Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದೇವರ ದೀಪದಿಂದ ಆಕಸ್ಮಿಕವಾಗಿ ಮನೆಗೆ ಬೆಂಕಿ -ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಸುಟ್ಟು ಭಸ್ಮ
ಕರ್ನಾಟಕ

ದೇವರ ದೀಪದಿಂದ ಆಕಸ್ಮಿಕವಾಗಿ ಮನೆಗೆ ಬೆಂಕಿ -ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಸುಟ್ಟು ಭಸ್ಮ

Share
1 Min Read
SHARE

newsics.com

ಉತ್ತರಕನ್ನಡ: ದೇವರ ಮನೆಯಲ್ಲಿ ಹಚ್ಚಿದ ದೀಪದಿಂದ ಸಂಪೂರ್ಣ ಮನೆಯೇ ಸುಟ್ಟು ಭಸ್ಮವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ನಂದನಗದ್ದಾದಲ್ಲಿ ಶನಿವಾರ ರಾತ್ರಿ ನಡೆದಿದೆ.

ಶಾಂತರಾಮ ದತ್ತ ದೇಸಾಯಿ ಎಂಬವರಿಗೆ ಸೇರಿದ ಮನೆ. ಬೆಂಕಿಯ ತೀವ್ರತೆಗೆ ಸಂಪೂರ್ಣ ಮನೆ ಧಗಧಗಿಸಿ ಹೊತ್ತಿ ಉರಿದು ಲಕ್ಷಾಂತರ ರೂಪಾಯಿ ಮೌಲ್ಯದ ಸೊತ್ತುಗಳು ಕರಗಿ ಭಸ್ಮವಾಗಿವೆ.

ಶಾಂತರಾಮ ದೇಸಾಯಿ ಅವರು ಶನಿವಾರ ಸಂಜೆ ದೇವರ ಪೂಜೆಗಾಗಿ ದೀಪ ಹಚ್ಚಿ ಮನೆಯಿಂದ ಹೊರಗೆ ತೆರಳಿದ್ದರು. ಈ ವೇಳೆ ದೀಪದಿಂದ ಉಂಟಾದ ಬೆಂಕಿಯ ಕಿಡಿ ಹತ್ತಿಕೊಂಡು ಕೆಲವೇ ಕ್ಷಣಗಳಲ್ಲಿ ಇಡೀ ಮನೆಗೆ ವ್ಯಾಪಿಸಿದೆ. ಮನೆಯಲ್ಲಿದ್ದ ಪೀಠೋಪಕರಣಗಳು, ದುಬಾರಿ ವಸ್ತುಗಳು, ದಾಖಲೆಗಳು ಸೇರಿದಂತೆ ಎಲ್ಲವೂ ಬೆಂಕಿಯ ಜ್ವಾಲೆಗೆ ಆಹುತಿಯಾಗಿವೆ. ನೆರೆಹೊರೆಯವರು ಬೆಂಕಿಯನ್ನು ಗಮನಿಸಿ ತಕ್ಷಣ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ.

https://www.newsics.com/2025/08/03/today-is-friendship-day-why-is-this-day-celebrated/

TAGGED:#House #accidentally #fire #Godlamp #Property #uttarkannada
Share This Article
Facebook Twitter Copy Link Print
Previous Article Friendship Day : ಇಂದು ಸ್ನೇಹಿತರ ದಿನ..ಯಾಕಾಗಿ ಈ ದಿನವನ್ನು ಸೆಲಬ್ರೇಟ್​ ಮಾಡಲಾಗುತ್ತೆ?
Next Article Rain Alert ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ – ಯೆಲ್ಲೋ ಅಲರ್ಟ್​ ಘೋಷಣೆ!

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?