Vaastu Tips: ವಾಸ್ತು ಪ್ರಕಾರ ಮನೆಯ ಈ ದಿಕ್ಕಿನಲ್ಲಿ ಬಾಳೆ ಗಿಡ ನೆಡಿ..
newsics.com ಮನೆಯಲ್ಲಿ ಬಾಳೆ ಗಿಡವನ್ನು ಬೆಳೆಸಲು ಆಲೋಚಿಸುತ್ತಿದ್ದೀರಾ? ಮೊದಲು ಈ ವಾಸ್ತು ನಿಯಮಗಳನ್ನು ಪಾಲಿಸಿ. ಏಕೆಂದರೆ ವಾಸ್ತು ಶಾಸ್ತ್ರದ ನಿಯಮಗಳನ್ನು ಪಾಲಿಸಿ ಬಾಳೆ ಗಿಡವನ್ನು ನಾಟಿದರೆ ಅದರಿಂದ ಮನೆಯಲ್ಲಿ ಸುಖ ಶಾಂತಿ ನೆಮ್ಮದಿ ನೆಲೆಸುತ್ತದೆ. ವಾಸ್ತು ಪ್ರಕಾರ, ಬಾಳೆ ಮರವು ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ಹೆಚ್ಚಿಸಲಿದ್ದು, ಬಾಳೆ ಮರವನ್ನು ಸರಿಯಾದ ದಿಕ್ಕಿ ನೆಡದಿದ್ದರೆ, ಅದು ಅಶುಭವನ್ನು ಉಂಟು ಮಾಡುತ್ತದೆ. ಆದ್ದರಿಂದ, ಮನೆಯ ಮುಂದೆ ಬಾಳೆ ಮರವನ್ನು ನೆಡುವ ಮೊದಲು, ಅದರ ನಿಯಮಗಳನ್ನು ಚೆನ್ನಾಗಿ ತಿಳಿದುಕೊಳ್ಳುವುದು ಅವಶ್ಯಕ. … Continue reading Vaastu Tips: ವಾಸ್ತು ಪ್ರಕಾರ ಮನೆಯ ಈ ದಿಕ್ಕಿನಲ್ಲಿ ಬಾಳೆ ಗಿಡ ನೆಡಿ..
Copy and paste this URL into your WordPress site to embed
Copy and paste this code into your site to embed