Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ ಕೇಸ್ : ಇಂದು 9ನೇ ಪಾಯಿಂಟ್ ನಲ್ಲಿ `SIT’ಯಿಂದ ಶೋಧ ಕಾರ್ಯ
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ : ಇಂದು 9ನೇ ಪಾಯಿಂಟ್ ನಲ್ಲಿ `SIT’ಯಿಂದ ಶೋಧ ಕಾರ್ಯ

Share
1 Min Read
SHARE

newsics.com

ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೂರುದಾರ ತೋರಿಸಿದ್ದ 9ನೇ ಪಾಯಿಂಟ್ ನಲ್ಲಿ ಎಸ್ ಐಟಿ ಅಧಿಕಾರಿಗಳು ಶೋಧ ಕಾರ್ಯ ನಡೆಸಲಿದ್ದಾರೆ.

ಅನಾಮಿಕ ಶವಗಳನ್ನು ಹೂಳಿದ್ದರ ಬಗ್ಗೆ ತಪ್ಪೊಪ್ಪಿಕೊಂಡ ನಂತ್ರ, ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದಲ್ಲಿ ಎಸ್‌ಐಟಿಯಿಂದ ಅಸ್ಥಿ ಪಂಜರಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.
ನಿನ್ನೆ 7ನೇ ಪಾಯಿಂಟ್ ನಲ್ಲಿ ಶೋಧ ಕಾರ್ಯದ ವೇಳೆಯಲ್ಲಿ ಒಂದು ಕರ್ಚಿಪ್ ಪತ್ತೆಯಾಗಿರುವುದಾಗಿ ಹೇಳಲಾಗುತ್ತಿದೆ. ನಿನ್ನೆ ಧರ್ಮಸ್ಥಳದ ನೇತ್ರಾವತಿ ಸ್ನಾನ ಘಟ್ಟದಲ್ಲಿ ಎಸ್‌ಐಟಿಯಿಂದ ಅಸ್ಥಿ ಪಂಜರಗಳ ಹುಟುಕಾಟಕ್ಕೆ ಭೂಮಿ ಅಗೆಯಲಾಗುತ್ತಿತ್ತು. 7ನೇ ಪಾಯಿಂಟ್ ನಲ್ಲಿ ಶೋಧ ಕಾರ್ಯದ ಸಂದರ್ಭದಲ್ಲಿ ಒಂದು ಕರ್ಚಿಪ್ ಪತ್ತೆಯಾಗಿರುವುದಾಗಿ ತಿಳಿದು ಬಂದಿದೆ.
ಎಸ್‌ಐಟಿ ಧರ್ಮಸ್ಥಳದ 6ನೇ ಪಾಯಿಂಟ್ ಶೋಧ ಕಾರ್ಯದ ಸಂದರ್ಭದಲ್ಲಿ 12 ಮೂಳೆಗಳು ದೊರೆತಿದ್ದವು. ತಲೆ ಬುರುಡೆ ಚೂರುಗಳು, ಕೈ ಮೂಳೆಗಳು ಸೇರಿದಂತೆ 12 ಮೂಳೆಗಳ ಪೀಸ್ ಗಳು ಸಿಕ್ಕಿದ್ದವು. ಇವುಗಳನ್ನು ಎಸ್‌ಐಟಿ ತಂಡವು ಪರಿಶೀಲನೆಗಾಗಿ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಕಳುಹಿಸಲಾಗಿದೆ. ದೊರೆತಂತ ಮೂಳೆಗಳು ಯಾರವು ಎನ್ನುವ ಕುರಿತಂತೆ ಸಂಶೋಧನೆಯನ್ನು ವೈದ್ಯರ ತಂಡವು ನಡೆಸಲಿದೆ.

₹10 ಸಾವಿರ ಗೌರವಧನ: ಆ. 12ರಿಂದ ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನೆ

TAGGED:Dharmasthala case: SIT conducts search at 9th point today
Share This Article
Facebook Twitter Copy Link Print
Previous Article ₹10 ಸಾವಿರ ಗೌರವಧನ: ಆ. 12ರಿಂದ ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನೆ
Next Article ಮದುವೆಯಾದ ಯುವತಿಗೆ ಮೆಸೇಜ್ ಮಾಡಿದಕ್ಕೆ ಹುಟ್ಟುಹಬ್ಬದಂದೇ ಕಾಂಗ್ರೆಸ್ ಯುವ ಕಾರ್ಯಕರ್ತನ ಹತ್ಯೆ

Popular Posts

Gold-Silver Price Today ಚಿನ್ನ ಬೆಳ್ಳಿ ದರದಲ್ಲಿ ಇಳಿಕೆ : ಇಂದಿನ ಬೆಲೆ ಎಷ್ಟು?

1 Min Read

Panchak ನಾಳೆಯಿಂದ 5 ದಿನ ಈ ಕೆಲಸ ಮಾಡಬೇಡಿ, ಪಂಚಕದಿಂದ ಸಮಸ್ಯೆ ಫಿಕ್ಸ್

2 Min Read

KH Muniyappa ರಾಮಲಿಂಗಾರೆಡ್ಡಿ ಬೆನ್ನಲ್ಲೆ, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಕೆ.ಎಚ್ ಮುನಿಯಪ್ಪ ಮುಂದು

1 Min Read

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read

You Might Also Like

ದೇಶಪ್ರಮುಖ

RBI Repo Rate ಸಾಲಗಾರರಿಗೆ ಸಿಹಿಸುದ್ದಿ : RBI ರೆಪೋ ದರ ಯಥಾಸ್ಥಿತಿ (5.25%) ಮುಂದುವರಿಕೆ

1 Min Read
ದೇಶಪ್ರಮುಖ

Annamalai resigns ಬಿಜೆಪಿಗೆ ಕೆ.ಅಣ್ಣಾಮಲೈ ನೀಡಿದ್ದ ರಾಜೀನಾಮೆ ಅಂಗೀಕರಿಸಿದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್

1 Min Read
ಕರ್ನಾಟಕಪ್ರಮುಖ

ಸಚಿವ ಸ್ಥಾನಕ್ಕೆ ರಾಮಲಿಂಗಾರೆಡ್ಡಿ ರಾಜೀನಾಮೆ

1 Min Read
ದೇಶಪ್ರಮುಖ

ನಿರ್ಮಾಣ ಹಂತದ ಫ್ಲೈಓವರ್ ಮುರಿದುಬಿದ್ದ ದೈತ್ಯ ಕ್ರೇನ್ : ಮೂವರು ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?