ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮೂವರು ಅರೆಸ್ಟ್
newsics.com ಬೆಂಗಳೂರು: ಸ್ಯಾಂಡಲ್‌ವುಡ್‌ನ ಮೋಹಕ ತಾರೆ ರಮ್ಯಾ ಅವರಿಗೆ ಇತ್ತೀಚೆಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಸಂದೇಶ ಕಳುಹಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರು ಕಿಡಿಗೇಡಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಮ್ಯಾ ಅವರಿಗೆ ಅಶ್ಲೀಲ ಹಾಗೂ ಅವಾಚ್ಯ ಪದಗಳನ್ನು ಬಳಸಿ ಕಮೆಂಟ್ ಹಾಗೂ ಸಂದೇಶಗಳನ್ನು ಕಳುಹಿಸಿದ ಆರೋಪದ ಮೇಲೆ ಪೊಲೀಸರು ಕೋಲಾರ ಹಾಗೂ ಚಿತ್ರದುರ್ಗ ಮೂಲದ ಮೂವರನ್ನು ವಶಕ್ಕೆ ಪಡೆದಿದ್ದಾರೆ. ಐಪಿ ಅಡ್ರೆಸ್ ಆಧರಿಸಿ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ. ರಮ್ಯಾ ದೂರು ದಾಖಲಿಸುವ ವೇಳೆ 43 … Continue reading ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮೂವರು ಅರೆಸ್ಟ್
Copy and paste this URL into your WordPress site to embed
Copy and paste this code into your site to embed