Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಟಿಪ್ಪು ಸುಲ್ತಾನ್ ಕಟ್ಟಿಸಿದ್ದ ನಕ್ಷತ್ರಾಕಾರದ ಮಂಜರಾಬಾದ್ ಕೋಟೆಯ ಒಂದು ಪಾರ್ಶ್ವ ಕುಸಿತ!
ಕರ್ನಾಟಕಪ್ರಮುಖ

ಟಿಪ್ಪು ಸುಲ್ತಾನ್ ಕಟ್ಟಿಸಿದ್ದ ನಕ್ಷತ್ರಾಕಾರದ ಮಂಜರಾಬಾದ್ ಕೋಟೆಯ ಒಂದು ಪಾರ್ಶ್ವ ಕುಸಿತ!

Share
1 Min Read
SHARE

newsics.com

ಹಾಸನ : ಭಾರೀ ಮಳೆಯಿಂದಾಗಿ ಐತಿಹಾಸಿಕ ಹಿನ್ನೆಲೆಯುಳ್ಳ ಹಾಸನದ ಮಂಜರಾಬಾದ್ ಕೋಟೆಯ ಒಂದು ಪಾರ್ಶ್ವ ಕುಸಿದಿದೆ. ಕೋಟೆಯ ಒಳಭಾಗದ ಸೈನಿಕರು ವಿಶ್ರಾಂತಿ ಪಡೆಯುತ್ತಿದ್ದ ಭಾಗ ಎಂದು ಹೇಳಲಾಗುವ ಪ್ರದೇಶವು ಕುಸಿದುಬಿದ್ದಿದೆ.

ಕೋಟೆ ಕಟ್ಟಿದ್ದು ಯಾರು, ಎಂದು?
ನಕ್ಷತ್ರಾಕಾರದಲ್ಲಿರುವ ಮಂಜರಾಬಾದ್ ಕೋಟೆ ಪ್ರವಾಸಿಗರನ್ನು ಆಕರ್ಷಿಸುತ್ತದೆ. ನೂರಾರು ಪ್ರವಾಸಿಗರ ಪ್ರತಿನಿತ್ಯ ಇಲ್ಲಿಗೆ ಭೇಟಿ ನೀಡುತ್ತಾರೆ. ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿರುವ, ಐತಿಹಾಸಿಕ ಮಂಜರಾಬಾದ್ ಕೋಟೆಯನ್ನು ಮಂಜರಾಬಾದ್ ಕೋಟೆಯನ್ನು 1792ರಲ್ಲಿ ಟಿಪ್ಪು ಸುಲ್ತಾನ್ ನಿರ್ಮಿಸಿದರು.
ಈ ಕೋಟೆ ನಕ್ಷತ್ರಾಕಾರದಲ್ಲಿದ್ದು, ಈ ಬೃಹತ್ ಕೋಟೆಯು ಸಮುದ್ರ ಮಟ್ಟದಿಂದ 988 ಮೀಟರ್ ಎತ್ತರದಲ್ಲಿದೆ. ಆಕಾಶವು ಮೋಡಗಳಿಲ್ಲದೇ ಶುಭ್ರವಾಗಿದ್ದಲ್ಲಿ ಈ ಕೋಟೆಯಿಂದ ಅರಬ್ಬಿ ಸಮುದ್ರವನ್ನು ಸಹ ನೋಡಬಹುದು ಎಂಬ ಪ್ರತೀತಿ ಇದೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕು ಕೇಂದ್ರದಿಂದ 5 ಕಿ.ಮೀ. ಅಂತರದಲ್ಲಿ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಅಡಾಣಿ ಗುಡ್ಡದ ಮೇಲೆ ಈ ಕೋಟೆ ನಿರ್ಮಾಣವಾಗಿದೆ.

ಕೆಲಕಾಲ ಪ್ರವಾಸಿಗರಿಗೆ ನಿಷೇಧ
ಸಮುದ್ರ ಮಟ್ಟದಿಂದ ಈ ಕೋಟೆಯು 988 ಮೀಟರ್ ಎತ್ತರದಲ್ಲಿದೆ. ಅಂದರೆ 3393 ಅಡಿಗಳು 252 ಮೆಟ್ಟಿಲುಗಳನ್ನು ಹತ್ತಿದರೇ, ಸಿಗುವ ಈ ಕೋಟೆಯ ನಕ್ಷೆ ವಿಶಿಷ್ಟ ತಂತ್ರವನ್ನು ಒಳಗೊಂಡಿದೆ. ಈ ಕೋಟೆಯ ಸಂರಕ್ಷಣಾ ಜವಾಬ್ದಾರಿಯನ್ನು 1956 ರಿಂದ ಪುರಾತತ್ವ ಇಲಾಖೆಯು ವಹಿಸಿಕೊಂಡಿದೆ. ಕೋಟೆಯ ಒಂದು ಭಾಗ ಕುಸಿದ ಹಿನ್ನಲೆಯಲ್ಲಿ ಇಂದು ಬಂದಿರುವ ಪ್ರವಾಸಿಗರಿಗೆ ನಿಷೇಧ ಹೇರಲಾಗಿದ್ದು, ಬಂದ ದಾರಿಗೆ ಸುಂಕವಿಲ್ಲವೆಂಬತೆ ಟೂರಿಸ್ಟ್ ಗಳು ನಿರಾಸೆಯಿಂದ ವಾಪಸ್ಸಾಗುತ್ತಿದ್ದಾರೆ.

ತಂಗಿ ಜೊತೆಗಿದ್ದ ಫೋಟೋ ಶೇರ್; ಪುಡಿರೌಡಿಗಳಂತೆ ಯುವಕನಿಗೆ ಕ್ರೂರವಾಗಿ ಥಳಿಸಿದ ಪುಂಡರು

TAGGED:A side collapse of the star-shaped Manjarabad fort built by Tipu Sultan!
Share This Article
Facebook Twitter Copy Link Print
Previous Article ತಂಗಿ ಜೊತೆಗಿದ್ದ ಫೋಟೋ ಶೇರ್; ಪುಡಿರೌಡಿಗಳಂತೆ ಯುವಕನಿಗೆ ಕ್ರೂರವಾಗಿ ಥಳಿಸಿದ ಪುಂಡರು
Next Article ಧೂಳೆಬ್ಬಿಸಿದ ‘ಸು ಫ್ರಮ್ ಸೋ’  ಸಿನಿಮಾ; ಹೌಹಾರುವಂತಿದೆ ವೀಕೆಂಡ್ ಕಲೆಕ್ಷನ್

Popular Posts

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-06-2026, ಶುಕ್ರವಾರ, ಇಂದು ನಿಮ್ಮ ಅದೃಷ್ಟ ಹೇಗಿದೆ?

5 Min Read

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read
ಕರ್ನಾಟಕದೇಶಪ್ರಮುಖವಿದೇಶ

Gold expensive again ಯುದ್ಧ ಅಂತ್ಯ ಹಿನ್ನೆಲೆ: ಮತ್ತೆ ದುಬಾರಿಯಾಗಲಿದೆ ಚಿನ್ನ! ರಿಸರ್ಚ್ ಸಂಸ್ಥೆ ಹೇಳಿದ್ದೇನು?

2 Min Read
ಕರ್ನಾಟಕದೇಶಪ್ರಮುಖ

Cooking oil ಕೊನೆಗೂ ಯುದ್ಧ ಅಂತ್ಯ: ಇಳಿಕೆಯಾಗಲಿದೆ ಅಡುಗೆ ಎಣ್ಣೆ ದರ! ತಜ್ಞರು ಹೇಳಿದ್ದೇನು?

1 Min Read
ವೈರಲ್ದೇಶಪ್ರಮುಖ

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?