Nagamma Passed Away ವರನಟ ಡಾ.ರಾಜ್ ಕುಮಾರ್ ಸಹೋದರಿ ನಾಗಮ್ಮ ನಿಧನ

newsics.com ವರನಟ ಡಾ.ರಾಜ್ ಕುಮಾರ್ ಸಹೋದರಿ ನಾಗಮ್ಮ ಇಂದು ನಿಧನರಾಗಿದ್ದಾರೆ . ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ನಾಗಮ್ಮ ವಿಧಿವಶರಾಗಿದ್ದಾರೆ. ಹುಟ್ಟೂರು ಗಾಜನೂರಿನಲ್ಲಿ ನಾಗಮ್ಮ ವಾಸಿಸುತ್ತಿದ್ದರು. ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿರುವುದರಿಂದ ಹತ್ತಿರದ ಆಸ್ಪತ್ರೆಗೆ ಸೇರಿಸಲಾಗಿತ್ತು. ತಮಿಳುನಾಡಿನ ತಾಳವಾಡಿ ತಾಲೂಕಿನ ದೊಡ್ಡ ಗಾಜನೂರಿನಲ್ಲಿ ಅವರು ಮೃತಪಟ್ಟಿದ್ದಾರೆ. ವರನಟ ಡಾ.ರಾಜ್ ಕುಮಾರ್ ಅವರಿಗೆ ನಾಗಮ್ಮ ಎಂಬ ಸಹೋದರಿ ಇದ್ದರು. ಅವರು ವರನಟ ಡಾ. ರಾಜ್ಕುಮಾರ್ ಅವರ ಹಿರಿಯ ಸಹೋದರಿ ಮತ್ತು ಗಾಜನೂರಿನಲ್ಲಿ ವಾಸಿಸುತ್ತಿದ್ದರು. ಪುನೀತ್ ಕುಮಾರ್ ಅವರು ನಿಧನ ಹೊಂದಿರುವ … Continue reading Nagamma Passed Away ವರನಟ ಡಾ.ರಾಜ್ ಕುಮಾರ್ ಸಹೋದರಿ ನಾಗಮ್ಮ ನಿಧನ