Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಸಾಂಪ್ರದಾಯಿಕ ಉಡುಗೆ ತೊಟ್ಟು ಬೀದಿಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ವಿದೇಶಿಗನ ಬಂಧನ- ಅಷ್ಟಕ್ಕೂ ಆಗಿದ್ದೇನು, ವೈರಲ್ ವಿಡಿಯೋ ನೋಡಿ
ವೈರಲ್

Viral ಸಾಂಪ್ರದಾಯಿಕ ಉಡುಗೆ ತೊಟ್ಟು ಬೀದಿಯಲ್ಲಿ ಡ್ಯಾನ್ಸ್ ಮಾಡುತ್ತಿದ್ದ ವಿದೇಶಿಗನ ಬಂಧನ- ಅಷ್ಟಕ್ಕೂ ಆಗಿದ್ದೇನು, ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಟಿಕ್ ಟೋಕರ್ ನೋಯೆಲ್ ರಾಬಿನ್ಸನ್  ಅವರು ಸಾಂಪ್ರಾದಾಯಿಕ ಉಡುಗೆ ತೊಟ್ಟು ರಸ್ತೆ ಬದಿಯಲ್ಲಿ   ಡ್ಯಾನ್ಸ್ ಮಾಡುತ್ತಾ ಜನರನ್ನು ಒಟ್ಟು ಸೇರಿಸಿದ್ದಾರೆ. ಈ ಡ್ಯಾನ್ಸ್ ಪ್ರದರ್ಶನದ ವೇಳೆಯೇ ಬೆಂಗಳೂರು ಪೊಲೀಸರು  ವಿದೇಶಿಗನನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಈತ ಜರ್ಮನ್ ಮೂಲದ ವ್ಯಕ್ತಿಯಾಗಿದ್ದಾನೆ.

ಈ ಘಟನೆಯ ಬಗ್ಗೆ neol ಹೆಸರಿನ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವನ್ನು ಮಾಡಿಕೊಂಡಿದ್ದು, ಘಟನೆಯ ಬಗ್ಗೆ ವಿವರಿಸಿದ್ದಾರೆ.

ನಾನು ಡ್ಯಾನ್ಸ್‌ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ನನ್ನನ್ನು ನೋಡಲು ಜನರು ಜಮಾಯಿಸಿದ್ದರು. ಆಗ ಅಲ್ಲಿಗೆ ಬಂದ ಪೊಲೀಸರು ನನ್ನನ್ನು ಬಂಧಿಸಿದರು. ಠಾಣೆಗೆ ಕರೆದುಕೊಂಡು ಹೋಗಿದ್ದು, ಅಲ್ಲಿ ಅವರು ಸರಿಸುಮಾರು 15 ನಿಮಿಷಗಳ ಕಾಲ ಅಲ್ಲೇ ಇರಿಸಿಕೊಂಡಿದ್ದರು ಕೊನೆಗೆ ನಾನು ಫೈನ್‌ ಕಟ್ಟಲು ಹೇಳಿ, ನನ್ನ ಹೋಗಲು ಹೇಳಿದರು.

ಆದರೆ, ಇದೇ ಮೊದಲು ಪೊಲೀಸ್ ಠಾಣೆಗೆ ಕರೆದೊಯ್ದದ್ದದ್ದು. ನನ್ನನ್ನು ಜೈಲಿಗೆ ಕಳುಹಿಸುತ್ತಾರೆ ಎನ್ನುವ ಭಯಯಿತ್ತು. ಅದೃಷ್ಟವಶಾತ್ ಏನು ಆಗಲಿಲ್ಲ. ನಾನು ಸುರಕ್ಷಿತವಾಗಿದ್ದೇನೆ. ಇದು ಪ್ರತಿಯೊಂದು ದೇಶದಲ್ಲಿ ಸಂಭವಿಸುತ್ತದೆ. ಇಂತಹ ಸಣ್ಣ ಅನುಭವವು ಭಾರತದ ಮೇಲಿನ ಪ್ರೀತಿಯನ್ನು ಕಸಿದು ಕೊಳ್ಳುವುದಿಲ್ಲ. ನಾನು ಭಾರತವನ್ನು ಸದಾ ಪ್ರೀತಿಸುತ್ತೇನೆ ಎಂದು ಹೇಳಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

https://www.instagram.com/reel/DMu_2V7oR5y/?igsh=MXdtajNndWV6bWM0eA==

TAGGED:#Police #arrest #foreigner #dancing #street #viral #video
Share This Article
Facebook Twitter Copy Link Print
Previous Article ಆ.11ರಿಂದ ಕಾಶಿ ವಿಶ್ವನಾಥ ಧಾಮದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ
Next Article ತಾಂತ್ರಿಕ ದೋಷ : ದೆಹಲಿಯಿಂದ  ಲಂಡನ್‌ಗೆ ಹೊರಟ ಏರ್‌ ಇಂಡಿಯಾ ವಿಮಾನದ ಟೇಕಾಫ್ ಸ್ಥಗಿತ

Popular Posts

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

You Might Also Like

ವೈರಲ್

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read
ವೈರಲ್

ಮಧ್ಯರಾತ್ರಿಲೀ ಯುವತಿಯನ್ನ ರೈಲಿನಿಂದ ಕೆಳಗಿಳಿಸಿದ TTE; ವೈರಲ್ ವಿಡಿಯೋ ನೋಡಿ

2 Min Read
ವೈರಲ್

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?