Protest against Pratham ನಟ ಪ್ರಥಮ್ ಮುಖಕ್ಕೆ ಮಸಿ ಬಳಿದು ಆಕ್ರೋಶ, ಠಾಣೆ ಬಳಿ ಉದ್ವಿಗ್ನ ಸ್ಥಿತಿ

newsics.com ದೊಡ್ಡಬಳ್ಳಾಪುರ: ನಟ ಪ್ರಥಮ್ ಅವರ ವಿವಾದಾತ್ಮಕ ಹೇಳಿಕೆಗಳಿಗೆ ಪ್ರತಿಕ್ರಿಯೆಯಾಗಿ ದೊಡ್ಡಬಳ್ಳಾಪುರದಲ್ಲಿ ಪ್ರತಿಭಟನಾಕಾರರು ಗುರುವಾರ ನಟನ ಮುಖಕ್ಕೆ ಮಸಿ ಬಳಿದಿದ್ದಾರೆ. ಈ ಘಟನೆಯು ಪೊಲೀಸ್ ಠಾಣೆಯ ಮುಂದೆಯೇ ನಡೆದಿದ್ದು, ವೈರಲ್ ಆಗಿದೆ. ಪ್ರತಿಭಟನಾಕಾರರು ಪ್ರಥಮ್ ಬಂಧನಕ್ಕೆ ಆಗ್ರಹಿಸಿದ್ದಾರೆ. ನಟ ದರ್ಶನ್ ಅಭಿಮಾನಿಗಳು ಹಾಗೂ ಆತನ ಸಹಚರರು ಜೈ ಡಿ ಬಾಸ್ ಎಂದು ಕೂಗುತ್ತಾ ತನಗೆ ಚಾಕು ಚುಚ್ಚಲು ಬಂದಿದ್ದರು ಎಂದು ಆರೋಪಿಸಿ ದೂರು ಕೊಟ್ಟ ಬಗ್ಗೆ ಹೇಳಿಕೆ ದಾಖಲಿಸಲು ಹೋಗಿದ್ದ ನಟ ಪ್ರಥಮ್ ಮುಖಕ್ಕೆ ಹೋರಾಟಗಾರರು ಮಸಿ … Continue reading Protest against Pratham ನಟ ಪ್ರಥಮ್ ಮುಖಕ್ಕೆ ಮಸಿ ಬಳಿದು ಆಕ್ರೋಶ, ಠಾಣೆ ಬಳಿ ಉದ್ವಿಗ್ನ ಸ್ಥಿತಿ