ಮಾಲೇಗಾಂವ್ ಸ್ಫೋಟ: ಆರೆಸ್ಸೆಸ್ ಮುಖ್ಯಸ್ಥ ಭಾಗವತ್ ಬಂಧನಕ್ಕೆ ನಡೆದಿತ್ತು ಷಡ್ಯಂತ್ರ, ಸ್ಫೋಟಕ ಮಾಹಿತಿ ಬಹಿರಂಗ

newsics.com ಮುಂಬೈ: ಮಾಲೇಗಾಂವ್ ಸ್ಫೋಟ ಪ್ರಕರಣದಲ್ಲಿ ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಸಿಲುಕಿಸಿ ಬಂಧಿಸಲು ಸಂಚು ನಡೆದಿತ್ತು ಎಂಬ ಸ್ಫೋಟಕ ಮಾಹಿತಿಯನ್ನು ಆ್ಯಂಟಿ ಟೆರರಿಸ್ಟ್ ಸ್ಕ್ವಾಡ್ (ಎಟಿಸ್) ನಿವೃತ್ತ ಅಧಿಕಾರಿ ಮೆಹಬೂಬ್ ಮುಜಾವರ್ ಬಹಿರಂಗಪಡಿಸಿದ್ದಾರೆ. ಈ ಮಧ್ಯೆ, ಮಾಲೇಗಾಂವ್ ಸ್ಫೋಟ ಪ್ರಕರಣವನ್ನು ಹಿಂದೂ ಭಯೋತ್ಪಾದನೆ ಎಂದು ಬಿಂಬಿಸಲು ನಡೆಸಿದ ಪ್ರಯತ್ನಕ್ಕೆ ಕೋರ್ಟ್ ಕೂಡ ಛೀಮಾರಿ ಹಾಕಿದೆ. ಅಲ್ಲದೆ, 2008ರ ಪ್ರಕರಣದಲ್ಲಿ ಬಂಧಿಸಿದ್ದ 7 ಆರೋಪಿಗಳನ್ನು ಖುಲಾಸೆಗೊಳಿಸಿದೆ. ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್, ಲೆ.ಕರ್ನಲ್ ಪೋರೋಹಿತ್ … Continue reading ಮಾಲೇಗಾಂವ್ ಸ್ಫೋಟ: ಆರೆಸ್ಸೆಸ್ ಮುಖ್ಯಸ್ಥ ಭಾಗವತ್ ಬಂಧನಕ್ಕೆ ನಡೆದಿತ್ತು ಷಡ್ಯಂತ್ರ, ಸ್ಫೋಟಕ ಮಾಹಿತಿ ಬಹಿರಂಗ