Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Bomb Threat ಕೇಂದ್ರ ಸಚಿವ ನಿತಿನ್ ಗಡ್ಕರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದೇಶ

Bomb Threat ಕೇಂದ್ರ ಸಚಿವ ನಿತಿನ್ ಗಡ್ಕರಿ ನಿವಾಸಕ್ಕೆ ಬಾಂಬ್ ಬೆದರಿಕೆ

Share
0 Min Read
SHARE

newsics.com

ನಾಗ್ಪುರ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರದಲ್ಲಿರುವ ನಿವಾಸಕ್ಕೆ ಬಾಂಬ್ ಬೆದರಿಕೆ ಬಂದಿದೆ.  ವಾರ್ಧಾ ರಸ್ತೆಯಲ್ಲಿರುವ ಗಡ್ಕರಿ ಅವರ ಮನೆಯನ್ನು ಸ್ಫೋಟಿಸಲಾಗುವುದು ಎಂದು ಕರೆ ಮಾಡಿದ ವ್ಯಕ್ತಿಯೊಬ್ಬರು ಎಚ್ಚರಿಕೆ ನೀಡಿದ್ದಾನೆ.

ಈ ಬಗ್ಗೆ ಪೊಲೀಸ್ ನಿಯಂತ್ರಣ ಕೊಠಡಿಗೆ ಭಾನುವಾರ ಬೆಳಿಗ್ಗೆ 8:46 ಕ್ಕೆ ಬೆದರಿಕೆ ಕರೆ ಬಂದಿದ್ದು, ಪೊಲೀಸರು ತಕ್ಷಣ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಈ ಮಾಹಿತಿಯನ್ನು ಪ್ರತಾಪ್ ನಗರ ಪೊಲೀಸರಿಗೆ ರವಾನಿಸಲಾಗಿದ್ದು, ಅವರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಬೆದರಿಕೆಯ ಮೂಲವನ್ನು ಪತ್ತೆಹಚ್ಚಲು ಮುಂದಾಗಿದ್ದು, ಸಚಿವರ ನಿವಾಸದ ಭದ್ರತೆ ಹೆಚ್ಚಿಸಲಾಗಿದೆ.

 

https://www.newsics.com/2025/08/03/bomb-threat-to-union-minister-nitin-gadkaris-residence/

TAGGED:#Bomb #threat #UnionMinister #NitinGadkari #residence
Share This Article
Facebook Twitter Copy Link Print
Previous Article ಗ್ರಾನೈಟ್ ಕ್ವಾರಿಯಲ್ಲಿ ಕಲ್ಲು ಕುಸಿದು 6 ಕಾರ್ಮಿಕರು ಸ್ಥಳದಲ್ಲೇ ಸಾವು.!
Next Article ಪ್ರಜ್ವಲ್ ಗೆ ಕೈದಿ ನಂಬರ್ ಕೊಟ್ಟ ಜೈಲು ಅಧಿಕಾರಿಗಳು ; ಇನ್ಮುಂದೆ ಹೀಗೆ ಬದುಕಬೇಕು!

Popular Posts

“ಭಕ್ತಿ ಹೆಸರಿನಲ್ಲಿ ಭಯಾನಕ ಶೋಷಣೆ!”: ಮಹಿಳೆ ಮೇಲೆ ವರ್ಷಗಳ ಲೈಂಗಿಕ ಶೋಷಣೆ; ಮೂತ್ರ ಕುಡಿಯುವಂತೆ ಬಲವಂತ, ಸ್ವಘೋಷಿತ ‘ದೇವಮಾನವ’ ಸೇರಿ 8 ಮಂದಿ ಬಂಧನ

1 Min Read

Cooking oil ಕೊನೆಗೂ ಯುದ್ಧ ಅಂತ್ಯ: ಇಳಿಕೆಯಾಗಲಿದೆ ಅಡುಗೆ ಎಣ್ಣೆ ದರ! ತಜ್ಞರು ಹೇಳಿದ್ದೇನು?

1 Min Read

ಚಿಕ್ಕಬಳ್ಳಾಪುರದಲ್ಲಿ ಬೆಚ್ಚಿಬೀಳಿಸಿದ ಘಟನೆ: 3 ತಿಂಗಳ ಗರ್ಭಿಣಿಯಾದ ಅಪ್ರಾಪ್ತ ಬಾಲಕಿ; ಪೋಕ್ಸೋ ಪ್ರಕರಣ ದಾಖಲು

1 Min Read

ದರ್ಶನ್ ಕೇಸ್‌ಗೆ ಹೊಸ ತಿರುವು: ಹೈಕೋರ್ಟ್‌ ವಕಾಲತ್ತಿನಿಂದ ಹಿಂದೆ ಸರಿದ ದರ್ಶನ್ ಪರ ವಕೀಲ

1 Min Read

You Might Also Like

ವೈರಲ್ದೇಶಪ್ರಮುಖ

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read
ಕರ್ನಾಟಕದೇಶಪ್ರಮುಖ

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read
ವೈರಲ್ಕರ್ನಾಟಕದೇಶ

ಅಮೆಜಾನ್ ಉದ್ಯೋಗಿಯ ಭಾವನಾತ್ಮಕ ಕ್ಷಣ: ಪೋಷಕರಿಗೆ ಕಚೇರಿ ತೋರಿಸಿ ಕನಸು ನನಸು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?