Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಬೀಜಿಂಗ್ ನಲ್ಲಿ ಭಾರಿ ಮಳೆಯಿಂದ 44 ಮಂದಿ ಸಾವು, 9 ಮಂದಿ ನಾಪತ್ತೆ
ವಿದೇಶ

ಬೀಜಿಂಗ್ ನಲ್ಲಿ ಭಾರಿ ಮಳೆಯಿಂದ 44 ಮಂದಿ ಸಾವು, 9 ಮಂದಿ ನಾಪತ್ತೆ

Share
1 Min Read
SHARE

newsics.com

ಭಾರತದ ನೆರೆಯ ರಾಷ್ಟ್ರ ಚೀನಾದ ರಾಜಧಾನಿ ಬೀಜಿಂಗ್ ಭಾರಿ ಮಳೆಯಿಂದ 44 ಮಂದಿ ಸಾವನ್ನಪ್ಪಿದ್ದು, ಇನ್ನೂ 9 ಮಂದಿ ನಾಪತ್ತೆಯಾಗಿದ್ದಾರೆ.

ಚೀನಾದ ರಾಜಧಾನಿ ಬೀಜಿಂಗ್‌ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ನಿರಂತರ ಮಳೆಯಿಂದ ಧೀಡೀರ್ ಪ್ರವಾಹದ ಸ್ಥಿತಿ ಸೃಷ್ಟಿಯಾಗಿದೆ. ನದಿಗಳಲ್ಲೂ ನೀರು ಉಕ್ಕಿ ಹರಿಯುತ್ತಿದ್ದು, ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ.

ಮಿಯೂನ್ ಜಲಾಶಯದ ಬಳಿ ಕಾರ್ಯಾಚರಣೆಗೆ ಮಳೆಯಿಂದ ಭಾರಿ ತೊಂದರೆಯಾಗಿದೆ. ಮಿಯೂನ್ ಜಲಾಶಯವು ಬೀಜಿಂಗ್‌ನ ಅತಿ ದೊಡ್ಡ ಜಲಾಶಯ.

ಮಿಯೂನ್ ಜಲಾಶಯಕ್ಕೆ ಕೇವಲ ಏಳೇ ದಿನದಲ್ಲಿ 910 ಮಿಲಿಯನ್ ಕ್ಯೂಬಿಕ್ ಮೀಟರ್ ನೀರು ಹರಿದು ಬಂದಿದೆ ಎಂದು ಬೀಜಿಂಗ್ ಮುನ್ಸಿಪಾಲಿಟಿ ನೀರು ವ್ಯವಹಾರಗಳ ಬ್ಯೂರೋದ ಮುಖ್ಯಸ್ಥ ಲಿಯೂ ಬಿನ್ ಹೇಳಿದ್ದಾರೆ.

https://www.newsics.com/2025/08/01/do-you-know-how-many-benefits-there-are-in-having-an-aloe-vera-plant-at-home-according-to-vastu/

 

TAGGED:#heavy #rains #Beijing #death #injure
Share This Article
Facebook Twitter Copy Link Print
Previous Article Aloe Vera: ವಾಸ್ತು ಪ್ರಕಾರ ಅಲೋವೆರಾ ಗಿಡ ಮನೆಯಲ್ಲಿದ್ರೆ ಎಷ್ಟೆಲ್ಲಾ ಲಾಭವಿದೆ ಗೊತ್ತಾ?
Next Article Viral ಬೈಕ್ ಗೆ  ಬೃಹತ್ ಹೆಬ್ಬಾವನ್ನು ಕಟ್ಟಿ ಎಳೆದೊಯ್ದ ಕಿಡಿಗೇಡಿ – ವೈರಲ್ ವಿಡಿಯೋ ನೋಡಿ

Popular Posts

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

You Might Also Like

ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?