Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಮುಡಾ ಹಗರಣ : ನಿವೃತ್ತ ನ್ಯಾ. ಪಿ.ಎನ್.ದೇಸಾಯಿ ಆಯೋಗದ ವರದಿ ಸಲ್ಲಿಕೆ
ಕರ್ನಾಟಕ

ಮುಡಾ ಹಗರಣ : ನಿವೃತ್ತ ನ್ಯಾ. ಪಿ.ಎನ್.ದೇಸಾಯಿ ಆಯೋಗದ ವರದಿ ಸಲ್ಲಿಕೆ

Share
1 Min Read
SHARE

newsics.com

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖೆ ನಡೆಸಿರುವ ಹೈಕೋರ್ಟ್​ ನಿವೃತ್ತ ನ್ಯಾಯಾಧೀಶ ಪಿ.ಎನ್.ದೇಸಾಯಿ ಅವರು ಸರ್ಕಾರಕ್ಕೆ ಆರು ಸಂಪುಟಗಳ ವರದಿ ಸಲ್ಲಿಸಿದ್ದಾರೆ.

ವಿಧಾನಸೌಧದ‌ ಮುಖ್ಯಕಾರ್ಯದರ್ಶಿಗಳ ಕೊಠಡಿಯಲ್ಲಿ ಸರ್ಕಾರದ ಪರವಾಗಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವರದಿ ಸ್ವೀಕರಿಸಿದರು. ನ್ಯಾ.ಪಿ.ಎನ್.ದೇಸಾಯಿ‌ ಏಕಸದಸ್ಯ ಆಯೋಗ ಸರ್ಕಾರಕ್ಕೆ ಆರು ಸಂಪುಟಗಳ ವರದಿ ಸಲ್ಲಿಸಿದೆ.

ಸುಪ್ರೀಂಕೋರ್ಟ್ ಬಳಿಕ ಈಗ ದೇಸಾಯಿ ಕಮಿಟಿಯಿಂದಲೂ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಕಳೆದ ವಾರವಷ್ಟೇ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿಯವರಿಗೆ ಮುಡಾ ಕೇಸ್‌ನಲ್ಲಿ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿತ್ತು. ಇದರ ಬೆನ್ನಲ್ಲೇ ಈಗ ನ್ಯಾ. ದೇಸಾಯಿ ಕಮಿಟಿ ಕೂಡ ಕ್ಲೀನ್ ಚಿಟ್ ನೀಡಿದೆ

ಇನ್ನು ಸಲ್ಲಿಸಿರುವ ವರದಿಯಲ್ಲಿ 14 ಮುಡಾ ಸೈಟ್ ಅಕ್ರಮ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ಪಾತ್ರವಿಲ್ಲ ಎಂದು ಉಲ್ಲೇಖಿಸಲಾಗಿದೆ ಎಂದು ತಿಳಿದುಬಂದಿದೆ.

ಸಿದ್ದರಾಮಯ್ಯ ತಮ್ಮ ಅಧಿಕಾರ ಬಳಸಿರುವುದು ಕಂಡು ಬಂದಿಲ್ಲ. ತಮ್ಮ ಅಧಿಕಾರ ಬಳಸಿರುವುದಕ್ಕೆ ಸೂಕ್ತ ಪುರಾವೆ ಇಲ್ಲ ಎಂದೂ ನ್ಯಾ. ದೇಸಾಯಿ ಕಮಿಟಿ ವರದಿಯಲ್ಲಿ ಸ್ಪಷ್ಟಪಡಿಸಿದೆ. ಸಿಎಂ ಪತ್ನಿ ಪಾರ್ವತಿ ಸಲ್ಲಿಸಿದ್ದ, ‘ಇಂತಹದ್ದೇ ಜಾಗದಲ್ಲಿ ಪರ್ಯಾಯ ನಿವೇಶನ ಕೊಡಿ’ ಎಂಬ ಅರ್ಜಿ ಪ್ರಸ್ತಾಪ ಮಾಡಿಲ್ಲ. ಆದರೆ, ಈ ಪ್ರಕರಣದಲ್ಲಿ ಅಧಿಕಾರಿಗಳ ಲೋಪದ ಬಗ್ಗೆ ವರದಿಯಲ್ಲಿ ಉಲ್ಲೇಖ ಮಾಡಲಾಗಿದೆ.

https://www.newsics.com/2025/07/31/dharmasthala-case-vigilance-tight-security-at-grave-digging-site/

TAGGED:#Muda #scam #Retired #Justice #PNDesai #Commission #submits #report
Share This Article
Facebook Twitter Copy Link Print
Previous Article Dharmasthala Case ಧರ್ಮಸ್ಥಳ ಕೇಸ್: ಸಮಾಧಿ ಅಗೆಯುವ ಜಾಗದಲ್ಲಿ ಕಟ್ಟೆಚ್ಚರ, ಬಿಗಿ ಭದ್ರತೆ
Next Article Protest against Pratham ನಟ ಪ್ರಥಮ್ ಮುಖಕ್ಕೆ ಮಸಿ ಬಳಿದು ಆಕ್ರೋಶ, ಠಾಣೆ ಬಳಿ ಉದ್ವಿಗ್ನ ಸ್ಥಿತಿ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?