newsics.com
ಆಂಧ್ರಪ್ರದೇಶ: ಗ್ರಾನೈಟ್ ಕ್ವಾರಿಯಲ್ಲಿ ಕಲ್ಲು ಕುಸಿದು 6 ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ ಬಾಪಟ್ಲಾ ಜಿಲ್ಲೆಯ ಬಲ್ಲಿಕುರವ ಬಳಿ ನಡೆದಿದೆ
ಪೊಲೀಸರು ತಕ್ಷಣ ಸ್ಥಳಕ್ಕೆ ತಲುಪಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು. ಅಪಘಾತದ ಸಮಯದಲ್ಲಿ, 16 ಕಾರ್ಮಿಕರು ಕ್ವಾರಿಯಲ್ಲಿ ಇದ್ದರು ಎಂದು ವರದಿಯಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಬಲಿಯಾದವರು ಒಡಿಶಾದ ವಲಸೆ ಕಾರ್ಮಿಕರು ಎಂದು ತಿಳಿದುಬಂದಿದೆ.
https://www.newsics.com/2025/08/03/actress-sukrita-nag-shines-like-a-nymph-in-a-white-long-gown/