ಆಕಾಶದ ಚಿನ್ನದ ತೊಟ್ಟಿಲಲ್ಲಿ ಕಾಳಿಂಗ ಸರ್ಪ ಮಲಗಿತಲೇ ಎಚ್ಚರ; ಆಂಜನೇಯ ಸ್ವಾಮಿಯ ಕಾರ್ಣಿಕ
newsics.com ಹರಿಹರ: ‘ಆಕಾಶದ ಚಿನ್ನದ ತೊಟ್ಟಿಲಲ್ಲಿ ಕಾಳಿಂಗ ಸರ್ಪ ಮಲಗಿತಲೇ ಎಚ್ಚರ’ ಎಂದು ತಾಲ್ಲೂಕಿನ ಯಲವಟ್ಟಿ ಆಂಜನೇಯ ಸ್ವಾಮಿಯ ಕಾರ್ಣಿಕವಾಯಿತು. ನಗರದ ತುಂಗಭದ್ರಾ ನದಿಯ ದಡದ ಸಂಗಮೇಶ್ವರ ದೇವಸ್ಥಾನದ ಆವರಣದಲ್ಲಿ ನಾಗಪಂಚಮಿ ನಿಮಿತ್ತ ತಾಲೂಕಿನ ಯಲವಟ್ಟಿ ಗ್ರಾಮದ ಆಂಜನೇಯ ಸ್ವಾಮಿಯ ಕಾರ್ಣಿಕ ನುಡಿಯುವುದು ಪ್ರತಿವರ್ಷದ ಪ್ರತೀತಿಯಾಗಿದೆ. ಪೂಜಾರಪ್ಪ ಕಾರ್ಣಿಕ ನುಡಿ ನುಡಿಯುತ್ತಿದ್ದಂತೆ ಅಲ್ಲಿದ್ದ ಭಕ್ತರು ತಮ್ಮದೇ ರೀತಿಯಲ್ಲಿ ವಿಶ್ಲೇಷಣೆ ಮಾಡುತ್ತಿದ್ದರೆ ಇನ್ನು ಹಲವರು ತಮ್ಮವರಿಗೆ ಪೋನ್ ಮಾಡಿ ಕಾರ್ಣಿಕ ಆರ್ಥದ ವಿನಿಮಯ ಮಾಡಿಕೊಳ್ಳುತ್ತಿದ್ದ ದೃಶ್ಯ ಕಂಡುಬಂತು. ಹರಿಹರ … Continue reading ಆಕಾಶದ ಚಿನ್ನದ ತೊಟ್ಟಿಲಲ್ಲಿ ಕಾಳಿಂಗ ಸರ್ಪ ಮಲಗಿತಲೇ ಎಚ್ಚರ; ಆಂಜನೇಯ ಸ್ವಾಮಿಯ ಕಾರ್ಣಿಕ
Copy and paste this URL into your WordPress site to embed
Copy and paste this code into your site to embed