Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Actress Sukrita Nag ಬಿಳಿ ಬಣ್ಣದ ಲಾಂಗ್​ ಗೌನ್​ನಲ್ಲಿ ಅಪ್ಸರೆಯಂತೆ ಮಿಂಚಿದ ನಟಿ ಸುಕೃತಾ ನಾಗ್
ಮನರಂಜನೆ

Actress Sukrita Nag ಬಿಳಿ ಬಣ್ಣದ ಲಾಂಗ್​ ಗೌನ್​ನಲ್ಲಿ ಅಪ್ಸರೆಯಂತೆ ಮಿಂಚಿದ ನಟಿ ಸುಕೃತಾ ನಾಗ್

Share
1 Min Read
SHARE

newsics.com

ಅಗ್ನಿಸಾಕ್ಷಿ ಸೀರಿಯಲ್​ ಮೂಲಕ ಕನ್ನಡ ಕಿರುತೆರೆಗೆ ಪಾದಾರ್ಪಣೆ ಮಾಡಿದ ಚಲುವೆ ಸುಕೃತಾ ನಾಗ್. ಅಂಜಲಿ ಪಾತ್ರದ ಮೂಲಕನೇ ವೀಕ್ಷಕರು ಇವತ್ತಿಗೂ ಸುಕೃತಾ ಅವ್ರನ್ನ ಗುರುತಿಸೋದು.

ಆದರೆ, ಇದು ಹೆಚ್ಚು ಜನರಿಗೆ ತಿಳಿಯದ ವಿಚಾರ. ಮೆಗಾ ಧಾರಾವಾಹಿ ‘ಕಾದಂಬರಿ’ಯಲ್ಲಿ ಸುಕೃತಾ ನಾಗ್ ಅವರು ಬಾಲ ನಟಿಯಾಗಿ ನಟಿಸಿದ್ದರು. ಇದರೊಂದಿಗೆ ಬರೋಬ್ಬರಿ 25 ಟಿವಿ ಶೋಗಳಲ್ಲಿ ಬಾಲ ನಟಿಯಾಗಿ ನಟಿಸಿದ್ದಾರೆ.

ಸದ್ಯ ಭಾಗ್ಯಲಕ್ಷ್ಮೀ ಧಾರಾವಾಹಿಯಲ್ಲಿ ಕನ್ನಿಕ ಪಾತ್ರದಲ್ಲಿ ಅಭಿನಯಿಸ್ತಿದ್ದಾರೆ. ಅಲ್ಲದೇ ಭರ್ಜರಿ ಬ್ಯಾಚುಲರ್ಸ್​ ಸೀಸನ್ 2ನಲ್ಲಿ ಪ್ರವೀಣ್​ಗೆ ಮೆಂಟರ್​ ಆಗಿದ್ದರು ಸುಕೃತಾ ನಾಗ್​. ಇನ್ನೂ, ಮೊನ್ನೆಯಷ್ಟೇ ಭರ್ಜರಿ ಬ್ಯಾಚುಲರ್ಸ್​ ಸೀಸನ್ 2 ಮುಕ್ತಾಯ ಕಂಡಿತ್ತು.ಸದ್ಯ ಸುಕೃತಾ ನಾಗ್ ತಮ್ಮ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹೊಚ್ಚ ಹೊಸ ಫೋಟೋಗಳನ್ನು ಶೇರ್ ಮಾಡಿಕೊಂಡಿದ್ದಾರೆ.

ಶೇರ್ ಮಾಡಿಕೊಂಡ ಫೋಟೋದಲ್ಲಿ ಸುಕೃತಾ ನಾಗ್ ಬಿಳಿ ಬಣ್ಣದ ಲಾಂಗ್​ ಗೌನ್​ನಲ್ಲಿ ಅಪ್ಸರೆಯಂತೆ ಮಿಂಚಿದ್ದಾರೆ.ಪ್ರತಿಯೊಂದು ಹೃದಯದಲ್ಲಿಯೂ ಒಬ್ಬ ದೇವತೆ ಇರುತ್ತಾಳೆ ಎಂದು ಬರೆದುಕೊಂಡಿದ್ದಾರೆ.ಸುಕೃತಾ ನಾಗ್ ಫೋಟೋಗಳನ್ನು ನೋಡಿದ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ.

 

https://www.instagram.com/p/DM2hiX0vyWW/?img_index=1&igsh=d3E3ZG9td3F5NGM2

 

TAGGED:#Actress #SukritaNag #serial #film #photoshoot #Instagram
Share This Article
Facebook Twitter Copy Link Print
Previous Article ನಿಯಂತ್ರಣ ತಪ್ಪಿ ಕಾಲುವೆಗೆ ಉರುಳಿಬಿದ್ದ ಬೊಲೆರೋ – 11 ಮಂದಿ ಸಾವು,ನಾಲ್ವರಿಗೆ ಗಾಯ
Next Article ಗ್ರಾನೈಟ್ ಕ್ವಾರಿಯಲ್ಲಿ ಕಲ್ಲು ಕುಸಿದು 6 ಕಾರ್ಮಿಕರು ಸ್ಥಳದಲ್ಲೇ ಸಾವು.!

Popular Posts

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read

MLC Election ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್, ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ

1 Min Read

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read

You Might Also Like

ಪ್ರಮುಖಮನರಂಜನೆ

ಪ್ರಭಾಸ್ ಜೊತೆ ನಟಿಸಲಿರುವ ಕಿಚ್ಚ ಸುದೀಪ್? ಸಿನಿಮಾ ಯಾವುದು?

2 Min Read
ವರ್ಸೈಲ್ಸ್‌ನಲ್ಲಿ ಇರಾನ್ - ಅಮೆರಿಕ ಒಪ್ಪಂದಕ್ಕೆ ಟ್ರಂಪ್ ಸಹಿ ; ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪನೆಗೆ ಮಹತ್ವದ ಹೆಜ್ಜೆ
ಪ್ರಮುಖಮನರಂಜನೆ

ಧರ್ಮಸ್ಥಳ ಬುರುಡೆ ಪ್ರಕರಣ: ತಮ್ಮ ಮೇಲಿನ ಆರೋಪಗಳ ಬಗ್ಗೆ ನಟ ಪ್ರಕಾಶ್ ರಾಜ್ ಹೇಳಿದ್ದೇನು?

2 Min Read
ಪ್ರಮುಖಮನರಂಜನೆ

ಸಿಎಂ ವಿಜಯ್​ ಬೇಟಿಯಾದ ಸಮಂತಾ; ದಳಪತಿ ಬಗ್ಗೆ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖಮನರಂಜನೆ

Media insult ಭಾರೀ ವಾಗ್ವಾದಕ್ಕೆ ಕಾರಣವಾದ ಪ್ರಕಾಶ್ ರಾಜ್‌ರ ‘ಮಾರಿಕೊಂಡ ಮಾಧ್ಯಮದವರು’ ಪದ: ಕ್ಷಮೆ ಕೇಳಲ್ಲ ಎಂದ ನಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?