Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಧರ್ಮಸ್ಥಳ ಕೇಸ್ : 13 ಪಾಯಿಂಟ್ ಗಳಿಗೂ ಖಾಕಿ ಬಿಗಿ ಭದ್ರತೆ
ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ : 13 ಪಾಯಿಂಟ್ ಗಳಿಗೂ ಖಾಕಿ ಬಿಗಿ ಭದ್ರತೆ

Share
1 Min Read
SHARE

newsics.com

ದಕ್ಷಿಣ ಕನ್ನಡ : ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಭಾನುವಾರದ ಹಿನ್ನೆಲೆಯಲ್ಲಿ ಶೋಧ ಕಾರ್ಯಾಚರಣೆ ನಿಲ್ಲಿಸಲಾಗಿದ್ದು, ಇದೀಗ ಧರ್ಮಸ್ಥಳದಲ್ಲಿ ಹೆಣ ಹೂತ ಜಾಗ, ಶೋಧ ಕಾರ್ಯ ನಡೆದ ಸ್ಥಳದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಧರ್ಮಸ್ಥಳದಲ್ಲಿ ದೂರುದಾರ ತೋರಿಸಿದ ಸ್ಥಳಗಳ ಪೈಕಿ ಶೋಧ ಆದ 10 ಪಾಯಿಂಟ್ ಗಳಲ್ಲೂ ಭದ್ರತೆ ಹೆಚ್ಚಿಸಲಾಗಿದೆ.
10 ಪಾಯಿಂಟ್ ಗಳ ಪೈಕಿ ಮೂರು ಪಾಯಿಂಟ್ ಗಳಲ್ಲಿ ಗನ್ ಮ್ಯಾನ್ ನಿಯೋಜಿಸಲಾಗಿದೆ.
ಅನಾಮಿಕ ಶವಗಳನ್ನು ಹೂಳಿದ್ದರ ಬಗ್ಗೆ ತಪ್ಪೊಪ್ಪಿಕೊಂಡ ನಂತ್ರ, ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದಲ್ಲಿ ಎಸ್‌ಐಟಿಯಿಂದ ಅಸ್ಥಿ ಪಂಜರಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಎಸ್‌ಐಟಿ ಧರ್ಮಸ್ಥಳದ 6ನೇ ಪಾಯಿಂಟ್ ಶೋಧ ಕಾರ್ಯದ ಸಂದರ್ಭದಲ್ಲಿ 12 ಮೂಳೆಗಳು ದೊರೆತಿದ್ದವು. ತಲೆ ಬುರುಡೆ ಚೂರುಗಳು, ಕೈ ಮೂಳೆಗಳು ಸೇರಿದಂತೆ 12 ಮೂಳೆಗಳ ಪೀಸ್ ಗಳು ಸಿಕ್ಕಿದ್ದವು. ಇವುಗಳನ್ನು ಎಸ್‌ಐಟಿ ತಂಡವು ಪರಿಶೀಲನೆಗಾಗಿ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ಕಳುಹಿಸಲಾಗಿದೆ. ದೊರೆತಂತ ಮೂಳೆಗಳು ಯಾರವು ಎನ್ನುವ ಕುರಿತಂತೆ ಸಂಶೋಧನೆಯನ್ನು ವೈದ್ಯರ ತಂಡವು ನಡೆಸಲಿದೆ.

ವಸತಿ ಶಾಲೆಯಲ್ಲಿ ಅವ್ಯವಸ್ಥೆ : ಪೋಷಕರಿಂದ ಅತಿಥಿ ಶಿಕ್ಷಕನಿಗೆ ಬಿತ್ತು ಗೂಸಾ.!

TAGGED:Dharmasthala case: Khaki tight security at all 13 points
Share This Article
Facebook Twitter Copy Link Print
Previous Article ವಸತಿ ಶಾಲೆಯಲ್ಲಿ ಅವ್ಯವಸ್ಥೆ : ಪೋಷಕರಿಂದ ಅತಿಥಿ ಶಿಕ್ಷಕನಿಗೆ ಬಿತ್ತು ಗೂಸಾ.!
Next Article ಕಲಬುರಗಿ ಕೇಂದ್ರೀಯ ವಿವಿ ಕ್ಯಾಂಪಸ್ ನಲ್ಲಿ ಗೋರಿ ಪತ್ತೆ!

Popular Posts

Health – Insomnia ನಿದ್ರಾಹೀನತೆ ಸಮಸ್ಯೆ ಮಹಿಳೆಯರಲ್ಲೇ ಹೆಚ್ಚು! ಯಾಕೆ ಹೀಗೆ?

3 Min Read

GOOD MORNING | Today’s Horoscope ಇಂದಿನ ರಾಶಿ ಭವಿಷ್ಯ, 19-06-2026, ಶುಕ್ರವಾರ, ಇಂದು ನಿಮ್ಮ ಅದೃಷ್ಟ ಹೇಗಿದೆ?

5 Min Read

Officers transfer ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 14 ಐಎಎಸ್ ಅಧಿಕಾರಿಗಳ ವರ್ಗಾವಣೆ

2 Min Read

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read

You Might Also Like

ದೇಶಪ್ರಮುಖಮನರಂಜನೆವಿದೇಶ

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read
ಕರ್ನಾಟಕದೇಶಪ್ರಮುಖವಿದೇಶ

Gold expensive again ಯುದ್ಧ ಅಂತ್ಯ ಹಿನ್ನೆಲೆ: ಮತ್ತೆ ದುಬಾರಿಯಾಗಲಿದೆ ಚಿನ್ನ! ರಿಸರ್ಚ್ ಸಂಸ್ಥೆ ಹೇಳಿದ್ದೇನು?

2 Min Read
ಕರ್ನಾಟಕದೇಶಪ್ರಮುಖ

Cooking oil ಕೊನೆಗೂ ಯುದ್ಧ ಅಂತ್ಯ: ಇಳಿಕೆಯಾಗಲಿದೆ ಅಡುಗೆ ಎಣ್ಣೆ ದರ! ತಜ್ಞರು ಹೇಳಿದ್ದೇನು?

1 Min Read
ವೈರಲ್ದೇಶಪ್ರಮುಖ

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?