ಕಲಬುರಗಿ ಕೇಂದ್ರೀಯ ವಿವಿ ಕ್ಯಾಂಪಸ್ ನಲ್ಲಿ ಗೋರಿ ಪತ್ತೆ!

newsics.com ಕಲಬುರಗಿ : ಕಲಬುರಗಿ ಕೇಂದ್ರೀಯ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ಎರಡು `ಮಜರ್’ (ಗೋರಿ) ನಿರ್ಮಾಣ ಮಾಡಲಾಗಿದೆ. ಕಲಬುರಗಿಯ ವಿಶ್ವವಿದ್ಯಾಲಯದ ಕ್ಯಾಂಪಸ್ ನಲ್ಲಿ ಎರಡು `ಮಜರ್’ ಪತ್ತೆಯಾಗಿದ್ದು, ಅನಧಿಕೃತವಾಗಿ 3ನೇ ದರ್ಗಾ ಮಾದರಿ ಕಟ್ಟಡ ನಿರ್ಮಾಣ ಮಾಡಲಾಗಿದೆ. ಜೊತೆಗೆ ರಾತ್ರೋರಾತ್ರಿ ಕಲ್ಲಿನ ಕಾಂಪೌಂಡ್ ಕಟ್ಟಲು ಯತ್ನಿಸಲಾಗಿದೆ. ಸದ್ಯ ಘಟನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳು, ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಕಟ್ಟಡ ನಿರ್ಮಾಣದ ಬಗ್ಗೆ ಮಾಹಿತಿ ಇಲ್ಲ ಎಂದು ವಿವಿ ಕುಲಪತಿ ಮಾಹಿತಿ ನೀಡಿದ್ದಾರೆ. ಧರ್ಮಸ್ಥಳ ಕೇಸ್ : 13 … Continue reading ಕಲಬುರಗಿ ಕೇಂದ್ರೀಯ ವಿವಿ ಕ್ಯಾಂಪಸ್ ನಲ್ಲಿ ಗೋರಿ ಪತ್ತೆ!