Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Foreign affairs ಶೇ‌.25, ರಷ್ಯಾ ನಂಟಿನ ದಂಡ ಸುಂಕ ವಿಧಿಸಿದ ಅಮೆರಿಕ: ನಾಳೆಯಿಂದಲೇ ಜಾರಿ, ರಾಷ್ಟ್ರ ಹಿತಾಸಕ್ತಿಗೆ ಬದ್ಧ ಎಂದ ಭಾರತ
ದೇಶಪ್ರಮುಖವಿದೇಶ

Foreign affairs ಶೇ‌.25, ರಷ್ಯಾ ನಂಟಿನ ದಂಡ ಸುಂಕ ವಿಧಿಸಿದ ಅಮೆರಿಕ: ನಾಳೆಯಿಂದಲೇ ಜಾರಿ, ರಾಷ್ಟ್ರ ಹಿತಾಸಕ್ತಿಗೆ ಬದ್ಧ ಎಂದ ಭಾರತ

Share
1 Min Read
SHARE

newsics.com

ನವದೆಹಲಿ: ಆಗಸ್ಟ್ 1ರಿಂದ ಜಾರಿಗೆ ಬರುವಂತೆ ಭಾರತದ ಸರಕುಗಳ ಮೇಲೆ ಶೇ.25 ರಷ್ಟು ತೆರಿಗೆ ಮತ್ತು ರಷ್ಯಾ ಜತೆಗಿನ ಉತ್ತಮ ಬಾಂಧವ್ಯ ಹಿನ್ನೆಲೆಯಲ್ಲಿ ದಂಡ ವಿಧಿಸುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಘೋಷಿಸಿದ್ದಾರೆ.

ಟ್ರಂಪ್ ಘೋಷಣೆ ನಂತರ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಒಂದು ಪ್ರಕಟಣೆ ಬಿಡುಗಡೆ ಮಾಡಿದ್ದು, ಸರ್ಕಾರವು ಅಮೆರಿಕ ಅಧ್ಯಕ್ಷರ ಹೇಳಿಕೆಯ ಪರಿಣಾಮಗಳನ್ನು ಅಧ್ಯಯನ ಮಾಡುತ್ತಿದೆ ಎಂದು ತಿಳಿಸಿದೆ.

ಭಾರತ ಮತ್ತು ಅಮೆರಿಕ ಕಳೆದ ಕೆಲವು ತಿಂಗಳುಗಳಿಂದ ನ್ಯಾಯಯುತ, ಸಮತೋಲಿತ ಮತ್ತು ಪರಸ್ಪರ ಪ್ರಯೋಜನಕಾರಿ ದ್ವಿಪಕ್ಷೀಯ ವ್ಯಾಪಾರ ಒಪ್ಪಂದವನ್ನು ಮುಕ್ತಾಯಗೊಳಿಸುವ ಕುರಿತು ಮಾತುಕತೆಯಲ್ಲಿ ತೊಡಗಿವೆ. ನಾವು ಆ ಉದ್ದೇಶಕ್ಕೆ ಬದ್ಧರಾಗಿದ್ದೇವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ನಮ್ಮ ರೈತರು, ಉದ್ಯಮಿಗಳು ಮತ್ತು MSME ಗಳ ಹಿತಾಸಕ್ತಿ ರಕ್ಷಿಸಲು ಮತ್ತು ಉತ್ತೇಜಿಸಲು ಸರ್ಕಾರವು ಅತ್ಯಂತ ಪ್ರಾಮುಖ್ಯತೆಯನ್ನು ನೀಡುತ್ತದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ತಿಳಿಸಿದೆ.

ಯುಎಸ್ ಜತೆಗಿನ ಇತ್ತೀಚಿನ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ ಸೇರಿದಂತೆ ಇತರ ವ್ಯಾಪಾರ ಒಪ್ಪಂದಗಳಂತೆ ನಮ್ಮ ರಾಷ್ಟ್ರೀಯ ಹಿತಾಸಕ್ತಿಯನ್ನು ಭದ್ರಪಡಿಸಿಕೊಳ್ಳಲು ಸರ್ಕಾರ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

2030ರ ವೇಳೆಗೆ ಭಾರತದಲ್ಲಿ AI ನಿಂದ 10.35 ಕೋಟಿ ಉದ್ಯೋಗ ಬದಲಾವಣೆ!

TAGGED:India says it is committed to national interestUS imposes 25% tariff on Russian goods: It will come into effect from tomorrow
Share This Article
Facebook Twitter Copy Link Print
Previous Article GOOD MORNING | Today’s prediction ಇಂದಿನ ರಾಶಿ ಭವಿಷ್ಯ, 31-07-2025,‌ ಗುರುವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article Nisar reaches orbit ನಭ ಸೇರಿದ ನಿಸಾರ್; ದುಬಾರಿ, ಶಕ್ತಿಶಾಲಿ ಉಪಗ್ರಹ, ವಿಡಿಯೋ ನೋಡಿ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?