ಅಕ್ರಮ ಹಣ ವರ್ಗಾವಣೆ ಕೇಸ್: ರಾಬರ್ಟ್ ವಾದ್ರಾಗೆ ದೆಹಲಿ ಕೋರ್ಟ್ ನೋಟಿಸ್
newsics.com ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ನೋಟಿಸ್ ನೀಡಿದೆ. ಜಾರಿ ನಿರ್ದೇಶನಾಲಯದ ಪ್ರಕರಣದಲ್ಲಿ ಆರೋಪಿಗಳೆಂದು ಪಟ್ಟಿ ಮಾಡಲಾದ ವಾದ್ರಾ ಮತ್ತು ಇತರ ವ್ಯಕ್ತಿಗಳು ಮತ್ತು ಕಂಪನಿಗಳಿಗೆ ರೂಸ್ ಅವೆನ್ಯೂ ನ್ಯಾಯಾಲಯ ನೋಟಿಸ್ ನೀಡಿದೆ. ಜಾರಿ ನಿರ್ದೇಶನಾಲಯವು ಇತ್ತೀಚೆಗೆ ಈ ಪ್ರಕರಣದಲ್ಲಿ ಮೂವರು ವ್ಯಕ್ತಿಗಳು ಮತ್ತು ಎಂಟು ಸಂಸ್ಥೆಗಳ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದೆ. ಆಗಸ್ಟ್ ೨೮ ರಂದು … Continue reading ಅಕ್ರಮ ಹಣ ವರ್ಗಾವಣೆ ಕೇಸ್: ರಾಬರ್ಟ್ ವಾದ್ರಾಗೆ ದೆಹಲಿ ಕೋರ್ಟ್ ನೋಟಿಸ್
Copy and paste this URL into your WordPress site to embed
Copy and paste this code into your site to embed