AI emergency landing in Bangalore ಬೆಂಗಳೂರಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

newsics.com ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣದಿಂದ ಹೊರಟ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಘಟನೆ ನಡೆದಿದೆ. ಬೆಂಗಳೂರು ಕೋಲ್ಕತಾ ಏರ್ ಇಂಡಿಯಾ ವಿಮಾನ ಆಂಧ್ರಪ್ರದೇಶ ಗಡಿಯಲ್ಲಿ ಸಾಗುತ್ತಿದ್ದಂತೆ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ನಡೆದಿದೆ. ಬಳಿಕ ವಿಮಾನ ತುರ್ತು ಭೂಸ್ಪರ್ಶಗೊಂಡಿದೆ. ಕೋಲ್ಕತಾಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಬೆಂಗಳೂರು ಕೇಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರ ಬೋರ್ಡಿಂಗ್ ಮಾಡಿತ್ತು. ನಿಗದಿತ ಸಮಯದಲ್ಲಿ ವಿಮಾನ ಟೇಕ್ ಆಫ್ ಆಗಿತ್ತು. ಬೆಂಗಳೂರಿನಿಂದ ಟೇಕ್ ಆಫ್ ಆದ ವಿಮಾನ … Continue reading AI emergency landing in Bangalore ಬೆಂಗಳೂರಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ