ಮದುವೆಯಾದ ಯುವತಿಗೆ ಮೆಸೇಜ್ ಮಾಡಿದಕ್ಕೆ ಹುಟ್ಟುಹಬ್ಬದಂದೇ ಕಾಂಗ್ರೆಸ್ ಯುವ ಕಾರ್ಯಕರ್ತನ ಹತ್ಯೆ

newsics.com ಹಾವೇರಿ : ಹುಟ್ಟುಹಬ್ಬದ ದಿನವೇ ಕಾಂಗ್ರೆಸ್‌ ಯುವ ಕಾರ್ಯಕರ್ತನ ಹತ್ಯೆ ಮಾಡಿರುವ ಘಟನೆ ಹಾವೇರಿ ಜಿಲ್ಲೆಯ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ಮದುವೆಯಾದ ಯುವತಿಗೆ ಮೆಸೇಜ್ ಕಳಿಸಿದ್ದಕ್ಕೆ ಈತನಿಗೆ ಬರ್ತಡೆ ದಿನನೇ ಸಾವಿನ ಮಹೂರ್ತವೂ ಫಿಕ್ಸ್ ಆಗಿತ್ತು. ಮನೋಜ್ ಪ್ರಕಾಶ್ ಉಡಗಣಿ (28 ವರ್ಷ) ಕೊಲೆಯಾದ ಕಾಂಗ್ರೆಸ್ ಮುಖಂಡನಾಗಿದ್ದಾನೆ. ಮನೋಜ್‌ಗೆ ಕಂಠಪೂರ್ತಿ ಮದ್ಯ ಕುಡಿಸಿ ವರದಾ ನದಿ ಬ್ರಿಡ್ಜ್ ಮೇಲಿಂದ ತಳ್ಳಿ ಕೊಲೆ ಮಾಡಿದ್ದಾರೆ ಎಂದು ಮನೋಜ್‌ನ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಹಾನಗಲ್ ತಾಲೂಕು ಬೊಮ್ಮನಹಳ್ಳಿ ಗ್ರಾಮದ ನಿವಾಸಿ … Continue reading ಮದುವೆಯಾದ ಯುವತಿಗೆ ಮೆಸೇಜ್ ಮಾಡಿದಕ್ಕೆ ಹುಟ್ಟುಹಬ್ಬದಂದೇ ಕಾಂಗ್ರೆಸ್ ಯುವ ಕಾರ್ಯಕರ್ತನ ಹತ್ಯೆ