Tragedy: ಅಕ್ರಮ ಸಂಬಂಧಕ್ಕೆ ಅಡ್ಡಿ; ಲವರ್ ಜತೆ ಸೇರಿ ಪತಿಯನ್ನೇ ಕೊಂದ ಪತ್ನಿ!

newsics.com ಹಾವೇರಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಹಿನ್ನೆಲೆ ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಪತ್ನಿ ನದಿಗೆ ತಳ್ಳಿದ ಘಟನೆ ಹಾವೇರಿಯ ರಟ್ಟಿಹಳ್ಳಿ ತಾಲೂಕಿನ ಮಾಸೂರು ಕೆರೆಯಲ್ಲಿ ನಡೆದಿದೆ. ಶಫಿವುಲ್ಲಾ ಅಬ್ದುಲ್ ಮಹೀಬ್ ಎಂಬಾತನನ್ನು ಪತ್ನಿ ಮತ್ತು ಪ್ರಿಯಕರ ಒಟ್ಟಿಗೆ ಕೂಡಿ ಕೊಲೆ ಮಾಡಿದ್ದಾರೆ. ಶಫಿವುಲ್ಲಾ ಅಬ್ದುಲ್ ಮಹೀಬ್ ಎಂಬ ವ್ಯಕ್ತಿಯನ್ನು ಆತನ ಪತ್ನಿ ಶಹೀನಾಬಾನು ಮತ್ತು ಆಕೆಯ ಪ್ರಿಯಕರ ಮುಬಾರಕ್ ಖಲಂದರಸಾಬ್ ಕೊಲೆಗೈದಿದ್ದಾರೆ ಎಂದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ. ಮೊದಲಿಗೆ ಕಾಲು ಜಾರಿ ಬಿದ್ದಿದ್ದಾರೆ ಎನ್ನಲಾಗಿದ್ದು, ತನಿಖೆಯಲ್ಲಿ ಕೊಲೆ … Continue reading Tragedy: ಅಕ್ರಮ ಸಂಬಂಧಕ್ಕೆ ಅಡ್ಡಿ; ಲವರ್ ಜತೆ ಸೇರಿ ಪತಿಯನ್ನೇ ಕೊಂದ ಪತ್ನಿ!