Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು – ಮತ್ತೋರ್ವ ಸಾಕ್ಷಿದಾರ ಎಸ್.ಐ.ಟಿ. ಮುಂದೆ ಹಾಜರ್..!
ಕರ್ನಾಟಕ

ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು – ಮತ್ತೋರ್ವ ಸಾಕ್ಷಿದಾರ ಎಸ್.ಐ.ಟಿ. ಮುಂದೆ ಹಾಜರ್..!

Share
1 Min Read
SHARE

newsics.com

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ಇದೀಗ ಸ್ಥಳೀಯ ವ್ಯಕ್ತಿಯೊಬ್ಬ ಸಾಕ್ಷಿದಾರನಾಗಿ ಎಸ್ ಐ. ಟಿ ಮುಂದೆ ಬಂದಿದ್ದಾರೆ. ಧರ್ಮಸ್ಥಳ ಗ್ರಾಮದಲ್ಲಿ ಕೆಲ ವರ್ಷಗಳ ಹಿಂದೆ ಮಹಿಳೆಯ ಕೊಲೆ ನಡೆದಿದೆ. ಅದಕ್ಕೆ ಸಾಕ್ಷಿಗಳು ನನ್ನಲ್ಲಿವೆ. ಆ ಸಂದರ್ಭದಲ್ಲಿ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈಗ ಬಂದಿರುವ ಎಸ್‌.ಐ.ಟಿ ತಂಡದ ಮೇಲೆ ನಂಬಿಕೆಯಿರುವುದರಿಂದ ಇಂದು ಸಾಕ್ಷಿ ನೀಡಲು ಬಂದಿದ್ದೇನೆ ಎಂದು ಜಯಂತ್ ಟಿ. ಎಸ್.ಐ.ಟಿ ಕಚೇರಿಗೆ ದೂರು ನೀಡಲು ಬಂದ ವೇಳೆ ಮಾಧ್ಯಮಗಳ ಮುಂದೆ ತಿಳಿಸಿದರು.

ಈಗಿರುವ ಎಸ್. ಐ. ಟಿ ತಂಡದ ಬಗ್ಗೆ ಅಪಾರ ನಂಬಿಕೆಯಿದೆ. ಸೋಮವಾರ ದೂರು ನೀಡಲು ತಿಳಿಸಿದ್ದು, ಸೋಮವಾರ ಮತ್ತೆ ಬಂದು ದೂರು ನೀಡುತ್ತೇನೆ. ಪದ್ಮಲತಾ ಪ್ರಕರಣದ ಬಗ್ಗೆಯೂ ತನಿಖೆಯಾಗಬೇಕು. ಚಾರ್ಮಾಡಿ ಬಸ್ ತಳ್ಳಿ ಹಾಕಿರುವ ಪ್ರಕರಣವೂ ತನಿಖೆಯಾಗಬೇಕು, ಇನ್ನಷ್ಟು ಸಾಕ್ಷಿಗಳು ಬರಲಿದ್ದಾರೆ ಎಂದು ತಿಳಿಸಿದರು.

 

 

TAGGED:#Dharmasthala #case #State #government #SIT
Share This Article
Facebook Twitter Copy Link Print
Previous Article ಫುಟ್ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿ ಭಾರತಕ್ಕೆ ಆಗಮನ
Next Article GOOD MORNING | Today’s prediction ಇಂದಿನ ರಾಶಿ ಭವಿಷ್ಯ, 03-08-2025, ಭಾನುವಾರ, ಆಶ್ಲೇಷಾ ಮಳೆ ಆರಂಭ

Popular Posts

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Footpath Driving Fine ಫುಟ್‌ಪಾತ್‌ನಲ್ಲಿ ಗಾಡಿ ಓಡಿಸಿದರೆ ಬೀಳಲಿದೆ ₹5,000 ದಂಡ! ಸಾರಿಗೆ ಸಚಿವರಿಗೆ ಸಚಿವ ಕೃಷ್ಣ ಬೈರೇಗೌಡ ಪತ್ರ

1 Min Read

Soujanya Case ಸೌಜನ್ಯ ಹತ್ಯೆ ಪ್ರಕರಣ; ಸಿಬಿಐ ತನಿಖೆಗೆ ಸುಪ್ರೀಂ ಅಸಮಾಧಾನ, ಮರುತನಿಖೆಯ ಆದೇಶ ಕಾಯ್ದಿರಿಸಿದ ಪೀಠ

1 Min Read

Smriti Mandhana ಎಲ್‌ಎಸ್‌ಜಿ ಜರ್ಸಿಯಲ್ಲಿ ಆರ್‌ಸಿಬಿ ನಾಯಕಿ? ಸ್ಮೃತಿ ಮಂದಾನಾ ಹೊಸ ಫೋಟೋ ವೈರಲ್‌

1 Min Read

You Might Also Like

ಕರ್ನಾಟಕಪ್ರಮುಖ

Ration news ಇನ್ಮುಂದೆ ಬೆಳಗಿನಿಂದ ರಾತ್ರಿವರೆಗೂ ಸಿಗುತ್ತೆ ಪಡಿತರ! ನ್ಯಾಯಬೆಲೆ ಅಂಗಡಿಗಳಿಗೆ ಸರ್ಕಾರದ ಸೂಚನೆ ಏನು?

1 Min Read
ಕರ್ನಾಟಕದೇಶಪ್ರಮುಖ

Malvan launched ಕಾರವಾರದಲ್ಲಿ ಐಎನ್‌ಎಸ್ ಮಾಲ್ವಣ್ ಲೋಕಾರ್ಪಣೆ, ಹೇಗಿದೆ ಯುದ್ಧನೌಕೆ?

1 Min Read
ಪ್ರಮುಖಕರ್ನಾಟಕ

BP Harish ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಕಾಂಗ್ರೆಸ್‌ ಕಾರ್ಯಕರ್ತರಿಂದ ಮೊಟ್ಟೆ ಏಟು

1 Min Read
ಪ್ರಮುಖಕರ್ನಾಟಕಮನರಂಜನೆ

Jana Nayagan ‘ಜನ ನಾಯಗನ್’ ಪ್ರೀಮಿಯರ್ ಶೋಗೆ ಬೆಂಗಳೂರಲ್ಲಿ1000, ಹೊಸೂರಿನಲ್ಲಿ180

1 Min Read

Social Networks

Facebook-f Instagram Twitter
Welcome Back!

Sign in to your account

Lost your password?