Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > PRAJWAL REVANNA :ಶಿಕ್ಷೆ ಪ್ರಕಟವಾಗುವ ಮುನ್ನವೇ ಜಡ್ಜ್ ಮುಂದೆ ಪ್ರಜ್ವಲ್ ರೇವಣ್ಣ ಬೇಡಿಕೊಂಡಿದ್ದೇನು?
ಕರ್ನಾಟಕಪ್ರಮುಖ

PRAJWAL REVANNA :ಶಿಕ್ಷೆ ಪ್ರಕಟವಾಗುವ ಮುನ್ನವೇ ಜಡ್ಜ್ ಮುಂದೆ ಪ್ರಜ್ವಲ್ ರೇವಣ್ಣ ಬೇಡಿಕೊಂಡಿದ್ದೇನು?

Share
1 Min Read
SHARE

newsics.com

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಗಂಭೀರ ಅತ್ಯಾ1ಚಾರ ಪ್ರಕರಣದ ವಿಚಾರಣೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಶುಕ್ರವಾರದಿಂದ ಆರಂಭವಾಗಿದೆ. ಶನಿವಾರ ಮಧ್ಯಾಹ್ನ 2.45ಕ್ಕೆ ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ಕೋರ್ಟ್ ಹೇಳಿದೆ.
ವಾದಿ ಪ್ರತಿವಾದಿಗಳು ಈ ಕುರಿತು ವಾದಿಸಿದ ಬಳಿಕ ದೋಷಿಗೆ ಏನಾದರೂ ಹೇಳುವುದು ಇದೆಯೇ ಎಂದು ನ್ಯಾಯಾಧೀಶರು ಪ್ರಶ್ನಿಸಿದರು. ಅದಕ್ಕೆ ಉತ್ತರಿಸಿದ ಪ್ರಜ್ವಲ್‌ , ಚುನಾವಣೆಗೂ 6 ದಿನ ಮುಂಚೆ ವಿಡಿಯೋ ಹರಿಬಿಟ್ಟಿದ್ದಾರೆ. ಇದು ರಾಜಕೀಯ ಪಿತೂರಿಯಾಗಿದೆ. ಸಂತ್ರಸ್ತರು ಯಾರೂ ನೇರವಾಗಿ ದೂರು ದಾಖಲಿಸಿಲ್ಲ. ಇಡೀ ರಾಜ್ಯದಲ್ಲೇ ನನಗೆ ಒಳ್ಳೆಯ ಹೆಸರಿದೆ ಎಂದು ಪ್ರಜ್ವಲ್‌ ಉತ್ತರಿಸಿದರು.

ಇದಕ್ಕೆ ನಿನ್ನ ವಿದ್ಯಾರ್ಹತೆ ಏನು ಎಂದು ನ್ಯಾಯಾಧೀಶರು ಕೇಳಿದಾಗ, ನಾನು ಮೆಕ್ಯಾನಿಕಲ್‌ ಎಂಜಿನಿಯರ್‌ ಎಂದು ಪ್ರಜ್ವಲ್‌ ಉತ್ತರಿಸಿದ ಘಟನೆಯೂ ನಡೆಯಿತು.

ಅಲ್ಲದೇ ಪ್ರಜ್ವಲ್‌ ವಯಸು ಇನ್ನು ಚಿಕ್ಕದಾಗಿರುವುದರಿಂದ ತನ್ನ ತಪ್ಪನ್ನು ತಿದ್ದಿಕೊಳ್ಳಲು ಅವಕಾಶವಿದೆ. ಹಾಗಾಗಿ ನ್ಯಾಯಾಲಯ ಈ ಪ್ರಕರಣವನ್ನು ಅನುಕಂಪದಿಂದ ಗಮನಿಸಿ ಶಿಕ್ಷೆ ಪ್ರಮಾಣ ಕಡಿಮೆಗೊಳಿಸಬೇಕೆಂದು ಪ್ರಜ್ವಲ್‌ ಪರ ವಕೀಲರು ಮನವಿ ಮಾಡಿದರು. ಆದರೆ ಇದಕ್ಕೆ ಒಪ್ಪದ ಎಸ್‌ಪಿಪಿ ಗರಿಷ್ಠ ಶಿಕ್ಷೆ ವಿಧಿಸಬೇಕೆಂದು ಮನವಿ ಮಾಡಿದ್ದಾರೆ.

ಪ್ರಜ್ವಲ್ ರೇವಣ್ಣ ಪರ ವಕೀಲರು ಮುಂದೆ ಹೈಕೋರ್ಟ್ ಮೊರೆ ಹೋಗಲು ಅವಕಾಶಗಳು ಇವೆ. ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನೀಡಿರುವ ಶಿಕ್ಷೆಗೆ ತಡೆ ಅಥವಾ ರದ್ದು ಕೋರಿ ಹೈಕೋರ್ಟ್ ಗೆ ಪ್ರಜ್ವಲ್ ಪರ ವಕೀಲರು ಅರ್ಜಿ ಸಲ್ಲಿಸಬಹುದು. ಹಾಗೇ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ನೀಡುವಂತೆ ಹೈಕೋರ್ಟ್ ಮೋರೆ ಹೋಗಬಹುದು ಎಂದು ಹೇಳಲಾಗುತ್ತಿದೆ.

ಪ್ರಜ್ವಲ್‌ ರೇವಣ್ಣ ವಿರುದ್ದ ಒಟ್ಟಾರೆ ನಾಲ್ಕು ಅತ್ಯಾಚಾರ ಪ್ರಕರಣಗಳು ದಾಖಲಾಗಿದ್ದು ಅವುಗಳ ಪೈಕಿ ಒಂದರಲ್ಲಿ ಶಿಕ್ಷೆ ಪ್ರಕಟಗೊಂಡಿದೆ. ಇನ್ನೂ ಮೂರು ಪ್ರಕರಣಗಳ ವಿಚಾರಣೆ ಮತ್ತು ತೀರ್ಪು ಬಾಕಿಯಿದ್ದು, ಪ್ರತ್ಯೇಕವಾಗಿ ಶಿಕ್ಷೆ ವಿಧಿಸಲಾಗುವುದು.

ಮಕ್ಕಳನ್ನ ಅಂಗನವಾಡಿಯಲ್ಲಿ ಬೀಗ ಹಾಕಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ; ಆಗಿದ್ದೇನು?

TAGGED:PRAJWAL REVANNA: What did Prajwal Revanna plead before the judge before the sentence was announced?
Share This Article
Facebook Twitter Copy Link Print
Previous Article ಮಕ್ಕಳನ್ನ ಅಂಗನವಾಡಿಯಲ್ಲಿ ಬೀಗ ಹಾಕಿ ಜಮೀನು ಕೆಲಸಕ್ಕೆ ಹೋದ ಸಹಾಯಕಿ; ಆಗಿದ್ದೇನು?
Next Article ಭಾರೀ ಮಳೆಯಿಂದ ಕಾಫರ್ ಅಣೆಕಟ್ಟು ಕುಸಿತ – ವಿಡಿಯೋ ನೋಡಿ

Popular Posts

India – Zimbabwe Cricket Match ಇಂದಿನಿಂದ ಭಾರತ-ಜಿಂಬಾಬ್ವೆ ಟಿ20 ಸರಣಿ ಆರಂಭ

2 Min Read

Commonwealth Games 2026 | ಕಾಮನ್‌ವೆಲ್ತ್ ಗೇಮ್ಸ್ 2026: ಭಾರತದ ಪದಕಗಳ ಭರವಸೆ ಯಾವ ಕ್ರೀಡೆಗಳಲ್ಲಿ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

Devegowda grand daughter video viral |ಮರಿ ಮೊಮ್ಮಗಳೊಂದಿಗೆ ಆಟವಾಡಿದ ದೇವೇಗೌಡ-ಚೆನ್ನಮ್ಮ ದಂಪತಿಯ ಭಾವನಾತ್ಮಕ ವಿಡಿಯೋ ವೈರಲ್

2 Min Read

Clean Bangalore Drive | ಸ್ವಚ್ಛ ಬೆಂಗಳೂರು’ ಅಭಿಯಾನ: ಕಸ ಮುಕ್ತ, ಸುಂದರ ರಾಜಧಾನಿ ನಿರ್ಮಾಣಕ್ಕೆ ಸರ್ಕಾರದ ಮಹತ್ವದ ಹೆಜ್ಜೆ

3 Min Read

You Might Also Like

ಮನರಂಜನೆದೇಶಪ್ರಮುಖವೈರಲ್

Anurag Kashyap Controversy ನಗ್ನ ದೃಶ್ಯಕ್ಕೆ ನಿರಾಕರಣೆಯಿಂದ ಅನುರಾಗ್ ಕಶ್ಯಪ್ ಸಿನಿಮಾ ಕೈತಪ್ಪಿತು… ನಟಿಯ ಬಹಿರಂಗ ಮಾತು

2 Min Read
ಕರ್ನಾಟಕ

Gokarn Temple New Rules | ಗೋಕರ್ಣ ಮಹಾಗಣಪತಿ ದೇವಸ್ಥಾನದಲ್ಲಿ ಇನ್ಮುಂದೆ ಸ್ಪರ್ಶ ದರ್ಶನ ಇಲ್ಲ; ಭಕ್ತರಿಗೆ ಹೊಸ ನಿಯಮ

1 Min Read
ಕರ್ನಾಟಕದೇಶಪ್ರಮುಖಮನರಂಜನೆವಿದೇಶ

Commonwealth Bharatanatyam ಕಾಮನ್‌ವೆಲ್ತ್ ಉದ್ಘಾಟನಾ ಸಮಾರಂಭದಲ್ಲಿಂದು ಕಲಬುರಗಿ ಯುವತಿಯ ಭರತನಾಟ್ಯ!

1 Min Read
ಮನರಂಜನೆಕರ್ನಾಟಕದೇಶಪ್ರಮುಖ

CM Vijay’s Last Film ಬೆಂಗಳೂರಿನಲ್ಲೂ ‘ಜನ ನಾಯಗನ್’ ಜ್ವರ: ವಿಜಯ್ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?