Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಲೈಫ್‌ಸ್ಟೈಲ್ > Vaastu Tips: ವಾಸ್ತು ಪ್ರಕಾರ ಮನೆಯ ಈ ದಿಕ್ಕಿನಲ್ಲಿ ಬಾಳೆ ಗಿಡ ನೆಡಿ..
ಲೈಫ್‌ಸ್ಟೈಲ್

Vaastu Tips: ವಾಸ್ತು ಪ್ರಕಾರ ಮನೆಯ ಈ ದಿಕ್ಕಿನಲ್ಲಿ ಬಾಳೆ ಗಿಡ ನೆಡಿ..

Share
1 Min Read
SHARE

newsics.com

ಮನೆಯಲ್ಲಿ ಬಾಳೆ ಗಿಡವನ್ನು ಬೆಳೆಸಲು ಆಲೋಚಿಸುತ್ತಿದ್ದೀರಾ? ಮೊದಲು ಈ ವಾಸ್ತು ನಿಯಮಗಳನ್ನು ಪಾಲಿಸಿ. ಏಕೆಂದರೆ ವಾಸ್ತು ಶಾಸ್ತ್ರದ ನಿಯಮಗಳನ್ನು ಪಾಲಿಸಿ ಬಾಳೆ ಗಿಡವನ್ನು ನಾಟಿದರೆ ಅದರಿಂದ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆ.

ವಾಸ್ತು ಪ್ರಕಾರ, ಬಾಳೆ ಮರವು ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ಹೆಚ್ಚಿಸಲಿದ್ದು, ಬಾಳೆ ಮರವನ್ನು ಸರಿಯಾದ ದಿಕ್ಕಿ ನೆಡದಿದ್ದರೆ, ಅದು ಅಶುಭವನ್ನು ಉಂಟು ಮಾಡುತ್ತದೆ. ಆದ್ದರಿಂದ, ಮನೆಯ ಮುಂದೆ ಬಾಳೆ ಮರವನ್ನು ನೆಡುವ ಮೊದಲು, ಅದರ ನಿಯಮಗಳನ್ನು ಚೆನ್ನಾಗಿ ತಿಳಿದುಕೊಳ್ಳುವುದು ಅವಶ್ಯಕ. ಹಾಗಾದ್ರೆ ಯಾವ ದಿಕ್ಕಿನಲ್ಲಿ ಬಾಳೆ ಗಿಡ ಇರಬಾರದು, ಯಾವ ದಿಕ್ಕಿನಲ್ಲಿ ನೆಡಬೇಕು ಎಂಬುದರ ಬಗ್ಗೆ ಮಾಹಿತಿ ಇಲ್ಲಿದೆ.

ಯಾವ ದಿಕ್ಕಿನಲ್ಲಿ ಬಾಳೆ ಗಿಡ ನೆಡಬೇಕು ಅಂದರೆ… ಪೂಜೆಗೆ ತಕ್ಕುದಾದ ದಿಕ್ಕಿ ಅಂದರೆ ಅದು ಈಶಾನ್ಯದ ದಿಕ್ಕು. ಹಾಗಾಗಿ ಆ ದಿಕ್ಕಿನಲ್ಲಿ ಬಾಳೆ ಗಿಡ ನೆಡುವುದು ಶುಭಪ್ರದ ಎಂದು ಎಣಿಸಬಹುದು.

ಪೂರ್ವ ದಿಕ್ಕಿನಲ್ಲಿ ಕೂಡಾ ನೆಡಬಹುದು. ಆದರೆ ದಕ್ಷಿಣ ಅಥವಾ ಪಶ್ಚಿಮ ದಿಕ್ಕಿನಲ್ಲಿ ಬಾಳೆಗಿಡ ನೆಡಬಾರದು. ಮನೆಯ ಹಿಂಭಾಗ ಅಕ್ಕ ಪಕ್ಕ ಗಿಡ ನೆಡಬೇಕು. ಮುಂಭಾಗದಲ್ಲಿ ಬೇಡ. ಹಾಗೆ ಬಾಳೆ ಗಿಡಕ್ಕೆ ಕೊಳಕು ನೀರು ಹಾಕದೆ, ಶುದ್ಧವಾದ ನೀರನ್ನು ಹಾಕಿ ಬೆಳೆಸಿದರೆ ಮನೆಯಲ್ಲಿ ಸಮೃದ್ಧಿ ಉಂಟಾಗುತ್ತದೆ

ಬಾಳೆ ಗಿಡದ ಬಳಿ ತುಳಸಿ ನೆಡಬೇಕು ಎಂದು ವಾಸ್ತು ಶಾಸ್ತ್ರ ಹೇಳುತ್ತದೆ. ಬಾಳೆ ಗಿಡದಲ್ಲಿ ವಿಷ್ಣು ಮತ್ತು ತುಳಸಿಯಲ್ಲಿ ಲಕ್ಷ್ಮಿ ದೇವಿ ನೆಲೆಸಿದ್ದಾರೆ ಎಂದು ನಂಬಲಾಗಿದೆ. ಬಾಳೆ ಗಿಡಗಳನ್ನು ಮತ್ತು ತುಳಸಿಯನ್ನು ಒಟ್ಟಿಗೆ ನೆಡುವುದರಿಂದ ವಿಷ್ಣು ಮತ್ತು ಲಕ್ಷ್ಮಿ ದೇವಿಯ ಆಶೀರ್ವಾದವನ್ನು ಪಡೆಯಬಹುದು ಎಂದು ನಂಬಲಾಗಿದೆ.ಮನೆಯ ಮುಂದೆ ಬಾಳೆ ಮರವನ್ನು ಎಂದಿಗೂ ನೆಡಬಾರದು. ನಿಮ್ಮ ಮನೆಯ ಹಿತ್ತಲಿನಲ್ಲಿ ಬಾಳೆ ಮರವನ್ನು ಬೆಳೆಸಬಹುದು. ಇದಲ್ಲದೆ, ಅದಕ್ಕೆ ಪ್ರತಿದಿನ ನೀರು ಹಾಕಬೇಕು.

 

 

https://www.newsics.com/2025/08/02/akul-balaji-is-ready-to-show-halli-power-but-this-show-will-not-be-aired-in-kannada/

TAGGED:#Plant #banana #direction #house #Vastu #tips
Share This Article
Facebook Twitter Copy Link Print
Previous Article ʻಹಳ್ಳಿ ಪವರ್‌ʼ ತೋರಿಸಲು ರೆಡಿಯಾದ ಅಕುಲ್‌ ಬಾಲಾಜಿ ; ಆದ್ರೆ ಈ ಶೋ ಜೀ ಕನ್ನಡದಲ್ಲಿ ಪ್ರಸಾರ ಆಗಲ್ಲ!
Next Article ಮಕ್ಕಳನ್ನ ಅಂಗನವಾಡಿಯಲ್ಲಿ ಬೀಗ ಹಾಕಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ; ಆಗಿದ್ದೇನು?

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪ್ರಮುಖಆರೋಗ್ಯಲೈಫ್‌ಸ್ಟೈಲ್

Cooking Oil Storage ನೀವು ಬಳಸುವ ಅಡುಗೆ ಎಣ್ಣೆ ಸುರಕ್ಷಿತವೇ? ಎಣ್ಣೆ ಹಾಳಾಗಿದೆಯೇ ಎಂದು ತಿಳಿಯಲು ಈ ಮುಖ್ಯ ಸಂಗತಿಗಳನ್ನು ಗಮನಿಸಿ

2 Min Read
ಆರೋಗ್ಯ

Want to Look Younger? ಯಂಗ್‌ ಆಗಿ ಕಾಣಬೇಕಾ? ಹೀಗಿರಲಿ ನಿಮ್ಮ ದಿನನಿತ್ಯದ ಅಭ್ಯಾಸಗಳು

2 Min Read
ಆರೋಗ್ಯ

Are You Experiencing These Symptoms? ನಿಮಗೂ ಈ ಲಕ್ಷಣಗಳಿದೆಯಾ? ವಿಟಮಿನ್ D ಕೊರತೆಯಿರಬಹುದು!

2 Min Read
ಪ್ರಮುಖಆರೋಗ್ಯ

Health ಬೆಳ್ಳುಳ್ಳಿ ತಿಂದರೆ ಕೊಲೆಸ್ಟ್ರಾಲ್ ಕರಗುತ್ತೆ ಅನ್ನೋದು ನಿಜನಾ? ವೈದ್ಯರು ಹೇಳುವ ಅಸಲಿ ಸತ್ಯ ಇಲ್ಲಿದೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?