Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Dharmasthala case 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆ.!
ಕರ್ನಾಟಕ

Dharmasthala case 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆ.!

Share
1 Min Read
SHARE

newsics.com

ಧರ್ಮಸ್ಥಳ : ಧರ್ಮಸ್ಥಳ ಕೇಸ್’ ಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, 6ನೇ ಪಾಯಿಂಟ್ ನಲ್ಲಿ ಅಸ್ಥಿಪಂಜರದ ಅವಶೇಷಗಳು ಪತ್ತೆಯಾಗಿದೆ.

6ನೇ ಪಾಯಿಂಟ್​ ಈ ಕಾರ್ಯಾಚರಣೆಯನ್ನು ಹಿಟಾಚಿ ಯಂತ್ರದ ಮೂಲಕ ನಡೆಸಲಾಗಿದ್ದು, ಎಸ್‌ಐಟಿ ಮೂಲಗಳಿಂದ ಈ ಮಾಹಿತಿಯನ್ನು ಅಧಿಕೃತವಾಗಿ ದೃಢೀಕರಿಸಲಾಗಿದೆ. ಗುಂಡಿಯಲ್ಲಿ ಅಸ್ತಪಂಜರದ ಅವಶೇಷಗಳು ಪತ್ತೆಯಾಗಿದ್ದು, 2 ಎಲುಬುಗಳು ಸಿಕ್ಕ ಬಗ್ಗೆ ಎಸ್ ಐ ಟಿ ಅಧಿಕಾರಿಗಳು ಮಾಹಿತಿ ನೀಡಿದ್ದು, ಹೆಚ್ಚಿನ ಆಳ ತೆಗೆಯಲು ಮುಂದಾಗಿದ್ದಾರೆ.

ಹಾಗೂ ಅಕ್ಕ ಪಕ್ಕದ ಜಾಗದಲ್ಲಿ ಕೂಡ ಅಗೆಯಲು ಎಸ್ ಐ ಟಿ (SIT) ಮುಂದಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ .ದೇಹದ ಪೂರ್ತಿ ಭಾಗಗಳು ಸಿಕ್ಕಿಲ್ಲ, ಆದರೆ ದೇಹದ ಕೆಲವು ಭಾಗಗಳು ಮಾತ್ರ ಸಿಕ್ಕಿದ್ದು, ಆಳಕ್ಕೆ ತೆಗೆದು ಹುಡುಕಾಟ ನಡೆಸಲಾಗುತ್ತಿದೆ.

ಸ್ಥಳದಲ್ಲಿ ಹಾಜರಿರುವ ವಿಧಿವಿಜ್ಞಾನ ತಂಡವು ಹೆಚ್ಚಿನ ಪರೀಕ್ಷೆಗಾಗಿ ಅವಶೇಷಗಳನ್ನು ಪಡೆದುಕೊಂಡಿದೆ.

 

https://www.newsics.com/2025/07/31/f-35-crash-american-f-35-fighter-jet-crashes-why-did-the-pilot-survive/

TAGGED:#Dharmasthala #case #State #Skeletal #remains #found #SIT
Share This Article
Facebook Twitter Copy Link Print
Previous Article F-35 Crash: ಅಮೆರಿಕಾದ ಎಫ್ -35 ಫೈಟರ್ ಜೆಟ್ ಪತನ!; ಪೈಲಟ್ ಜೀವ ಉಳಿಸಿಕೊಂಡಿದ್ದೇಗೆ?
Next Article Tragedy: ಅಕ್ರಮ ಸಂಬಂಧಕ್ಕೆ ಅಡ್ಡಿ; ಲವರ್ ಜತೆ ಸೇರಿ ಪತಿಯನ್ನೇ ಕೊಂದ ಪತ್ನಿ!

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read
ಕರ್ನಾಟಕಪ್ರಮುಖ

ಈ ಜಿಲ್ಲೆಗಳಲ್ಲಿ ಇಂದು ಬಿರುಗಾಳಿಯ ಅಬ್ಬರ; ಮತ್ತೆ ತಾಪಮಾನದಲ್ಲಿ ಏರಿಕೆ

2 Min Read
ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ಕರ್ನಾಟಕಪ್ರಮುಖ

Elephant in garbage dump ಎಂಎಂ ಹಿಲ್ಸ್‌ನ ಕಸದ ರಾಶಿಯಲ್ಲಿ ಆಹಾರ ಅರಸುತ್ತಿದೆ ಈ ಆನೆ! ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?