Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ನಿಮಿಷಾ ಪ್ರಿಯಾ ಮರಣದಂಡನೆ ರದ್ದಾಗಿಲ್ಲ, ಮುಂದೂಡಲಾಗಿದೆ: ಯೆಮೆನ್ ವಿದೇಶಾಂಗ ಸಚಿವಾಲಯ ಸ್ಪಷ್ಟನೆ
ದೇಶವಿದೇಶ

ನಿಮಿಷಾ ಪ್ರಿಯಾ ಮರಣದಂಡನೆ ರದ್ದಾಗಿಲ್ಲ, ಮುಂದೂಡಲಾಗಿದೆ: ಯೆಮೆನ್ ವಿದೇಶಾಂಗ ಸಚಿವಾಲಯ ಸ್ಪಷ್ಟನೆ

Share
1 Min Read
SHARE

newsics.com

ನವದೆಹಲಿ: ಯೆಮೆನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ಪ್ರಜೆ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಮುಂದೂಡಲಾಗಿದೆಯೇ ಹೊರತು ರದ್ದುಗೊಳಿಸಲಾಗಿಲ್ಲ ಎಂದು ವಿದೇಶಾಂಗ ಸಚಿವಾಲಯ ಸ್ಪಷ್ಟನೆ ನೀಡಿದೆ.

ಸೂಕ್ಷ್ಮ ವಿಷಯದ ಕುರಿತು ಸಾರ್ವಜನಿಕರು ಮತ್ತು ಮಾಧ್ಯಮಗಳಿಗೆ ಸಚಿವಾಲಯ ಎಚ್ಚರಿಕೆ ನೀಡಿದೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪು ಮಾಹಿತಿ ಹರಡದಂತೆ ಮನವಿ ಮಾಡಿದೆ.

ಭಾರತ ಸರ್ಕಾರವು ಈ ಪ್ರಕರಣದಲ್ಲಿ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ. ನಮ್ಮ ಸಂಘಟಿತ ಪ್ರಯತ್ನಗಳ ಪರಿಣಾಮವಾಗಿ ಯೆಮೆನ್‌ನ ಸ್ಥಳೀಯ ಅಧಿಕಾರಿಗಳು ಆಕೆಯ ಶಿಕ್ಷೆಯನ್ನು ಜಾರಿಗೊಳಿಸುವುದನ್ನು ಮುಂದೂಡಿದ್ದಾರೆ. ನಾವು ಈ ವಿಷಯವನ್ನು ನಿಕಟವಾಗಿ ಅನುಸರಿಸುತ್ತಿದ್ದೇವೆ ಮತ್ತು ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದ್ದೇವೆ” ಎಂದು ವಿದೇಶಾಂಗ ವ್ಯವಹಾರಗಳ ವಕ್ತಾರ ರಣಧೀರ್ ಜೈಸ್ವಾಲ್ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

https://www.newsics.com/2025/08/01/chandrashekhar-siddhi-of-comedy-khiladigalu-fame-commits-suicide/

TAGGED:#NimishaPriya's #Yemen #commuted#postponed #ExternalAffairs #Ministry
Share This Article
Facebook Twitter Copy Link Print
Previous Article Chandrashekhar Siddhi ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ್ ಸಿದ್ದಿ ಆತ್ಮ*ಹತ್ಯೆ
Next Article ಗುಜರಾತಿನಲ್ಲಿರುವ ದಾವೂದ್ ಇಬ್ರಾಹಿಂ ಸಹಚರನಿಗೆ ಸೇರಿದ ಆಸ್ತಿಗಳನ್ನು ಮುಟ್ಟುಗೋಲು ಹಾಕಿದ ಎನ್ಐಎ

Popular Posts

ಕಲಬುರಗಿಯಲ್ಲಿ PSI ಆತ್ಮಹತ್ಯೆ, ಕಾರಣವೇನು?

1 Min Read

ಮನೆಯಲ್ಲಿ ನೀರಿನ ಕಾರಂಜಿ ಇಡುವಾಗ ಈ ನಿಯಮಗಳು ನೆನಪಿರಲಿ

1 Min Read

ಉದ್ಯೋಗಿಗಳ ಉತ್ತಮ ನಿದ್ದೆಗೆ ಹೈಟೆಕ್ ಹಾಸಿಗೆ ಗಿಫ್ಟ್ ನೀಡಿದ ಸಿಇಒ!

2 Min Read

ಆಭರಣ ಪ್ರಿಯರಿಗೆ ಗುಡ್ ನ್ಯೂಸ್; ಸತತ ಎರಡನೇ ದಿನ ಚಿನ್ನದ ಬೆಲೆ ಇಳಿಕೆ

1 Min Read

You Might Also Like

ಕರ್ನಾಟಕದೇಶಪ್ರಮುಖ

RSS Letter Controversy ಸರ್ಕಾರದ ಪರವಾಗಿ ಆರೆಸ್ಸೆಸ್‌ಗೆ ಪತ್ರ, ಉಡಾಫೆ ಬೇಡ, ಉತ್ತರ ಕೊಡಿ: ಪ್ರಿಯಾಂಕ್ ಖರ್ಗೆ

3 Min Read
ದೇಶಪ್ರಮುಖವಿದೇಶ

Modi -Trump face off 16 ತಿಂಗಳ ಬಳಿಕ ಮೋದಿ- ಟ್ರಂಪ್‌ ಮುಖಾಮುಖಿ: ಮಾತಾಡಿದ್ದೇನು? ಹೇಳಿದ್ದೇನು?

3 Min Read
ದೇಶಪ್ರಮುಖ

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read
ದೇಶಪ್ರಮುಖ

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?