Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಹಾಲು ಕುಡಿಯಲು ಮನೆಗೆ ಕಳುಹಿಸಿ ಎಂದು ಕಣ್ಣೀರು ಹಾಕಿದ ಮಕ್ಕಳು; ವೈರಲ್ ವಿಡಿಯೊ ನೋಡಿ
ವೈರಲ್

ಹಾಲು ಕುಡಿಯಲು ಮನೆಗೆ ಕಳುಹಿಸಿ ಎಂದು ಕಣ್ಣೀರು ಹಾಕಿದ ಮಕ್ಕಳು; ವೈರಲ್ ವಿಡಿಯೊ ನೋಡಿ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಎರಡು-ಮೂರು ವರ್ಷದ ಪುಟ್ಟ ಶಾಲಾ ಮಕ್ಕಳ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಆರಂಭಿಕ ಶಿಕ್ಷಣದ ಹೆಸರಿನಲ್ಲಿ ಎಳೆಯ ಮಕ್ಕಳ ಮೇಲೆ ಹೇರಲಾಗುತ್ತಿರುವ ಒತ್ತಡದ ಬಗ್ಗೆ ತೀವ್ರ ಚರ್ಚೆಗೆ ನಾಂದಿ ಹಾಡಿದೆ.

ತಮ್ಮ ತರಗತಿಯ ಕಿಟಕಿಯ ಹಿಂದೆ ನಿಂತಿರುವ ಇಬ್ಬರು ಮಕ್ಕಳು ಕಬ್ಬಿಣದ ಸರಳುಗಳನ್ನು ಹಿಡಿದು ಕಣ್ಣೀರು ಹಾಕುತ್ತಿರುವುದು ವಿಡಿಯೋದಲ್ಲಿದೆ.
ನನ್ನ ಅಮ್ಮನಿಗೆ ಫೋನ್ ಮಾಡಿ… ನನ್ನ ಅಮ್ಮನ ಹೆಸರು ಅಮ್ಮ” ಎಂದು ಒಬ್ಬ ಮಗು ಹೇಳಿದರೆ, ಇನ್ನೊಂದು ಮಗು ಹೊರಗೆ ನೋಡುತ್ತಾ ಮೌನವಾಗಿ ಅಳುತ್ತಾನೆ.

ಈ ವಿಡಿಯೋದಲ್ಲಿ, ಇಬ್ಬರು ಮಕ್ಕಳು ತಮ್ಮ ಟೀಚರ್ ಬಳಿ “ನಮಗೆ ಹಾಲು ಕುಡಿಯಲು ಮನೆಗೆ ಕಳುಹಿಸಿ” ಎಂದು ಮುಗ್ಧವಾಗಿ ಮನವಿ ಮಾಡುತ್ತವೆ. ಅವರ ಧ್ವನಿಯಲ್ಲಿನ ಮುಗ್ದತೆ ಮತ್ತು ಅಸಹಾಯಕತೆಯನ್ನು ಕಾಣಬಹುದು.
ಈ ವಿಡಿಯೋದಿಂದಾಗಿ, ಎರಡು-ಮೂರು ವರ್ಷದ ಮಕ್ಕಳನ್ನು ಶಾಲೆಗೆ(LKG) ಕಳುಹಿಸಬೇಕೇ ಅಥವಾ ಬೇಡವೇ ಎಂಬುದರ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಚರ್ಚೆ ಆರಂಭವಾಗಿದೆ. ಬಾಲ್ಯದ ಅಮೂಲ್ಯ ಕ್ಷಣಗಳು ಮತ್ತು ತಾಯಿಯ ವಾತ್ಸಲ್ಯ, ಭದ್ರತೆಯ ಮಹತ್ವವನ್ನು ಇದು ಮತ್ತೊಮ್ಮೆ ನೆನಪಿಸಿದೆ.

https://x.com/SurajKrBauddh/status/1995441991937876286?ref_src=twsrc%5Etfw%7Ctwcamp%5Etweetembed%7Ctwterm%5E1995441991937876286%7Ctwgr%5Ed0635f9f44ded6a6fdc92d4af5528eab2aa0b9d3%7Ctwcon%5Es1_c10&ref_url=https%3A%2F%2Fapi-news.dailyhunt.in%2F

ಇನ್ಮುಂದೆ ರಾಜ್ಯಪಾಲರ ನಿವಾಸ ರಾಜಭವನವಲ್ಲ; ಹೊಸ ಹೆಸರು ಏನು?

TAGGED:LKG children crySend me home to drink milk! Call my mother
Share This Article
Facebook Twitter Copy Link Print
Previous Article Bomb blast ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಸ್ಫೋಟ, ನಾಯಿ ಸಾವು, ತಪ್ಪಿದ ಭಾರೀ ಅನಾಹುತ
Next Article ತನಗಿಂತ ಅಂದವಾಗಿದ್ದಾರೆಂದು 4 ಜನರನ್ನ ಕೊಂದ ಸೈಕೋ ಮಹಿಳೆ

Popular Posts

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read

MLC Election ವಿಧಾನಪರಿಷತ್ ಚುನಾವಣೆ: ಕಾಂಗ್ರೆಸ್ ಕ್ಲೀನ್ ಸ್ವೀಪ್, ಮೈತ್ರಿಕೂಟಕ್ಕೆ ಭಾರೀ ಹಿನ್ನಡೆ

1 Min Read

ಟೆಲಿಗ್ರಾಂ ಉಗ್ರವಾದ, ಸೈಬರ್ ಅಪರಾಧಗಳಿಗೆ ಅಡ್ಡೆ; ಹೈಕೋರ್ಟ್‌ಗೆ ಕೇಂದ್ರ ಸರ್ಕಾರದ ಗಂಭೀರ ಮಾಹಿತಿ

2 Min Read

You Might Also Like

ವೈರಲ್

ಸುಳ್ಳು ಸಾವಿನ ಸುದ್ದಿ ವೈರಲ್: ಕಿಡಿಗೇಡಿಗಳ ವಿರುದ್ಧ ದೂರು ದಾಖಲಿಸಿದ ನಟ ದೊಡ್ಡಣ್ಣ

1 Min Read
ವೈರಲ್

ಭಾರತೀಯರ ಆತಿಥ್ಯಕ್ಕೆ ಸಾಟಿಯಿಲ್ಲ: ಭಾರತದಲ್ಲಿ ಒಂದು ತಿಂಗಳು ಏಕಾಂಗಿಯಾಗಿ ಸಂಚರಿಸಿದ ವಿದೇಶಿ ಯುವತಿಯ ಮನದಾಳದ ಮಾತು ವೈರಲ್

2 Min Read
ವೈರಲ್ಕರ್ನಾಟಕದೇಶ

ಅಮೆಜಾನ್ ಉದ್ಯೋಗಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read
ವೈರಲ್

ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ ಸುದ್ದಿ ಕೇಳಿ ಪವನ್ ಕುಮಾರ್‌ಗೆ ‘ಹಾರ್ಟ್ ಬ್ರೇಕ್’; ವೈರಲ್ ಆಯ್ತು ಫನ್ನಿ ವಿಡಿಯೋ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?