Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > Ants in House ಮನೆಯಲ್ಲಿ ಇರುವೆಗಳ ಕಾಟ ಇದ್ದರೆ ಈ ಸಿಂಪಲ್ ಟ್ರಿಕ್ಸ್ ಫಾಲೋ ಮಾಡಿ
ಲೈಫ್‌ಸ್ಟೈಲ್

Ants in House ಮನೆಯಲ್ಲಿ ಇರುವೆಗಳ ಕಾಟ ಇದ್ದರೆ ಈ ಸಿಂಪಲ್ ಟ್ರಿಕ್ಸ್ ಫಾಲೋ ಮಾಡಿ

Share
2 Min Read
SHARE

newsics.com

ಮನೆಯಂದರೆ ಸೊಳ್ಳೆಗಳು, ಜಿರಳೆಗಳು, ಹಲ್ಲಿಗಳು, ಇರುವೆಗಳ ಕಾಟ ತಪ್ಪಿದ್ದಲ್ಲ. ಸಾಧಾರಣವಾಗಿ ಇವುಗಳ ಜೊತೆಗೆ ಜೀವನ ನಡೆಸುವುದು ಜನರಿಗೆ ಕಿರಿಕಿರಿ ಉಂಟುಮಾಡುತ್ತದೆ. ಹಾಗಾಗಿ ಇವುಗಳನ್ನು ಮನೆಯಿಂದ ಓಡಿಸಲು ವಿವಿಧ ಬಗೆಯ ರಾಸಾಯನಿಕ ವಸ್ತುಗಳನ್ನು ಬಳಕೆ ಮಾಡುತ್ತೇವೆ. ಆದರೆ ಮಕ್ಕಳಿರುವ ಮನೆಯಲ್ಲಿ ರಾಸಾಯನಿಕ ವಸ್ತುಗಳನ್ನು ಮಾಡುವುದು ಸರಿಯಲ್ಲ ಇದರಿಂದ ಮಕ್ಕಳ ಆರೋಗ್ಯ ಜೊತೆಗೆ ದೊಡ್ಡವರಿಗೂ ಇದರಿಂದ ಸಮಸ್ಯೆ ಉಂಟಾಗಬಹುದುಹಾರ ದೊರೆಯುವುದಿಲ್ಲ.

ಇವುಗಳ ಕಾಟದಿಂದ ತಪ್ಪಿಸಿಕೊಳ್ಳಲು ಜನ ನಾನಾ ಪ್ರಯತ್ನಿಗಳನ್ನು ಮಾಡಿದರೂ ಅವು ಮನೆಬಿಟ್ಟು ಹೋಗುವುದಿಲ್ಲ. ಹಾಗಾಗಿ ನಾವಿಂದು ಕೆಲ ಟಿಪ್ಸ್ ನೀಡುವ ಮೂಲಕ ಇರುವೆಗಳನ್ನು ಮನೆಯಿಂದ ಓಡಿಸುವುದು ಹೇಗೆ ಎಂದು ತಿಳಿಸುತ್ತೇವೆ.

ಒಂದು ಬೌಲ್‍‌ನಲ್ಲಿ ಎರಡು ಮೂರು ಟೇಬಲ್ ಚಮಚ ಆಗುವಷ್ಟು ನಿಂಬೆ ರಸ ತಗೊಂಡು, ಅದಕ್ಕೆ ಒಂದು ಚಮಚ ಉಪ್ಪು ಹಾಕಿ ಸರಿಯಾಗಿ ಮಿಶ್ರಣ ಮಾಡಿಕೊಂಡು, ಇರುವೆಗಳು ಇರುವ ಜಾಗಕ್ಕೆ ಸಿಂಪಡಿಸಿ. ಹೀಗೆ ಮಾಡುವುದರಿಂದ ಇರುವೆಗಳು ಬೇಗನೇ ಅಲ್ಲಿಂದ ಜಾಗ ಖಾಲಿ ಮಾಡಿಬಿಡುತ್ತದೆ.

 

ನಿಮ್ಮ ಮನೆಯಲ್ಲಿ ಮಕ್ಕಳು ಅಥವಾ ಸಾಕುಪ್ರಾಣಿಗಳಿದ್ದರೆ, ಬೇಕಿಂಗ್ ಸೋಡಾವನ್ನು ಇರುವೆ ನಿವಾರಕವಾಗಿ ಬಳಸುವುದು ಅಪಾಯಕಾರಿ. ಏಕೆಂದರೆ ಇದರ ವಾಸನೆಯು ಮಕ್ಕಳ ವಾಂತಿಗೆ ಕಾರಣವಾಗಬಹುದು. ಒಂದು ವೇಳೆ ಮಕ್ಕಳು ಮತ್ತು ಪ್ರಾಣಿಗಳಿಲ್ಲದಿದ್ದರೆ ಇರುವೆಗಳು ಬರುವ ಕಡೆಗೆ ಅಡಿಗೆ ಸೋಡಾವನ್ನು ಉದುರಿಸಬಹುದು. ಮನೆಯಲ್ಲಿ ಕಸವನ್ನು ಎಸೆಯುವ ಡಸ್ಟ್ ಬಿನ್ ಸುತ್ತ ಅಡುಗೆ ಸೋಡಾ ಸಿಂಪಡಿಸಿದರೆ ಇರುವೆ ಬರುವುದಿಲ್ಲ.

 

ನಮಗೆ ದಾಲ್ಚಿನ್ನಿ ವಾಸನೆ ಇಷ್ಟವಾಗುತ್ತದೆ. ಆದರೆ ಇರುವೆಗಳು ಇದನ್ನು ಇಷ್ಟಪಡುವುದಿಲ್ಲ. ಹಾಗಾಗಿ ಇರುವೆ ಗೂಡುಗಳ ಬಳಿ ದಾಲ್ಚಿನ್ನಿ ಪುಡಿಯನ್ನು ಹಾಕಿದರೆ ಅವು ಬೇರೆಡೆ ಹೋಗುತ್ತವೆ. ಇಲ್ಲದಿದ್ದರೆ ದಾಲ್ಚಿನ್ನಿ ಎಣ್ಣೆಯ ಬಾಟಲಿಯನ್ನು ಖರೀದಿಸಿ, ಅದರ ಕೆಲವು ಹನಿಗಳನ್ನು ನೀರಿಗೆ ಮಿಕ್ಸ್ ಮಾಡಿ ಇರುವೆಗಳು ಬರುವ ಜಾಗದಲ್ಲಿ ಚಿಮುಕಿಸಿ. ಇದರಿಂದ ಇರುವೆಗಳು ಇನ್ನು ಮುಂದೆ ಬರುವುದಿಲ್ಲ. ಹಾಗೆಯೇ ಕಿಟಕಿ, ಬಾಗಿಲುಗಳ ಮೂಲೆಗಳಲ್ಲಿ ದಾಲ್ಚಿನ್ನಿ ಇಟ್ಟರೆ, ಇರುವೆಯಷ್ಟೇ ಅಲ್ಲ ಮತ್ತಿತರ ಕೀಟಗಳು ಬರುವುದಿಲ್ಲ.

ಒಂದು ಕಪ್ ನೀರಿಗೆ ಸ್ವಲ್ಪ ಪುದೀನಾ ಎಣ್ಣೆ ಅಥವಾ ಪೆಪ್ಪರ್ ಮಿಂಟ್ ಎಸೆನ್ಶಿಯಲ್ ಆಯಿಲ್ ಮಿಶ್ರಣ ಮಾಡಿ, ಮನೆಗೆ ಇರುವೆಗಳು ಪ್ರವೇಶಿಸುವ ಸ್ಥಳಕ್ಕೆ ಸಿಂಪಡಿಸಿ, ಇಲ್ಲಾಂದರೆ ಇರುವೆಗಳ ಗೂಡಿನ ಬಳಿ ಸಿಂಪಡಿಸಿ. ಬೆಳಗ್ಗೆ – ಸಂಜೆ ದಿನಕ್ಕೆ ಎರಡು ಬಾರಿ ಈ ರೀತಿ ಮಾಡುವುದರಿಂದ ಅತ್ಯಂತ ಪರಿಣಾಮಕಾರಿಯಾಗಿ ಇರುವೆಗಳಿಂದ ನೀವು ಮುಕ್ತಿ ಪಡೆಯಬಹುದು.

 

TAGGED:#Ants #house #tips #liefstyle #infestation
Share This Article
Facebook Twitter Copy Link Print
Previous Article ಸಹೋದರಿಯೊಂದಿಗೆ ವಿಷ ಸೇವಿಸಿ ಆತ್ಮ*ಹತ್ಯೆಗೆ ಶರಣಾದ ಗುಪ್ತಚರ ಬ್ಯೂರೋ ಅಧಿಕಾರಿ
Next Article Chandrashekhar Siddhi ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮ*ಹತ್ಯೆ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಆರೋಗ್ಯ

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read
ದೇಶಆರೋಗ್ಯಪ್ರಮುಖರಿಲೇಷನ್‌ಶಿಪ್ವಿದೇಶ

Relationship- Personal Health ಗಂಡಸರಲ್ಲಿ ಪುರುಷತ್ವ ತೀವ್ರ ಕುಸಿತ! ಟೆಸ್ಟೋಸ್ಟೆರಾನ್ ಥೆರಪಿಗೆ ಹೆಚ್ಚುತ್ತಿದೆ ಬೇಡಿಕೆ, ಯಾಕೆ ಹೀಗೆ?

3 Min Read
ಪ್ರಮುಖಲೈಫ್‌ಸ್ಟೈಲ್

Credit Card Limit ನಿಮಗೆ ಗೊತ್ತಾಗದಂತೆ ಕ್ರೆಡಿಟ್‌ ಕಾರ್ಡ್‌ ಲಿಮಿಟ್‌ ಕಟ್‌ ಆಯ್ತಾ? ಬ್ಯಾಂಕುಗಳ ಈ ನಿರ್ಧಾರಕ್ಕೆ ಅಸಲಿ ಕಾರಣ ಇಲ್ಲಿದೆ

2 Min Read
ಪ್ರಮುಖಲೈಫ್‌ಸ್ಟೈಲ್

Pan Card ನಿಮ್ಮ ಪ್ರಮುಖ ಪ್ಯಾನ್‌ ಕಾರ್ಡ್ ಕಳೆದುಹೋದರೆ ತಕ್ಷಣ ಏನು ಮಾಡಬೇಕು? ಇಲ್ಲಿದೆ ಕಂಪ್ಲೀಟ್ ಗೈಡ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?