Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Kidnapped and mur*der ಟ್ಯೂಷನ್‌ನಿಂದ ಮರಳುತ್ತಿದ್ದ ಬೆಂಗಳೂರಿನ ಬಾಲಕನನ್ನು ಅಪಹರಿಸಿ ಭೀಕರ ಹ*ತ್ಯೆ
ಕರ್ನಾಟಕಪ್ರಮುಖ

Kidnapped and mur*der ಟ್ಯೂಷನ್‌ನಿಂದ ಮರಳುತ್ತಿದ್ದ ಬೆಂಗಳೂರಿನ ಬಾಲಕನನ್ನು ಅಪಹರಿಸಿ ಭೀಕರ ಹ*ತ್ಯೆ

Share
1 Min Read
SHARE

newsics.com

ಬೆಂಗಳೂರು: ಬಾಲಕನನ್ನು ಅಪಹರಿಸಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಿಶ್ಚಿತ್ ಹತ್ಯೆಗೀಡಾದ ಬಾಲಕ. ಈತನ ಪೋಷಕರು ನೀಡಿದ ದೂರಿನ ಮೇರೆಗೆ ಅಪಹರಣ ಹಾಗೂ ಕೊಲೆ ಪ್ರಕರಣ ದಾಖಲಿಸಿಕೊಂಡು ಹಂತಕರಿಗಾಗಿ ಶೋಧಕಾರ್ಯ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅರಕೆರೆಯ ಶಾಂತಿನಿಕೇತನ ಲೇಔಟ್ ನಲ್ಲಿ ನಿಶ್ಚಿತ್‌ನ ಪೋಷಕರು ವಾಸವಾಗಿದ್ದಾರೆ. ಬಾಲಕನ ತಂದೆ ಪ್ರತಿಷ್ಠಿತ ಕಾಲೇಜೊಂದರಲ್ಲಿ ಸಹಾಯಕ ಪ್ರಾಧ್ಯಾಪಕರಾಗಿದ್ದಾರೆ.

ಬುಧವಾರ ಸಂಜೆ ಟ್ಯೂಷನ್ ಮುಗಿಸಿ ಅರಕೆರೆ ಬಳಿ ಸೈಕಲ್ನಲ್ಲಿ ನಿಶ್ಚಿತ್ ಮನೆಗೆ ಬರುತ್ತಿದ್ದಾಗ ಬೈಕ್‌ನಲ್ಲಿ ಬಂದು ಬಾಲಕನನ್ನು ದುಷ್ಕರ್ಮಿಗಳು ಅಪಹರಿಸಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಟ್ಯೂಷನ್ ಮುಗಿದು ತುಂಬಾ ಹೊತ್ತಾದರೂ ಮನೆಗೆ ಬಾರದ ಮಗನ ಬಗ್ಗೆ ಪೋಷಕರು ಆತಂಕ ವ್ಯಕ್ತಪಡಿಸಿದ್ದರು. ನಿರಂತರ ಶೋಧದ ಬಳಿಕ ಮಗನ ಬಗ್ಗೆ ಮಾಹಿತಿ ದೊರಕದ ಕಾರಣ ಹುಳಿಮಾವು ಪೊಲೀಸ್ ಠಾಣೆಗೆ ತೆರಳಿ ಮಿಸ್ಸಿಂಗ್ ಕಂಪ್ಲೇಂಟ್ ನೀಡಿದ್ದರು. ಅಷ್ಟೊತ್ತಿಗಾಗಲೇಅಷ್ಟ ಹೊತ್ತಿಗಾಗಲೇ ಅಪಹರಣಕಾರರು ಕರೆ ಮಾಡಿ ಮಗನನ್ನ ಜೀವಂತವಾಗಿ ನೋಡಬೇಕಾದರೆ 5 ಲಕ್ಷ ರೂಪಾಯಿ ನೀಡುವಂತೆ ಡಿಮ್ಯಾಂಡ್ ಮಾಡಿದ್ದಾರೆ. ಹಣ ನೀಡುವುದಾಗಿ ಪೋಷಕರು ಒಪ್ಪಿಕೊಂಡಿದ್ದರು‌. ಈ ವಿಷಯ ತಿಳಿದ ಪೊಲೀಸರು ಅಪಹರಣಕಾರರ ಫೋನ್ ಕರೆ ಆಧರಿಸಿ ಲೊಕೇಷನ್ ಟ್ರೇಸ್ ಮಾಡಿ ಶೋಧಕಾರ್ಯ ಚುರುಕುಗೊಳಿಸಿದ್ದರು.

ಠಬನ್ನೇರುಘಟ್ಟ ಅರಣ್ಯ ಪ್ರದೇಶದಲ್ಲಿ ಬಾಲಕನನ್ನು ಹತ್ಯೆ ಮಾಡಿದ ಕಿರಾತಕರು ಶವ ಬಿಸಾಕಿ ಆರೋಪಿಗಳು ಪರಾರಿಯಾಗಿದ್ದಾರೆ.

ಬಾಲಕನ ಕತ್ತು ಕುಯ್ದು, ಮುಖಚಹರೆ ಗೊತ್ತಾಗದಿರಲಿ ಎಂದು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ‌.

ಸ್ಥಳಕ್ಕೆ ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಡಿಸಿಪಿ ನಾರಾಯಣ್ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಎಸ್ಪಿ ಸಿ.ಕೆ. ಬಾಬಾ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸದ್ಯ ಹುಳಿಮಾವು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Protest against Pratham ನಟ ಪ್ರಥಮ್ ಮುಖಕ್ಕೆ ಮಸಿ ಬಳಿದು ಆಕ್ರೋಶ, ಠಾಣೆ ಬಳಿ ಉದ್ವಿಗ್ನ ಸ್ಥಿತಿ

TAGGED:A Bengaluru boy was kidnapped and bru*tally mur*dered while returning from tuition
Share This Article
Facebook Twitter Copy Link Print
Previous Article GOOD MORNING | Today’s prediction ಇಂದಿನ ರಾಶಿ ಭವಿಷ್ಯ, 01-08-2025,‌ ಶುಕ್ರವಾರ, ಇಂದು ನಿಮ್ಮ ಗ್ರಹಗತಿ ಹೇಗಿದೆ?
Next Article ಕೈಬರಹ ಚೆನ್ನಾಗಿಲ್ಲ ಎಂದು ವಿದ್ಯಾರ್ಥಿಯ ಕೈ ಸುಟ್ಟ ಶಿಕ್ಷಕಿ

Popular Posts

ಬೆಂಗಳೂರಿನ ನಿರ್ಜನ ಹೆದ್ದಾರಿಯಲ್ಲಿ ಅರ್ಧರಾತ್ರಿ ಪ್ರತ್ಯಕ್ಷವಾದ ಆ ಮಗು! ಮುಂದೇನಾಯ್ತು?

2 Min Read

ಸುಲಭ ಹಣದ ಆಸೆಗೆ ಬಿದ್ದು ನಿಮ್ಮ ಬ್ಯಾಂಕ್ ಖಾತೆಯನ್ನು ಇತರರಿಗೆ ನೀಡುತ್ತಿದ್ದೀರಾ? ಹಾಗಾದರೆ ಎಚ್ಚರ!

1 Min Read

ಹೆಲ್ತಿ ಜಾಹೀರಾತುಗಳಿಗೆ ಬ್ರೇಕ್: 8 ಪ್ರಮುಖ ಫುಡ್ ಬ್ರ್ಯಾಂಡ್‌ಗಳಿಗೆ ಎಫ್‌ಎಸ್‌ಎಸ್‌ಎಐ ಶಾಕ್!

2 Min Read

ಗುಟ್ಟಾಗಿಯೇ ಮದ್ವೆ, ಸಂಸಾರ… ಆದ್ರೂ ಯುವತಿ ಹೆಣ ಉರುಳಿಸಿದ ಪ್ರಿಯಕರ! ಏನು ಕಾರಣ?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi Scheme ಗೃಹಲಕ್ಷ್ಮಿ, ಗೃಹಜ್ಯೋತಿಗೆ ಹೊಸ ಅರ್ಜಿ ಸಲ್ಲಿಸೋದು ಹೇಗೆ? ಯಾವ ದಾಖಲೆಗಳನ್ನ ಕೊಡ್ಬೇಕು?

2 Min Read
ಕರ್ನಾಟಕಪ್ರಮುಖ

ಮೂರು ತಿಂಗಳ ಮಗು, ಪತ್ನಿಗೆ ವಿಷ ಕುಡಿಸಿ ವ್ಯಕ್ತಿ ಆತ್ಮಹ*ತ್ಯೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Tanisha Kuppanda ಬಿಗ್‌ ಬಾಸ್‌ನ ತನಿಷಾ‌ ಕುಪ್ಪಂಡಗೆ ಬಾಡಿ ಶೇಮಿಂಗ್

1 Min Read
ಕರ್ನಾಟಕದೇಶಪ್ರಮುಖ

Sexual assault on a girl! ಈ ಯುವತಿಗೆ ಪುರುಷರಾರೂ ಸಿಗಲಿಲ್ವಾ? 12ರ ಬಾಲಕಿ‌ಗೆ ಲೈಂಗಿಕ ದೌರ್ಜನ್ಯ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?