Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಬೈಕ್ ಗೆ  ಬೃಹತ್ ಹೆಬ್ಬಾವನ್ನು ಕಟ್ಟಿ ಎಳೆದೊಯ್ದ ಕಿಡಿಗೇಡಿ – ವೈರಲ್ ವಿಡಿಯೋ ನೋಡಿ
ವೈರಲ್

Viral ಬೈಕ್ ಗೆ  ಬೃಹತ್ ಹೆಬ್ಬಾವನ್ನು ಕಟ್ಟಿ ಎಳೆದೊಯ್ದ ಕಿಡಿಗೇಡಿ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ಛತ್ತೀಸ್ಗಢ: ವ್ಯಕ್ತಿಯೋರ್ವ ಬೈಕ್ ಗೆ  ಬೃಹತ್ ಹೆಬ್ಬಾವನ್ನು ಕಟ್ಟಿ ಎಳೆದೊಯ್ದ ಘಟನೆ ಛತ್ತೀಸ್ಗಢದ ಕಂಕೇರ್ ಜಿಲ್ಲೆಯಲ್ಲಿ ನಡೆದಿದೆ. ಈ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಈ ವಿಡಿಯೋದಲ್ಲಿ, ಯುವಕನೊಬ್ಬ ಹಗ್ಗದಿಂದ ಕಟ್ಟಿ ಹಾವನ್ನು ತನ್ನ ಬೈಕ್ನಿಂದ ಎಳೆಯುತ್ತಿರುವುದನ್ನು ಕಾಣಬಹುದು.

ಹೆಬ್ಬಾವನ್ನು ಬಲವಂತವಾಗಿ ರಸ್ತೆಯಲ್ಲಿ ಹೆಬ್ಬಾವನ್ನು ಬೈಕ್ನ ಹಿಂದೆ ಹಗ್ಗದಿಂದ ಕಟ್ಟಿ ಎಲ್ಲೋ ಎಳೆಯುತ್ತಿದ್ದಾನೆ. ಈ ಘಟನೆಯನ್ನು ನೋಡಿದ ಕೆಲವರು ಭಯಭೀತರಾಗಿದ್ದರು, ಆದರೆ ಹೆಚ್ಚಿನವರು ಇದನ್ನು ಪ್ರಾಣಿಗಳ ಮೇಲಿನ ಕ್ರೌರ್ಯ ಎಂದು ಕರೆದರು. ಈ ವೀಡಿಯೊವನ್ನು ದಾರಿಹೋಕರು ಸೆರೆ ಹಿಡಿದಿದ್ದಾರೆ.ಅರಣ್ಯ ಇಲಾಖೆ ಈ ಬಗ್ಗೆ ತನಿಖೆ ಆರಂಭಿಸಿದೆ. ಯುವಕ ಹೇಳುವಂತೆ ಹೆಬ್ಬಾವನ್ನು ಹಳ್ಳಿಯಿಂದ ಹೊರಗೆ ತೆಗೆದುಕೊಂಡು ಹೋಗಿ ಯಾರಿಗೂ ಹಾನಿಯಾಗದಂತೆ ಅಲ್ಲಿ ಬಿಡಲು ಬಯಸಿದ್ದೆ ಎಂದಿದ್ದಾನೆ.

https://x.com/inhnewsindia/status/1950918761206202438?ref_src=twsrc%5Etfw%7Ctwcamp%5Etweetembed%7Ctwterm%5E1950918761206202438%7Ctwgr%5Ed045270c53c61926718d7962f8ccc48b5ae67206%7Ctwcon%5Es1_c10&ref_url=https%3A%2F%2Fkannadadunia.com%2Fa-miscreant-tied-a-huge-python-to-a-bike-and-brutally-dragged-it-away-shocking-video-goes-viral-watch-video%2F

TAGGED:#viral #video #socialmedia #Python #forest
Share This Article
Facebook Twitter Copy Link Print
Previous Article ಬೀಜಿಂಗ್ ನಲ್ಲಿ ಭಾರಿ ಮಳೆಯಿಂದ 44 ಮಂದಿ ಸಾವು, 9 ಮಂದಿ ನಾಪತ್ತೆ
Next Article ಭಾರೀ ಮಳೆ – ಅಮರನಾಥ ಯಾತ್ರೆ ಮೂರು ದಿನಗಳ ಕಾಲ ಸ್ಥಗಿತ

Popular Posts

‘ಸ್ಮಾರ್ಟ್ ಆಗಿ ಪ್ಯಾಕ್ ಮಾಡಿ, ಸುರಕ್ಷಿತವಾಗಿ ಊಟ ಮಾಡಿ’: ಆರೋಗ್ಯಕರ ಲಂಚ್‌ಬಾಕ್ಸ್‌ಗೆ FSSAI ಸಲಹೆಗಳು

1 Min Read

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read

ಅಮೆಜಾನ್ ಉದ್ಯೋಗಿನಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

You Might Also Like

ವೈರಲ್

ಭಟ್ಕಳದಲ್ಲಿ ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ: ಪೊಲೀಸ್ ಠಾಣೆಗೆ ಮುತ್ತಿಗೆ, ತೀವ್ರ ಪ್ರತಿಭಟನೆ

1 Min Read
ಪ್ರಮುಖವೈರಲ್

25 ಸಾವಿರ ರುಪಾಯಿ ಸಂಬಳಕ್ಕೆ ಗುಡ್‌ಬೈ ಹೇಳಿ ಕ್ಯಾಬ್ ಚಾಲಕನಾದ ಯುವಕ: ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವಿದೇಶವೈರಲ್

Handsome Modi ಮೋದಿ ಅತಿ ಸುಂದರ… ಆದರೆ, ರಾಜತಾಂತ್ರಿಕತೆಯಲ್ಲಿ ಕಿಲ್ಲರ್! ಭಾರೀ ವೈರಲ್ ಆಯ್ತು ಟ್ರಂಪ್ ಮಾತು, ವಿಡಿಯೋ ನೋಡಿ

2 Min Read
ವೈರಲ್

ಸದ್ದಿಲ್ಲದೆ ಭಾರತದಾದ್ಯಂತ ಹರಡುತ್ತಿದೆ ನೈಟಿ ಕ್ರೇಜ್; ಈ ವಿಚಿತ್ರ ಟ್ರೆಂಡ್‌ನ ರಹಸ್ಯವೇನು?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?