Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Prajwal Revanna ಜೀವನಪರ್ಯಂತ ಜೈಲಲ್ಲೇ ಇರಬೇಕು ಮಾಜಿ ಸಂಸದ!
ಕರ್ನಾಟಕಪ್ರಮುಖ

Prajwal Revanna ಜೀವನಪರ್ಯಂತ ಜೈಲಲ್ಲೇ ಇರಬೇಕು ಮಾಜಿ ಸಂಸದ!

Share
1 Min Read
SHARE

newsics.com

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲು ಶಿಕ್ಷೆ ಹಾಗೂ 10 ಲಕ್ಷ ರೂಪಾಯಿಗೂ ಹೆಚ್ಚು ಮೌಲ್ಯದ ದಂಡ ವಿಧಿಸಿದೆ. ಇಂದಿನಿಂದಲೇ ಪ್ರಜ್ವಲ್ ರೇವಣ್ಣಗೆ ಜೈಲು ಶಿಕ್ಷೆ ಆರಂಭವಾಗಲಿದೆ.

ನಿನ್ನೆ ಕೋರ್ಟ್ ಪ್ರಜ್ವಲ್ ರೇವಣ್ಣ ದೋಷಿ ಎಂದು ತೀರ್ಪು ಪ್ರಕಟಿಸಿದ ನಂತರ ಶಿಕ್ಷೆಯ ಪ್ರಮಾಣವನ್ನು ಇಂದಿಗೆ ಮುಂದೂಡಿಕೆ ಮಾಡಿತ್ತು. ಇಂದು ಕೂಡ ಕೋರ್ಟ್ನಲ್ಲಿ ಕೆಲ ವಾದ ಪ್ರತಿವಾದಗಳು ನಡೆದಿದ್ದು, ಇದೀಗ ನ್ಯಾಯಾಧೀಶರು ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಿದ್ದಾರೆ. ಮತ್ತು 11.35 ಲಕ್ಷ ದಂಡವನ್ನು ಘೋಷಿಸಿ ಆದೇಶ ಹೊರಡಿಸಿದ್ದಾರೆ.

ಅತ್ಯಾಚಾರಿ ಪ್ರಜ್ವಲ್ ರೇವಣ್ಣಗೆ ಜೀವನ ಪರ್ಯಂತ ಜೈಲೈಲ್ಲೇ ಇರುವಂತೆ ಜೀವಾವಧಿ ಶಿಕ್ಷೆ ನೀಡಿ ಕೋರ್ಟ್ ಆದೇಶ ಹೊರಡಿಸಿದೆ. 2 ಸೆಕ್ಷನ್‌ಗಳಲ್ಲಿ ತಲಾ 5 ಲಕ್ಷ ಒಟ್ಟು 10 ಲಕ್ಷ ದಂಡ ವಿಧಿಸಲಾಗಿದೆ. ಆ 10 ಲಕ್ಷದಲ್ಲಿ 7 ಲಕ್ಷ ಸಂತ್ರಸ್ತೆಗೆ ಪಾವತಿಸಲು ಆದೇಶ ನೀಡಲಾಗಿದೆ.

ಹೊಳೆನರಸೀಪುರದ 47 ವರ್ಷದ ಮನೆಕೆಲಸದ ಮಹಿಳೆಯೊಬ್ಬರು ಏಪ್ರಿಲ್ 28, 2024 ರಂದು ಪ್ರಜ್ವಲ್ ರೇವಣ್ಣ ವಿರುದ್ಧ ಅತ್ಯಾಚಾರದ ಆರೋಪದಡಿ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಪ್ರಕರಣವನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ತನಿಖೆಗೆ ವಹಿಸಿಕೊಂಡಿತು. ಬಳಿಕ, ಸಿಐಡಿ ಸೈಬರ್ ಕ್ರೈಮ್ ಠಾಣೆಯಲ್ಲಿ ಲೈಂಗಿಕ ಕಿರುಕುಳ, ಕ್ರಿಮಿನಲ್ ಬೆದರಿಕೆ, ಮತ್ತು ಐಟಿ ಕಾಯಿದೆಯಡಿ ಖಾಸಗಿತನ ಉಲ್ಲಂಘನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣ ದಾಖಲಾಯಿತು. 2024 ರ ಮೇ 31 ರಂದು ಪ್ರಜ್ವಲ್‌ನನ್ನು ಬಂಧಿಸಲಾಯಿತು.

https://www.newsics.com/2025/08/02/actress-kalpika-ganeshs-mental-health-is-deteriorating-father-requests-police-to-shift-her-to-a-rehabilitation-center/

TAGGED:#PrajwalRevanna #guilty #rapecase #court #verdict
Share This Article
Facebook Twitter Copy Link Print
Previous Article ಹದಗೆಟ್ಟ ನಟಿ ಕಲ್ಪಿಕಾ ಗಣೇಶ್ ಮಾನಸಿಕ ಆರೋಗ್ಯ: ಪುನರ್ವಸತಿ ಕೇಂದ್ರಕ್ಕೆ ಸ್ಥಳಾಂತರಿಸಲು ತಂದೆ ಮನವಿ
Next Article ಫುಟ್ಬಾಲ್ ದಂತಕಥೆ ಲಿಯೋನೆಲ್ ಮೆಸ್ಸಿ ಭಾರತಕ್ಕೆ ಆಗಮನ

Popular Posts

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

You Might Also Like

ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?