ಲವರ್ ಜೊತೆ ಸೇರಿ ಪತಿಯನ್ನು ಪರಲೋಕಕ್ಕೆ ಕಳಿಸಿ ನಾಗರಪಂಚಮಿ ಆಚರಿಸಿದ್ದ ಪತ್ನಿ

newsics.com ಕೊಪ್ಪಳ: ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಂದು ಪತ್ನಿ ನಾಗರ ಪಂಚಮಿ ಆಚರಿಸಿದ್ದ ಘಟನೆ ಕೊಪ್ಪಳದ ಬೂದಗುಂಪ ಗ್ರಾಮದಲ್ಲಿ ನಡೆದಿದೆ. ಸದ್ಯ ಕೊಲೆ ಪ್ರಕರಣ ಭೇದಿಸಿರುವ ಮುನಿರಾಬಾದ್ ಠಾಣೆ ಪೊಲೀಸರು ಆರೋಪಿಗಳಾದ ನೇತ್ರಾವತಿ ಮತ್ತು ಶ್ಯಾಮಣ್ಣ ಎಂಬುವವರನ್ನು ಬಂಧಿಸಿದ್ದಾರೆ. ದ್ಯಾಮಣ್ಣ ವಜ್ರಬಂಡಿ ಕೊಲೆಯಾದ ಪತಿ ಎಂದು ತಿಳಿದು ಬಂದಿದೆ. ಶ್ಯಾಮಣ್ಣ ಮೂಲತಃ ಕೊಪ್ಪಳ ತಾಲೂಕಿನ ಕಾಮನೂರ ನಿವಾಸಿ ಆಗಿದ್ದು, ಲಾರಿ ಚಾಲಕನಾಗಿದ್ದ. ನೇತ್ರಾವತಿ ಮತ್ತು ಶ್ಯಾಮಣ್ಣ ಒಂದೇ ಗ್ರಾಮದವರಾಗಿದ್ದರು. ನೇತ್ರಾವತಿಗೆ ಬೂದಗುಂಪ … Continue reading ಲವರ್ ಜೊತೆ ಸೇರಿ ಪತಿಯನ್ನು ಪರಲೋಕಕ್ಕೆ ಕಳಿಸಿ ನಾಗರಪಂಚಮಿ ಆಚರಿಸಿದ್ದ ಪತ್ನಿ