ಟಿಪ್ಪು ಸುಲ್ತಾನ್ ಕಟ್ಟಿಸಿದ್ದ ನಕ್ಷತ್ರಾಕಾರದ ಮಂಜರಾಬಾದ್ ಕೋಟೆಯ ಒಂದು ಪಾರ್ಶ್ವ ಕುಸಿತ!

newsics.com ಹಾಸನ : ಭಾರೀ ಮಳೆಯಿಂದಾಗಿ ಐತಿಹಾಸಿಕ ಹಿನ್ನೆಲೆಯುಳ್ಳ ಹಾಸನದ ಮಂಜರಾಬಾದ್ ಕೋಟೆಯ ಒಂದು ಪಾರ್ಶ್ವ ಕುಸಿದಿದೆ. ಕೋಟೆಯ ಒಳಭಾಗದ ಸೈನಿಕರು ವಿಶ್ರಾಂತಿ ಪಡೆಯುತ್ತಿದ್ದ ಭಾಗ ಎಂದು ಹೇಳಲಾಗುವ ಪ್ರದೇಶವು ಕುಸಿದುಬಿದ್ದಿದೆ. ಕೋಟೆ ಕಟ್ಟಿದ್ದು ಯಾರು, ಎಂದು? ನಕ್ಷತ್ರಾಕಾರದಲ್ಲಿರುವ ಮಂಜರಾಬಾದ್ ಕೋಟೆ ಪ್ರವಾಸಿಗರನ್ನು ಆಕರ್ಷಿಸುತ್ತದೆ. ನೂರಾರು ಪ್ರವಾಸಿಗರ ಪ್ರತಿನಿತ್ಯ ಇಲ್ಲಿಗೆ ಭೇಟಿ ನೀಡುತ್ತಾರೆ. ಪ್ರವಾಸಿಗರ ಆಕರ್ಷಣೆಯ ಕೇಂದ್ರವಾಗಿರುವ, ಐತಿಹಾಸಿಕ ಮಂಜರಾಬಾದ್ ಕೋಟೆಯನ್ನು ಮಂಜರಾಬಾದ್ ಕೋಟೆಯನ್ನು 1792ರಲ್ಲಿ ಟಿಪ್ಪು ಸುಲ್ತಾನ್ ನಿರ್ಮಿಸಿದರು. ಈ ಕೋಟೆ ನಕ್ಷತ್ರಾಕಾರದಲ್ಲಿದ್ದು, ಈ ಬೃಹತ್ … Continue reading ಟಿಪ್ಪು ಸುಲ್ತಾನ್ ಕಟ್ಟಿಸಿದ್ದ ನಕ್ಷತ್ರಾಕಾರದ ಮಂಜರಾಬಾದ್ ಕೋಟೆಯ ಒಂದು ಪಾರ್ಶ್ವ ಕುಸಿತ!