್ಯಾಸ ಮಾಡಿದ ವೃದ್ಧ – ವೈರಲ್ ವಿಡಿಯೋ ನೋಡಿ
ವೈರಲ್

Viral ಭಾರೀ ಮಳೆಯ ನಡುವೆಯೂ ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಯೋಗಾಭ್ಯಾಸ ಮಾಡಿದ ವೃದ್ಧ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಬದಲಾದ ಜೀವನ ಶೈಲಿಯಿಂದ ಜನರಲ್ಲಿ ಆರೋಗ್ಯದ ಸಮಸ್ಯೆಗಳು ಸಾಮಾನ್ಯವಾಗಿದೆ. ಹೀಗಾಗಿ ಆರೋಗ್ಯವನ್ನು ಉತ್ತಮವಾಗಿಸಲು ಯೋಗ ಅತಿ ಮುಖ್ಯ. ಇದೀಗ  ವೃದ್ಧರೊಬ್ಬರು ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಯೋಗ ಮಾಡಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಯಾವುದೇ ಯೋಗ ಮ್ಯಾಟ್​​​​ಗಳನ್ನು ಬಳಸದೇ, ಖಾಲಿ ಮೈಯಲ್ಲಿ ಮಳೆಯಲ್ಲೇ ಶೀರ್ಷಾಸನ ಮಾಡಿದ್ದಾರೆ. ಈ ವಿಡಿಯೋಗೆ ಒಂದು ಶೀರ್ಷಿಕೆಯನ್ನು ಕೂಡ ನೀಡಲಾಗಿದೆ.

ರೈಲಿಗಾಗಿ ಕಾಯುತ್ತಾ ಕುಳಿತಿದ್ದಾಗ, ಮಳೆ ಮಧ್ಯೆ ಪ್ಲಾಟ್‌ಫಾರ್ಮ್‌ನಲ್ಲಿ ವೃದ್ಧರೊಬ್ಬರು ಯೋಗ ಮಾಡುತ್ತಿರುವುದನ್ನು ನೋಡಿದೆ. ಮಳೆಯಲ್ಲಿ ಯೋಗ ಮಾಡುತ್ತಿದ್ದ ವ್ಯಕ್ತಿ ಬೇರೆ ಬೇರೆ ರೀತಿಯ ಯೋಗಾಸಗಳನ್ನು ಮಾಡುತ್ತಿದ್ದ ಎಂದು ಹೇಳಿದ್ದಾರೆ.  ಈ ವಿಡಿಯೋವನ್ನು @PeepalGhost ಎಂಬ ರೆಡ್ಡಿಟ್‌​​​​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ.ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

 

https://www.reddit.com/r/indianrailways/comments/1mca48i/waiting_for_the_train_and_saw_an_old_man_doing/?utm_source=share&utm_medium=mweb3x&utm_name=mweb3xcss&utm_term=1&utm_content=share_button

TAGGED:#viral #video #yoga #elderlyman #railwayplatform
Share This Article
Facebook Twitter Copy Link Print
Previous Article ಕಿರುಕುಳಕ್ಕೆ ಬೇಸತ್ತು ಜೀವ ಕಳೆದುಕೊಂಡ ಗರ್ಭಿಣಿ
Next Article Former CM Panneer Selvam ಎನ್‌ಡಿಎ ತೊರೆದ ತಮಿಳುನಾಡು ಮಾಜಿ ಸಿಎಂ ಪನ್ನೀರ್ ಸೆಲ್ವಂ

Popular Posts

Singer Sonu Nigam ಗಾಯಕ ಸೋನು ನಿಗಮ್ ಅಸ್ವಸ್ಥ! ಅವರಿಗೇನಾಯ್ತು?

2 Min Read

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

You Might Also Like

ವೈರಲ್

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read
ವೈರಲ್

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read
ವೈರಲ್

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?