₹10 ಸಾವಿರ ಗೌರವಧನ: ಆ. 12ರಿಂದ ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನೆ

newsics.com ಬೆಂಗಳೂರು: ಮಾಸಿಕ ಕನಿಷ್ಠ 10,000 ರೂ. ಗೌರವ ಧನ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಶಾ ಕಾರ್ಯಕರ್ತೆಯರು ಆಗಸ್ಟ್ 12 ರಿಂದ 14ರ ವರೆಗೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮಿ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕಳೆದ ಜನವರಿಯಲ್ಲಿ ಗೌರವಧನ ಹೆಚ್ಚಳ ಸಂಬಂಧ ಪ್ರತಿಭಟನೆ ನಡೆಸಿ 15,000 ರೂ. ನಿಶ್ಚಿತ ಗೌರವಧನ ನಿಗದಿಪಡಿಸಲು ಒತ್ತಾಯಿಸಲಾಗಿತ್ತು. ಆಗ ಸಿಎಂ … Continue reading ₹10 ಸಾವಿರ ಗೌರವಧನ: ಆ. 12ರಿಂದ ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನೆ