Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > Santosh Balaraj hospitalized ಸ್ಯಾಂಡಲ್ ವುಡ್ ಯುವ ನಟ `ಸಂತೋಷ್ ಬಾಲರಾಜ್’ ಆರೋಗ್ಯ ಸ್ಥಿತಿ ಗಂಭೀರ : ಆಸ್ಪತ್ರೆಗೆ ದಾಖಲು
ಪ್ರಮುಖಮನರಂಜನೆ

Santosh Balaraj hospitalized ಸ್ಯಾಂಡಲ್ ವುಡ್ ಯುವ ನಟ `ಸಂತೋಷ್ ಬಾಲರಾಜ್’ ಆರೋಗ್ಯ ಸ್ಥಿತಿ ಗಂಭೀರ : ಆಸ್ಪತ್ರೆಗೆ ದಾಖಲು

Share
1 Min Read
SHARE

newsics.com

ಸ್ಯಾಂಡಲ್ ವುಡ್ ಯುವ ನಟ 34 ವರ್ಷದ ಸಂತೋಷ್‌ ಬಾಲರಾಜ್‌ ಜಾಂಡೀಸ್‌ನಿಂದ ಬಳಲುತ್ತಿದ್ದು, ಅವರ ಪರಿಸ್ಥಿತಿ ತೀರಾ ಗಂಭೀರವಾಗಿದ್ದು, ಕೋಮಾಕ್ಕೆ ಜಾರಿದ್ದಾರೆ ಎನ್ನಲಾಗಿದೆ.

ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ, ನಟ ಸಂತೋಷ್ ಬಾಲರಾಜ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಜಾಂಡೀಸ್ನಿಂದ ಬಳಲುತ್ತಿರುವ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕುಮಾರಸ್ವಾಮಿ ಲೇಔಟ್ನಲ್ಲಿರುವ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ.

ಕರಿಯ 2′, ‘ಕೆಂಪ’, ‘ಗಣಪ’, ‘ಬರ್ಕ್ಲಿ’, ‘ಸತ್ಯ’ ಸಿನಿಮಾಗಳಲ್ಲಿ ಸಂತೋಷ್ ಬಾಲರಾಜ್ ಅವರು ಅಭಿನಯಿಸಿದ್ದಾರೆ.

ಈಗ ಸಂತೋಷ್ ಬಾಲರಾಜ್ ಅವರಿಗೆ 34 ವರ್ಷ ವಯಸ್ಸು. ಜಾಂಡಿಸ್ ಮೈಗೆಲ್ಲ ಹರಡಿದ ಕಾರಣ ಅವರ ಪರಿಸ್ಥಿತಿ ಗಂಭೀರ ಆಗಿದೆ. ಸಂತೋಷ್ ಅವರು ತಾಯಿಯ ಜೊತೆ ಇದ್ದಾರೆ. ಇನ್ನೂ ಮದುವೆ ಆಗಿಲ್ಲ.
ಸಂತೋಷ್ ತಂದೆ ಅನೇಕಲ್ ಬಾಲರಾಜ್ ಅವರು ದರ್ಶನ್ ನಟನೆಯ ಕರಿಯ ಸಿನಿಮಾವನ್ನು ನಿರ್ಮಾಣ ಮಾಡಿದ್ದರು. ಕನ್ನಡ ಚಿತ್ರರಂಗದಲ್ಲಿ ನಟನಾಗಿ ಸಂತೋಷ್ ಬಾಲರಾಜ್ ಅವರು ಗುರುತಿಸಿಕೊಂಡಿದ್ದರು.
ಸದ್ಯ ಸಂತೋಷ್ ಬಾಲರಾಜ್ ಅವರು ಕೋಮಾದಲ್ಲಿದ್ದಾರೆ. ಎರಡು ದಿನಗಳ ಹಿಂದೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಂತೋಷ್ ಅವರು ಬೇಗ ಚೇತರಿಸಿಕೊಳ್ಳಲಿ ಎಂದು ಆಪ್ತರು, ಕುಟುಂಬದವರು ಪ್ರಾರ್ಥಿಸುತ್ತಿದ್ದಾರೆ.

Su From So ಗಂಟೆಗೆ 11 ಸಾವಿರ ಟಿಕೆಟ್ ಮಾರಾಟ: ‘ಸು ಫ್ರಮ್ ಸೋ’ ಕಲೆಕ್ಷನ್ ಎಷ್ಟು?

TAGGED:Sandalwood young actor ``Santosh Balaraj'' health condition is serious: admitted to hospital
Share This Article
Facebook Twitter Copy Link Print
Previous Article Su From So ಗಂಟೆಗೆ 11 ಸಾವಿರ ಟಿಕೆಟ್ ಮಾರಾಟ: ‘ಸು ಫ್ರಮ್ ಸೋ’ ಕಲೆಕ್ಷನ್ ಎಷ್ಟು?
Next Article ₹10 ಸಾವಿರ ಗೌರವಧನ: ಆ. 12ರಿಂದ ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರ ಅಹೋರಾತ್ರಿ ಪ್ರತಿಭಟನೆ

Popular Posts

C M Vijay Last Film Jananayagan Release ಬೆಂಗಳೂರಿನಲ್ಲೂ ‘ಜನ ನಾಯಕನ್’ ಜ್ವರ: ವಿಜಯ್ ಅವರ ಕೊನೆಯ ಸಿನಿಮಾಗೆ ಅಭಿಮಾನಿಗಳ ಅದ್ಧೂರಿ ಸ್ವಾಗತ

2 Min Read

Today Gold Rates In Bangalore| ಬೆಂಗಳೂರು ಚಿನ್ನ-ಬೆಳ್ಳಿ ದರ ಇಂದು: ಚಿನ್ನ ಸ್ಥಿರ, ಬೆಳ್ಳಿ ದರದಲ್ಲಿ ಅಲ್ಪ ಬದಲಾವಣೆ

2 Min Read

Channamma samadhi ರಾಜಘಾಟ್ ಮಾದರಿಯಲ್ಲಿ ಚನ್ನಮ್ಮ ಸಮಾಧಿ: 300 ಕೋಟಿ‌ ವೆಚ್ಚದ ಯೋಜನೆ

3 Min Read

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

You Might Also Like

ಕರ್ನಾಟಕಪ್ರಮುಖ

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read
ಜ್ಯೋತಿಷ್ಯಪ್ರಮುಖ

These Zodiac Signs Should Avoid Wearing Silver ಈ ರಾಶಿಯವರು ಬೆಳ್ಳಿ ಧರಿಸಲೇ ಬಾರದು! ಜ್ಯೋತಿಷ್ಯ ಶಾಸ್ತ್ರ ಏನು ಹೇಳುತ್ತದೆ?

1 Min Read
ದೇಶಪ್ರಮುಖ

Sonum Wangchuk Hunger Protest | ಸೋನಂ ವಾಂಗ್ಚುಕ್ ಉಪವಾಸ ಸತ್ಯಾಗ್ರಹ ಅಂತ್ಯಕ್ಕೆ ಮೂರು ಷರತ್ತುಗಳು ?

2 Min Read
ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?