Bomb Threat ಕೇಂದ್ರ ಸಚಿವ ನಿತಿನ್ ಗಡ್ಕರಿ ನಿವಾಸಕ್ಕೆ ಬಾಂಬ್ ಬೆದರಿಕೆ
newsics.com ನಾಗ್ಪುರ: ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ನಾಗ್ಪುರದಲ್ಲಿರುವ ನಿವಾಸಕ್ಕೆ ಬಾಂಬ್ ಬೆದರಿಕೆ ಬಂದಿದೆ. ವಾರ್ಧಾ ರಸ್ತೆಯಲ್ಲಿರುವ ಗಡ್ಕರಿ ಅವರ ಮನೆಯನ್ನು ಸ್ಫೋಟಿಸಲಾಗುವುದು ಎಂದು ಕರೆ ಮಾಡಿದ ವ್ಯಕ್ತಿಯೊಬ್ಬರು ಎಚ್ಚರಿಕೆ ನೀಡಿದ್ದಾನೆ. ಈ ಬಗ್ಗೆ ಪೊಲೀಸ್ ನಿಯಂತ್ರಣ ಕೊಠಡಿಗೆ ಭಾನುವಾರ ಬೆಳಿಗ್ಗೆ 8:46 ಕ್ಕೆ ಬೆದರಿಕೆ ಕರೆ ಬಂದಿದ್ದು, ಪೊಲೀಸರು ತಕ್ಷಣ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದರು. ಈ ಮಾಹಿತಿಯನ್ನು ಪ್ರತಾಪ್ ನಗರ ಪೊಲೀಸರಿಗೆ ರವಾನಿಸಲಾಗಿದ್ದು, ಅವರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು … Continue reading Bomb Threat ಕೇಂದ್ರ ಸಚಿವ ನಿತಿನ್ ಗಡ್ಕರಿ ನಿವಾಸಕ್ಕೆ ಬಾಂಬ್ ಬೆದರಿಕೆ
Copy and paste this URL into your WordPress site to embed
Copy and paste this code into your site to embed