Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಸಹೋದರಿಯೊಂದಿಗೆ ವಿಷ ಸೇವಿಸಿ ಆತ್ಮ*ಹತ್ಯೆಗೆ ಶರಣಾದ ಗುಪ್ತಚರ ಬ್ಯೂರೋ ಅಧಿಕಾರಿ
ದೇಶ

ಸಹೋದರಿಯೊಂದಿಗೆ ವಿಷ ಸೇವಿಸಿ ಆತ್ಮ*ಹತ್ಯೆಗೆ ಶರಣಾದ ಗುಪ್ತಚರ ಬ್ಯೂರೋ ಅಧಿಕಾರಿ

Share
1 Min Read
SHARE

newsics.com

ಗಾಜಿಯಾಬಾದ್: ಗುಪ್ತಚರ ಬ್ಯೂರೋ ಅಧಿಕಾರಿಯೊಬ್ಬರು ತನ್ನ ಸಹೋದರಿಯೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಾಜಿಯಾಬಾದ್ ನ ಗೋವಿಂದಪುರ ಪ್ರದೇಶದ ಮನೆಯಲ್ಲಿ ನಡೆದಿದೆ.

ಅವಿನಾಶ್ ಕುಮಾರ್ ಹಾಗೂ ಅವರ ಸಹೋದರಿ ಅಂಜಲಿ ಮೃತ ಅಣ್ಣ-ತಂಗಿ. ಇಬ್ಬರ ಮೃತದೇಹ ಮನೆಯ ರೂಮಿನಲ್ಲಿ ಪತ್ತೆಯಾಗಿದೆ.

ಮೃತರು ಗೋವಿಂದಪುರದ ಹೆಚ್ ಬ್ಲಾಕ್ ನ ಸುಖ್ ಬೀರ್ ಸಿಂಗ್ ಅವರ ಮಕ್ಕಳು. ಮಲತಾಯಿ ಇಬ್ಬರನ್ನೂ ಹಿಂಸಿಸುತ್ತಿದ್ದರು. ಇದೇ ಕಾರಣಕ್ಕೆ ಇಬ್ಬರೂ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಮೃತರ ಚಿಕ್ಕಮ್ಮ ಆರೋಪಿಸಿದ್ದಾರೆ. ಕವಿನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸಿದ್ದಾರೆ. ಅಣ್ಣ-ತಂಗಿ ಸಾವಿಗೆ ಸ್ಪಷ್ಟ ಕಾರಣ ತಿಳಿದುಬಂದಿಲ್ಲ.

TAGGED:#suicde #death #brothersister #case #police
Share This Article
Facebook Twitter Copy Link Print
Previous Article ದೇಶದಲ್ಲಿ ಫಾಸ್ಟ್‌ಸ್ಟ್ಯಾಗ್‌ ವಹಿವಾಟಿನಲ್ಲಿ, ತಮಿಳುನಾಡಿಗೆ ಮೊದಲ ಸ್ಥಾನ, ಕರ್ನಾಟಕಕ್ಕೆ 3ನೇ ಸ್ಥಾನ
Next Article Ants in House ಮನೆಯಲ್ಲಿ ಇರುವೆಗಳ ಕಾಟ ಇದ್ದರೆ ಈ ಸಿಂಪಲ್ ಟ್ರಿಕ್ಸ್ ಫಾಲೋ ಮಾಡಿ

Popular Posts

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

You Might Also Like

ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

ದಳಪತಿ ವಿಜಯ್ ಕೊಲ್ಲೂರು ಲಕ್ಸುರಿ ಸವಾರಿ! ಕೋಟಿ ಕೋಟಿ ಬೆಲೆಯ ಈ ಕಾರಿನ ರಹಸ್ಯವೇನು?

2 Min Read
ಕರ್ನಾಟಕದೇಶಪ್ರಮುಖ

IRCTC New Website ಜುಲೈ 15ಕ್ಕೆ IRCTC ಹೊಸ ವೆಬ್‌ಸೈಟ್ ಲಾಂಚ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?