Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Misfiring ಮಿಸ್ ಫೈರಿಂಗ್: ಪ್ರಿಯತಮೆ ಹೊಟ್ಟೆ ಹೊಕ್ಕ ಗುಂಡು, ಕಿಡ್ನಿಗೆ ಹಾನಿ
ಕರ್ನಾಟಕ

Misfiring ಮಿಸ್ ಫೈರಿಂಗ್: ಪ್ರಿಯತಮೆ ಹೊಟ್ಟೆ ಹೊಕ್ಕ ಗುಂಡು, ಕಿಡ್ನಿಗೆ ಹಾನಿ

Share
1 Min Read
SHARE

newsics.com

ಬೆಂಗಳೂರು: ಮಿಸ್ ಫೈರಿಂಗ್ ಆಗಿ ಓರ್ವ ಯುವತಿಯ ಹೊಟ್ಟೆಗೆ ಗುಂಡು ತಗುಲಿ ಬೆಂಗಳೂರಿನ ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ರೆಚೆಲ್ ಮಿಸ್ ಫೈರಿಂಗ್ನಲ್ಲಿ ಗಂಭೀರವಾಗಿ ಗಾಯಗೊಂಡಿರುವ ಯುವತಿ.

ಪ್ರಿಯಕರ ನಿಖಿಲ್ಗೆ ಸೇರಿದ ಗನ್ ರೆಚೆಲ್ ಪರಿಶೀಲನೆ ಮಾಡುವಾಗ ಮಿಸ್ ಫೈರಿಂಗ್ ಆಗಿದೆ. ಗಾಯಾಳು ರೆಚೆಲ್ ಮತ್ತು ನಿಖಿಲ್ ಪರಸ್ಪರ ಪ್ರೀತಿಸುತ್ತಿದ್ದರು. ಇವರ ಮದುವೆಗೆ ಎರಡೂ ಕುಟುಂಬಗಳು ಸಿದ್ಧತೆ ನಡೆಸಿದ್ದವು.

ನಿಖಲ್ ಅವರ ಬಳಿ ಲೈಸೆನ್ಸ್ಡ್ ಗನ್ ಇದ್ದು, ಜು.28ರಂದು ನಿಖಿಲ್ ಟೆರೆಸ್ ಮೇಲೆ ಗನ್ ಪರಿಶೀಲನೆ ಮಾಡುತ್ತಿದ್ದರು. ಈ ವೇಳೆ ರೆಚೆಲ್ ಕೂಡ ಜತೆಯಲ್ಲಿದ್ದರು.

ರೆಚೆಲ್ ಪ್ರಿಯಕರ ನಿಖಿಲ್ನಿಂದ ಗನ್ ಪಡೆದು ಪರಿಶೀಲನೆ ನಡೆಸುತ್ತಿದ್ದಾಗ, ಮಿಸ್ ಫೈರ್ ಆಗಿ ಹೊಟ್ಟೆಗೆ ಗುಂಡು ತಗುಲಿದೆ. ಕೂಡಲೇ ರೆಚೆಲ್ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗುಂಡು ತಗುಲಿದ ಪರಿಣಾಮ ರೆಚೆಲ್ ಅವರ ಒಂದು ಕಿಡ್ನಿಗೆ ಹಾನಿಯಾಗಿದೆ. ಹೀಗಾಗಿ, ವೈದ್ಯರು ರೆಚೆಲ್ ಅವರ ಒಂದು‌ ಕಿಡ್ನಿಯನ್ನು ಹೊರ ತೆಗೆದಿದ್ದಾರೆ. ರೆಚೆಲ್ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ವಿವಾಹಿತನ ಹಿಂದೆ ಬಿದ್ದಿದ್ದ ಮಹಿಳೆ: ಐತಿಹಾಸಿಕ ತೀರ್ಪು ನೀಡಿದ ಕೋರ್ಟ್

TAGGED:damages kidneyMissed firing: Bullet hits lover's stomach
Share This Article
Facebook Twitter Copy Link Print
Previous Article NASA-ISRO NISAR satellite: ನಿಸಾರ್ ಉಪಗ್ರಹ ಯಶಸ್ವಿ ಉಡಾವಣೆ; ಇಡೀ ವಿಶ್ವಕ್ಕೆ ಇದರ ಪ್ರಯೋಜನ ಸಿಗಲಿದೆ
Next Article ನಿಧಿಯಾಸೆಗೆ ನಿದ್ರಾವಸ್ಥೆಯಲ್ಲಿದ್ದ ಬಾಲಕಿ ಅಪಹರಿಸಿ ಬಲಿ ಕೊಟ್ಟ ದುಷ್ಕರ್ಮಿಗಳು

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?