newsics.com
ಬೆಂಗಳೂರು: ಚಿನ್ನದ ಬೆಲೆ ವಾರಾಂತ್ಯದಲ್ಲೂ ಏರಿಕೆ ಕಂಡಿದೆ.ಶ್ರಾವಣ ಮಾಸದ ಸಂಭ್ರಮದಲ್ಲಿರುವ ಹೆಂಗಳೆಯರಿಗೆ ಚಿನ್ನದ ಬೆಲೆ ಏರಿಕೆಯ ಬಿಸಿ ತಟ್ಟಿದೆ. ಆಭರಣ ಚಿನ್ನದ ಬೆಲೆ ದೆಹಲಿಯಲ್ಲಿ 9,300 ರೂ ಗಡಿ ದಾಟಿದೆ. ಅಪರಂಜಿ ಚಿನ್ನವೂ 10,100 ರೂ ಗಡಿ ದಾಟಿದೆ. ವಿದೇಶಗಳಲ್ಲೂ ಹಲವೆಡೆ ಬೆಲೆ ಏರಿದೆ. ಇನ್ನು, ಬೆಳ್ಳಿ ಬೆಲೆಯಲ್ಲಿ ಈ ವಾರಾಂತ್ಯದಲ್ಲಿ ಬದಲಾವಣೆ ಆಗಿಲ್ಲ.
ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,900 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,01,350 ರೂ
18 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 76,010 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,130 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ
22 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 92,900 ರೂ
24 ಕ್ಯಾರಟ್ನ 10 ಗ್ರಾಂ ಚಿನ್ನದ ಬೆಲೆ: 1,01,350 ರೂ
ಬೆಳ್ಳಿ ಬೆಲೆ 10 ಗ್ರಾಂಗೆ: 1,130 ರೂ