Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಜ್ವಲ್ ಗೆ ಕೈದಿ ನಂಬರ್ ಕೊಟ್ಟ ಜೈಲು ಅಧಿಕಾರಿಗಳು ; ಇನ್ಮುಂದೆ ಹೀಗೆ ಬದುಕಬೇಕು!
ಕರ್ನಾಟಕಪ್ರಮುಖ

ಪ್ರಜ್ವಲ್ ಗೆ ಕೈದಿ ನಂಬರ್ ಕೊಟ್ಟ ಜೈಲು ಅಧಿಕಾರಿಗಳು ; ಇನ್ಮುಂದೆ ಹೀಗೆ ಬದುಕಬೇಕು!

Share
1 Min Read
SHARE

newsics.com

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಇದೀಗ ಪರಪ್ಪನ ಅಗ್ರಹಾರ ಸೇರಿದ್ದಾರೆ. ಇನ್ನೊಂದೆಡೆ ಮಾಡಬಾರದ್ದನ್ನು ಮಾಡಿ ಜೈಲುಪಾಲಾಗಿರುವ ಪ್ರಜ್ವಲ್‌ ರಾತ್ರಿ ಇಡೀ ಜೈಲಿನಲ್ಲಿ ಕಣ್ಣೀರಿಟ್ಟಿದ್ದಾರಂತೆ.
ಸದ್ಯ ಪರಪ್ಪನ ಅಗ್ರಹಾರ ಜೈಲಾಧಿಕಾರಿಗಳು ಅತ್ಯಾಚಾರ ಪ್ರಕರಣದ ಅಪರಾಧಿ ಪ್ರಜ್ವಲ್‌ ರೇವಣ್ಣಗೆ 15528 ಎಂಬ ಸಜಾಕೈದಿ ನಂಬರ್‌ ನೀಡಿದ್ದಾರೆ. ರಾತ್ರಿ ಪ್ರಜ್ವಲ್‌ ರೇವಣ್ಣಗೆ ವೈದ್ಯರು ತಪಾಸಣೆ ನಡೆಸಿದ್ದು, ಈ ವೇಳೆ ಪ್ರಜ್ವಲ್‌ ಕಣ್ಣೀರಿಟ್ಟಿದ್ಧಾನೆ ಎನ್ನಲಾಗಿದೆ.
ಅಲ್ಲದೇ ಜೈಲು ಸಿಬ್ಬಂದಿ ಬಳಿ ಕಣ್ಣೀರಿಟ್ಟಿರುವ ಪ್ರಜ್ವಲ್‌ ಕಾನೂನು ಹೋರಾಟ ನಡೆಸುವ ಬಗ್ಗೆ ಹೇಳಿಕೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಪ್ರಜ್ವಲ್‌ ಗೆ ಜೈಲಿನ ವಿಶೇಷ ಭದ್ರತಾ ಕೊಠಡಿ ನೀಡಲಾಗಿದೆ. ಜೊತೆಗೆ ಜೈಲಿನ ಡ್ರೆಸ್‌ಕೋಡ್‌ ನೀಡಲಾಗಿದೆ.

ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಪ್ರಜ್ವಲ್‌ ರೇವಣ್ಣ ಸಾಮಾನ್ಯ ಕೈದಿಯಂತೆ ಕಾಲ ಕಳೆಯಬೇಕು. ಜೈಲಿನ ಕೈದಿಗಳ ಸಮವಸ್ತ್ರವನ್ನೇ ಧರಿಸಬೇಕು. ಜೊತೆಗೆ ಎಂಟು ಗಂಟೆಗಳ ಕಾಲ ಮೈ ಬಗ್ಗಿಸಿ ದುಡಿಯಬೇಕಾಗುತ್ತದೆ. ಬೇಕರಿ, ಗಾರ್ಡನ್, ಹೈನುಗಾರಿಕೆ, ತರಕಾರಿ ಬೆಳೆಯುವುದು. ಕರಕುಶಲ ವಸ್ತು, ಮರಗೆಲಸ ಸೇರಿ ಯಾವುದಾದರೂ ಒಂದು ಕೆಲಸವನ್ನು ಅವರು ಆಯ್ಕೆ ಮಾಡಿಕೊಳ್ಳಬಹುದು. ಈ ಕೆಲಸಕ್ಕೆ ಸಂಬಳ ಸಹ ಪಾವತಿ ಮಾಡಲಾಗುತ್ತೆ. ಕೈದಿಗಳಿಗೆ ನೀಡುವ ಕೂಲಿಯನ್ನು ಬ್ಯಾಂಕ್‌ ಖಾತೆಗೆ ವರ್ಗಾವಣೆ ಮಾಡ್ತಾರೆ. ಸದ್ಯ ಪ್ರಜ್ವಲ್‌ ರೇವಣ್ಣಗೆ ವಿಶೇಷ ಭದ್ರತಾ ಕೊಠಡಿ ನೀಡಿದ್ದು, ಅದೇ ಕೊಠಡಿಯಲ್ಲಿ ವಾಸವಿರಬೇಕಾಗುವುದು.
ಕೆ.ಆರ್.ನಗರದಲ್ಲಿನ ತೋಟದ ಮನೆಯೊಂದರಲ್ಲಿ ಮನೆಗೆಲಸದ ಮಹಿಳೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್‌ ರೇವಣ್ಣ ದೋಷಿ ಎಂದಿರುವ ಜನಪ್ರತಿನಿಧಿಗಳ ಕೋರ್ಟ್‌ ಪ್ರಜ್ವಲ್‌ ಗೆ ಜೀವಾವಧಿ ಶಿಕ್ಷೆ ನೀಡಿದ್ದು, 11 ಲಕ್ಷ ದಂಡ ವಿಧಿಸಿದೆ.

Bomb Threat ಕೇಂದ್ರ ಸಚಿವ ನಿತಿನ್ ಗಡ್ಕರಿ ನಿವಾಸಕ್ಕೆ ಬಾಂಬ್ ಬೆದರಿಕೆ

TAGGED:Jail officials gave Prajwal a prisoner number; He has to live like this from now on!
Share This Article
Facebook Twitter Copy Link Print
Previous Article Bomb Threat ಕೇಂದ್ರ ಸಚಿವ ನಿತಿನ್ ಗಡ್ಕರಿ ನಿವಾಸಕ್ಕೆ ಬಾಂಬ್ ಬೆದರಿಕೆ
Next Article Metro Yellow Line ಮೆಟ್ರೋ ಹಳದಿ ಮಾರ್ಗ ಉದ್ಘಾಟನೆಗೆ ಮುಹೂರ್ತ ಫಿಕ್ಸ್: ಪ್ರಧಾನಿ ಮೋದಿ ಅವರಿಂದ ಸಿಗಲಿದೆ ಚಾಲನೆ

Popular Posts

Midnight Romantic ಪುರುಷರು ಮಧ್ಯರಾತ್ರಿ 12ರ ಬಳಿಕ ಹೆಚ್ಚು ರೊಮ್ಯಾಂಟಿಕ್ ಆಗೋದೇಕೆ?

2 Min Read

New Crush Era ಕ್ರಿಕೆಟ್ ಲೋಕದ ನ್ಯೂ ಕ್ರಶ್! ಆಸೀಸ್ ಕ್ರಿಕೆಟರ್ ಇರಾ ಏರಿ ಭಾರತೀಯ ಮೂಲದ ಸುಂದರಿ

2 Min Read

Gold expensive again ಯುದ್ಧ ಅಂತ್ಯ ಹಿನ್ನೆಲೆ: ಮತ್ತೆ ದುಬಾರಿಯಾಗಲಿದೆ ಚಿನ್ನ! ರಿಸರ್ಚ್ ಸಂಸ್ಥೆ ಹೇಳಿದ್ದೇನು?

2 Min Read

ಪ್ರತಿದಿನ 2 ಲವಂಗ ತಿನ್ನಿ ಈ ಆರೋಗ್ಯ ಸಮಸ್ಯೆಯೇ ಬರಲ್ಲ

2 Min Read

You Might Also Like

ಕರ್ನಾಟಕದೇಶಪ್ರಮುಖ

Cooking oil ಕೊನೆಗೂ ಯುದ್ಧ ಅಂತ್ಯ: ಇಳಿಕೆಯಾಗಲಿದೆ ಅಡುಗೆ ಎಣ್ಣೆ ದರ! ತಜ್ಞರು ಹೇಳಿದ್ದೇನು?

1 Min Read
ವೈರಲ್ದೇಶಪ್ರಮುಖ

Viral video ಅಮ್ಮಾ, ಫೋನ್ ಕೊಡು ಎಂದ ಮಗು… ಮುಂದಿನ ಕ್ಷಣದಲ್ಲೇನಾಯ್ತು? ವಿಡಿಯೋ ನೋಡಿ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Thaai Kizhavi 10 ಕೋಟಿ ಬಜೆಟ್, 82 ಕೋಟಿ ಕಲೆಕ್ಷನ್: 2026ರ ಅತಿದೊಡ್ಡ ಲಾಭದ ತಮಿಳು ಸಿನಿಮಾ ಇದೇ…!

1 Min Read
ಕರ್ನಾಟಕದೇಶಪ್ರಮುಖ

PhonePe shock ಫೋನ್‌ಪೆ ಬಳಕೆದಾರರಿಗೆ ಶಾಕ್: ನಿಷ್ಕ್ರಿಯ ವ್ಯಾಲೆಟ್‌ಗೆ 3 ತಿಂಗಳಿಗೊಮ್ಮೆ 100 ರೂ. ಶುಲ್ಕ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?