ಅತ್ಯಾಚಾರ ಕೇಸ್; ಪ್ರಜ್ವಲ್ ರೇವಣ್ಣಗೆ ಇಂದು ಶಿಕ್ಷೆ ಪ್ರಕಟ, ಕನಿಷ್ಠ 10 ರಿಂದ 14 ವರ್ಷ ಜೈಲು ಶಿಕ್ಷೆ ಸಾಧ್ಯತೆ!

newsics.com ಬೆಂಗಳೂರು : ಪ್ರಜ್ವಲ್ ರೇವಣ್ಣ ಅವರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಿನ್ನೆ ಕೋರ್ಟ್ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ಪ್ರಕಟಿಸಿತ್ತು. ಆದರೆ ಶಿಕ್ಷೆ ಪ್ರಮಾಣ ಇಂದು ಪ್ರಕಟಿಸಲಿದೆ. ಹಾಗಾಗಿ ಇದೀಗ ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯ ಎಷ್ಟು ವರ್ಷಗಳ ಕಾಲ ಶಿಕ್ಷೆ ಪ್ರಕಟಿಸಲಿದೆ ಎಂದು ಕಾದು ನೋಡಬೇಕಾಗಿದೆ. ಮೈಸೂರಿನ ಕೆ.ಆರ್ ನಗರದ 47 ವರ್ಷದ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಸಂಬಂಧ ಶುಕ್ರವಾರ ಪ್ರಜ್ವಲ್ ರೇವಣ್ಣ ವಿರುದ್ಧ ಅಂತಿಮ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ … Continue reading ಅತ್ಯಾಚಾರ ಕೇಸ್; ಪ್ರಜ್ವಲ್ ರೇವಣ್ಣಗೆ ಇಂದು ಶಿಕ್ಷೆ ಪ್ರಕಟ, ಕನಿಷ್ಠ 10 ರಿಂದ 14 ವರ್ಷ ಜೈಲು ಶಿಕ್ಷೆ ಸಾಧ್ಯತೆ!