Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಅತ್ಯಾಚಾರ ಕೇಸ್; ಪ್ರಜ್ವಲ್ ರೇವಣ್ಣಗೆ ಇಂದು ಶಿಕ್ಷೆ ಪ್ರಕಟ, ಕನಿಷ್ಠ 10 ರಿಂದ 14 ವರ್ಷ ಜೈಲು ಶಿಕ್ಷೆ ಸಾಧ್ಯತೆ!
ಕರ್ನಾಟಕಪ್ರಮುಖ

ಅತ್ಯಾಚಾರ ಕೇಸ್; ಪ್ರಜ್ವಲ್ ರೇವಣ್ಣಗೆ ಇಂದು ಶಿಕ್ಷೆ ಪ್ರಕಟ, ಕನಿಷ್ಠ 10 ರಿಂದ 14 ವರ್ಷ ಜೈಲು ಶಿಕ್ಷೆ ಸಾಧ್ಯತೆ!

Share
1 Min Read
SHARE

newsics.com

ಬೆಂಗಳೂರು : ಪ್ರಜ್ವಲ್ ರೇವಣ್ಣ ಅವರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಕೋರ್ಟ್ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ಪ್ರಕಟಿಸಿತ್ತು. ಆದರೆ ಶಿಕ್ಷೆ ಪ್ರಮಾಣ ಇಂದು ಪ್ರಕಟಿಸಲಿದೆ.
ಹಾಗಾಗಿ ಇದೀಗ ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯ ಎಷ್ಟು ವರ್ಷಗಳ ಕಾಲ ಶಿಕ್ಷೆ ಪ್ರಕಟಿಸಲಿದೆ ಎಂದು ಕಾದು ನೋಡಬೇಕಾಗಿದೆ.

ಮೈಸೂರಿನ ಕೆ.ಆರ್ ನಗರದ 47 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಸಂಬಂಧ ಶುಕ್ರವಾರ ಪ್ರಜ್ವಲ್ ರೇವಣ್ಣ ವಿರುದ್ಧ ಅಂತಿಮ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರದ ಸಂತೋಷ್ ಗಜಾನನ ಭಟ್ ಪ್ರಜ್ವಲ್ ರೇವಣ್ಣ ಅಪರಾಧಿ ಎಂದು ಪ್ರಕಟಿಸಿದ್ದು, ಶನಿವಾರ ಶಿಕ್ಷೆಯ ಪ್ರಮಾಣ ಪ್ರಕಟಿಸಲಾಗುವುದು.

ನ್ಯಾಯಾಲಯ ಅಪರಾಧಿ ಎಂದು ಘೋಷಿಸಿದ ಹಿನ್ನೆಲೆಯಲ್ಲಿ ಈಗಾಗಲೇ ಒಂದು ವರ್ಷ ನಾಲ್ಕು ತಿಂಗಳಿನಿಂದ ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಅವರಿಗೆ ಜೈಲುವಾಸ ಕಾಯಂ ಆಗಲಿದ್ದು, ಜಾಮೀನು ಸಿಗುವ ಬಾಗಿಲು ಮುಚ್ಚಲಿವೆ. ಒಂದು ವೇಳೆ ಅಪರಾಧ ಸಾಬೀತ್ ಆದರೆ ಕನಿಷ್ಠವೆಂದರು 10 ರಿಂದ 14 ವರ್ಷ ಜೈಲು ಶಿಕ್ಷೆ ಫಿಕ್ಸ್ ಎಂದು ಸರ್ಕಾರದ ಪರ ವಕೀಲ ಅಶೋಕ್ ನಾಯಕ್ ತಿಳಿಸಿದ್ದಾರೆ.

ಜೀವಾವಧಿ ಶಿಕ್ಷೆ ಆದರೆ ಸನ್ನಡತೆ ಆಧಾರದ ಮೇಲೆ ಹೊರಗಡೆ ಬರಬಹುದು. ಆದರೆ ಕೋರ್ಟ್ ಜೀವಿತಾವಧಿ ಎಂದು ಕಠಿಣ ಶಿಕ್ಷೆ ನೀಡಿದರೆ ಪ್ರಜ್ವಲ್ ರೇವಣ್ಣ ಸಾಯುವವರೆಗೂ ಜೈಲಲ್ಲೇ ಇರಬೇಕಾಗುತ್ತದೆ.

ಮದುವೆಯಾದ ಯುವತಿಗೆ ಮೆಸೇಜ್ ಮಾಡಿದಕ್ಕೆ ಹುಟ್ಟುಹಬ್ಬದಂದೇ ಕಾಂಗ್ರೆಸ್ ಯುವ ಕಾರ್ಯಕರ್ತನ ಹತ್ಯೆ

TAGGED:minimum 10 to 14 years to life imprisonment possible!Rape case; Prajwal Revanna's sentence to be announced today
Share This Article
Facebook Twitter Copy Link Print
Previous Article ಮದುವೆಯಾದ ಯುವತಿಗೆ ಮೆಸೇಜ್ ಮಾಡಿದಕ್ಕೆ ಹುಟ್ಟುಹಬ್ಬದಂದೇ ಕಾಂಗ್ರೆಸ್ ಯುವ ಕಾರ್ಯಕರ್ತನ ಹತ್ಯೆ
Next Article Namma Metro ನಮ್ಮ ಮೆಟ್ರೋ ಹಳದಿ ಮಾರ್ಗಕ್ಕೆ ಸುರಕ್ಷತಾ ಅನುಮೋದನೆ; ಆ. 15ಕ್ಕೆ ಚಾಲನೆ ಸಾಧ್ಯತೆ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?