ನಿಮಿಷಾ ಪ್ರಿಯಾ ಮರಣದಂಡನೆ ರದ್ದಾಗಿಲ್ಲ, ಮುಂದೂಡಲಾಗಿದೆ: ಯೆಮೆನ್ ವಿದೇಶಾಂಗ ಸಚಿವಾಲಯ ಸ್ಪಷ್ಟನೆ
newsics.com ನವದೆಹಲಿ: ಯೆಮೆನ್‌ನಲ್ಲಿ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಭಾರತೀಯ ಪ್ರಜೆ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಮುಂದೂಡಲಾಗಿದೆಯೇ ಹೊರತು ರದ್ದುಗೊಳಿಸಲಾಗಿಲ್ಲ ಎಂದು ವಿದೇಶಾಂಗ ಸಚಿವಾಲಯ ಸ್ಪಷ್ಟನೆ ನೀಡಿದೆ. ಸೂಕ್ಷ್ಮ ವಿಷಯದ ಕುರಿತು ಸಾರ್ವಜನಿಕರು ಮತ್ತು ಮಾಧ್ಯಮಗಳಿಗೆ ಸಚಿವಾಲಯ ಎಚ್ಚರಿಕೆ ನೀಡಿದೆ ಮತ್ತು ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪು ಮಾಹಿತಿ ಹರಡದಂತೆ ಮನವಿ ಮಾಡಿದೆ. ಭಾರತ ಸರ್ಕಾರವು ಈ ಪ್ರಕರಣದಲ್ಲಿ ಸಾಧ್ಯವಿರುವ ಎಲ್ಲ ಸಹಾಯವನ್ನು ನೀಡುತ್ತಿದೆ. ನಮ್ಮ ಸಂಘಟಿತ ಪ್ರಯತ್ನಗಳ ಪರಿಣಾಮವಾಗಿ ಯೆಮೆನ್‌ನ ಸ್ಥಳೀಯ ಅಧಿಕಾರಿಗಳು ಆಕೆಯ ಶಿಕ್ಷೆಯನ್ನು ಜಾರಿಗೊಳಿಸುವುದನ್ನು … Continue reading ನಿಮಿಷಾ ಪ್ರಿಯಾ ಮರಣದಂಡನೆ ರದ್ದಾಗಿಲ್ಲ, ಮುಂದೂಡಲಾಗಿದೆ: ಯೆಮೆನ್ ವಿದೇಶಾಂಗ ಸಚಿವಾಲಯ ಸ್ಪಷ್ಟನೆ
Copy and paste this URL into your WordPress site to embed
Copy and paste this code into your site to embed