Rain Alert ಈ ಜಿಲ್ಲೆಗಳಲ್ಲಿ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

newsics.com ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆ ಮುಂದುವರೆಯಲಿದೆ. ಆಗಸ್ಟ್ 3ರವೆರೆಗೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.  12 ಜಿಲ್ಲೆಗಳಿಗೆ   ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಕೋಲಾರ, ಮೈಸೂರು, ಮಂಡ್ಯ, ಶಿವಮೊಗ್ಗ, ದಾವಣಗೆರೆ, ಬಳ್ಳಾರಿ, ಗದಗ, ಧಾರವಾಡ, ಬೆಳಗಾವಿ, ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗು ಸಾಧ್ಯತೆ ಇದೆ. ಉಡುಪಿ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಕೊಡಗು ಪ್ರದೇಶಗಳಲ್ಲಿ ಮಳೆ ಮುಂದುವರೆಯಲಿದೆ. ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಸಾಧರಣ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, … Continue reading Rain Alert ಈ ಜಿಲ್ಲೆಗಳಲ್ಲಿ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ