newsics.com ಸ್ಯಾಂಡಲ್ ವುಡ್ ಯುವ ನಟ 34 ವರ್ಷದ ಸಂತೋಷ್ ಬಾಲರಾಜ್ ಜಾಂಡೀಸ್‌ನಿಂದ ಬಳಲುತ್ತಿದ್ದು, ಅವರ ಪರಿಸ್ಥಿತಿ ತೀರಾ ಗಂಭೀರವಾಗಿದ್ದು, ಕೋಮಾಕ್ಕೆ ಜಾರಿದ್ದಾರೆ ಎನ್ನಲಾಗಿದೆ. ನಿರ್ಮಾಪಕ ಆನೇಕಲ್ ಬಾಲರಾಜ್ ಅವರ ಪುತ್ರ, ನಟ ಸಂತೋಷ್ ಬಾಲರಾಜ್ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಜಾಂಡೀಸ್ನಿಂದ ಬಳಲುತ್ತಿರುವ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕುಮಾರಸ್ವಾಮಿ ಲೇಔಟ್ನಲ್ಲಿರುವ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಕರಿಯ 2′, ‘ಕೆಂಪ’, ‘ಗಣಪ’, ‘ಬರ್ಕ್ಲಿ’, ‘ಸತ್ಯ’ ಸಿನಿಮಾಗಳಲ್ಲಿ ಸಂತೋಷ್ ಬಾಲರಾಜ್ ಅವರು ಅಭಿನಯಿಸಿದ್ದಾರೆ. ಈಗ ಸಂತೋಷ್ … Continue reading Santosh Balaraj hospitalized ಸ್ಯಾಂಡಲ್ ವುಡ್ ಯುವ ನಟ `ಸಂತೋಷ್ ಬಾಲರಾಜ್’ ಆರೋಗ್ಯ ಸ್ಥಿತಿ ಗಂಭೀರ : ಆಸ್ಪತ್ರೆಗೆ ದಾಖಲು
Copy and paste this URL into your WordPress site to embed
Copy and paste this code into your site to embed