ಧರ್ಮಸ್ಥಳ ಕೇಸ್ : ಇಂದು 9ನೇ ಪಾಯಿಂಟ್ ನಲ್ಲಿ `SIT’ಯಿಂದ ಶೋಧ ಕಾರ್ಯ

newsics.com ದಕ್ಷಿಣಕನ್ನಡ : ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ದೂರುದಾರ ತೋರಿಸಿದ್ದ 9ನೇ ಪಾಯಿಂಟ್ ನಲ್ಲಿ ಎಸ್ ಐಟಿ ಅಧಿಕಾರಿಗಳು ಶೋಧ ಕಾರ್ಯ ನಡೆಸಲಿದ್ದಾರೆ. ಅನಾಮಿಕ ಶವಗಳನ್ನು ಹೂಳಿದ್ದರ ಬಗ್ಗೆ ತಪ್ಪೊಪ್ಪಿಕೊಂಡ ನಂತ್ರ, ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದಲ್ಲಿ ಎಸ್‌ಐಟಿಯಿಂದ ಅಸ್ಥಿ ಪಂಜರಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ನಿನ್ನೆ 7ನೇ ಪಾಯಿಂಟ್ ನಲ್ಲಿ ಶೋಧ ಕಾರ್ಯದ ವೇಳೆಯಲ್ಲಿ ಒಂದು ಕರ್ಚಿಪ್ ಪತ್ತೆಯಾಗಿರುವುದಾಗಿ ಹೇಳಲಾಗುತ್ತಿದೆ. ನಿನ್ನೆ ಧರ್ಮಸ್ಥಳದ ನೇತ್ರಾವತಿ ಸ್ನಾನ ಘಟ್ಟದಲ್ಲಿ ಎಸ್‌ಐಟಿಯಿಂದ ಅಸ್ಥಿ ಪಂಜರಗಳ ಹುಟುಕಾಟಕ್ಕೆ … Continue reading ಧರ್ಮಸ್ಥಳ ಕೇಸ್ : ಇಂದು 9ನೇ ಪಾಯಿಂಟ್ ನಲ್ಲಿ `SIT’ಯಿಂದ ಶೋಧ ಕಾರ್ಯ