Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಆಕಾಶದ ಚಿನ್ನದ ತೊಟ್ಟಿಲಲ್ಲಿ ಕಾಳಿಂಗ ಸರ್ಪ ಮಲಗಿತಲೇ ಎಚ್ಚರ; ಆಂಜನೇಯ ಸ್ವಾಮಿಯ ಕಾರ್ಣಿಕ
ಕರ್ನಾಟಕಪ್ರಮುಖ

ಆಕಾಶದ ಚಿನ್ನದ ತೊಟ್ಟಿಲಲ್ಲಿ ಕಾಳಿಂಗ ಸರ್ಪ ಮಲಗಿತಲೇ ಎಚ್ಚರ; ಆಂಜನೇಯ ಸ್ವಾಮಿಯ ಕಾರ್ಣಿಕ

Share
1 Min Read
SHARE

newsics.com

ಹರಿಹರ: ‘ಆಕಾಶದ ಚಿನ್ನದ ತೊಟ್ಟಿಲಲ್ಲಿ ಕಾಳಿಂಗ ಸರ್ಪ ಮಲಗಿತಲೇ ಎಚ್ಚರ’ ಎಂದು ತಾಲ್ಲೂಕಿನ ಯಲವಟ್ಟಿ ಆಂಜನೇಯ ಸ್ವಾಮಿಯ ಕಾರ್ಣಿಕವಾಯಿತು.

ನಗರದ ತುಂಗಭದ್ರಾ ನದಿಯ ದಡದ ಸಂಗಮೇಶ್ವರ ದೇವಸ್ಥಾನದ ಆವರಣದಲ್ಲಿ ನಾಗಪಂಚಮಿ ನಿಮಿತ್ತ ತಾಲೂಕಿನ ಯಲವಟ್ಟಿ ಗ್ರಾಮದ ಆಂಜನೇಯ ಸ್ವಾಮಿಯ ಕಾರ್ಣಿಕ ನುಡಿಯುವುದು ಪ್ರತಿವರ್ಷದ ಪ್ರತೀತಿಯಾಗಿದೆ.

ಪೂಜಾರಪ್ಪ ಕಾರ್ಣಿಕ ನುಡಿ ನುಡಿಯುತ್ತಿದ್ದಂತೆ ಅಲ್ಲಿದ್ದ ಭಕ್ತರು ತಮ್ಮದೇ ರೀತಿಯಲ್ಲಿ ವಿಶ್ಲೇಷಣೆ ಮಾಡುತ್ತಿದ್ದರೆ ಇನ್ನು ಹಲವರು ತಮ್ಮವರಿಗೆ ಪೋನ್ ಮಾಡಿ ಕಾರ್ಣಿಕ ಆರ್ಥದ ವಿನಿಮಯ ಮಾಡಿಕೊಳ್ಳುತ್ತಿದ್ದ ದೃಶ್ಯ ಕಂಡುಬಂತು.

ಹರಿಹರ ತಾಲೂಕು ಸೇರಿದಂತೆ ಅಕ್ಕಪಕ್ಕದ ತಾಲೂಕಿನ ಹಲವು ಗ್ರಾಮಗಳ ವಿವಿಧ ದೇವತಾ ಮೂರ್ತಿಗಳು ತುಂಗಭದ್ರಾ ನದಿಯಲ್ಲಿ ಪೂಜೆ ಸಲ್ಲಿಸಿ ನಂತರ ನದಿಯ ದಡದಲ್ಲಿರುವ ಸಂಗಮೇಶ್ವರ ದೇವಸ್ಥಾನ ಆವರಣದಲ್ಲಿ ಸೇರುತ್ತವೆ.

ಸಾವಿರಾರು ಸಂಖ್ಯೆಯಲ್ಲಿ ಸೇರಿದ ಭಕ್ತರು ಕಾರ್ಣಿಕ ಮುಗಿದ ನಂತರ ಗೋವಿಂದಾ, ಗೋವಿಂದಾ ಎನ್ನುತ್ತಾ ಜಯ ಘೋಷ ಹಾಕಿದರು.

Relationship ಪತಿ-ಪತ್ನಿ ಬೇರೆ ಬೇರೆ ಕೋಣೆಗಳಲ್ಲಿ ಮಲಗಿದರೆ ಏನಾಗುತ್ತೆ?

TAGGED:is awake; Karnika of Anjaneya Swamisleeping in the golden cradle of the skyThe Kalinga serpent
Share This Article
Facebook Twitter Copy Link Print
Previous Article Relationship ಪತಿ-ಪತ್ನಿ ಬೇರೆ ಬೇರೆ ಕೋಣೆಗಳಲ್ಲಿ ಮಲಗಿದರೆ ಏನಾಗುತ್ತೆ?
Next Article ತಾಯಿಯ ಹತ್ಯೆಗೈದು ಅರೆ ಬೆಂದ ಶವದ ಪಕ್ಕ ಮಲಗಿದ ಮಗ!

Popular Posts

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

You Might Also Like

ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read
ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ಕರ್ನಾಟಕಪ್ರಮುಖ

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?